Skip to content
ThuthiThuthiThuthi
2 Kings · chapter 17 · verse 38

2 Kings 17:38 in Kannada

ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ

Naanu nimma sangada maadida odambadi keyannu neevu mareyade itara devarugalige bhayapadade

2 Kings 17:38 in English

King James Version (KJV)
And the covenant that I have made with you ye shall not forget; neither shall ye fear other gods.
World English Bible (WEB)
You shall not forget the covenant that I have made with you. You shall not fear other gods.
American Standard Version (ASV)
and the covenant that I have made with you ye shall not forget; neither shall ye fear other gods:
Bible in Basic English (BBE)
And you are to keep in memory the agreement which I have made with you; and you are to have no other gods.
Darby Translation (DBY)
And ye shall not forget the covenant that I have made with you, neither shall ye fear other gods;
Webster's Bible (WBS)
And the covenant that I have made with you ye shall not forget; neither shall ye fear other gods.
Young's Literal Translation (YLT)
and the covenant that I have made with you ye do not forget, and ye do not fear other gods;

Read in context

  1. 36ಆದರೆ ಮಹಾಶಕ್ತಿ ಯಿಂದಲೂ ಭುಜಪರಾಕ್ರಮದಿಂದಲೂ ಐಗುಪ್ತದೇಶ ದಿಂದ ನಿಮ್ಮನ್ನು ಬರಮಾಡಿದ ಕರ್ತನಿಗೆ ನೀವು ಭಯಪಟ್ಟು ಅಡ್ಡಬಿದ್ದು ಆತನಿಗೆ ಬಲಿಯನ್ನು ಅರ್ಪಿ ಸಿರಿ.
  2. 37ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
  3. 38ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
  4. 39ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
  5. 40ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Read all of 2 Kings 17

Cross references

Original words (Hebrew)

2 Kings 17:38 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.