Skip to content
ThuthiThuthiThuthi
2 Kings · chapter 17 · verse 39

2 Kings 17:39 in Kannada

ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.

Nimma devaraada kartanige bhaya padiri. Aaga aatanu nimmannu nimma shatrugala kaiyolaginda vimochane maaduvanu andanu.

2 Kings 17:39 in English

King James Version (KJV)
But the LORD your God ye shall fear; and he shall deliver you out of the hand of all your enemies.
World English Bible (WEB)
But you shall fear the LORD your God, and he will deliver you out of the hand of all your enemies.”
American Standard Version (ASV)
but Jehovah your God shall ye fear; and he will deliver you out of the hand of all your enemies.
Bible in Basic English (BBE)
And you are to give worship to the Lord your God; for it is he who will give you salvation from the hands of all who are against you.
Darby Translation (DBY)
but ye shall fear Jehovah your God, and he shall deliver you out of the hand of all your enemies.
Webster's Bible (WBS)
But the LORD your God ye shall fear; and he will deliver you out of the hand of all your enemies.
Young's Literal Translation (YLT)
but Jehovah your God ye do fear, and He doth deliver you out of the hand of all your enemies;'

Read in context

  1. 37ಇದಲ್ಲದೆ ಆತನು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ ನೀತಿಗಳನ್ನೂ ನ್ಯಾಯಪ್ರಮಾಣವನ್ನೂ ಆಜ್ಞೆಯನ್ನೂ ನೀವು ನಿರಂತರವಾಗಿ ಕೈಕೊಳ್ಳಲು ಎಚ್ಚರಿಕೆ ಯಾಗಿರಬೇಕು; ಇತರ ದೇವರುಗಳಿಗೆ ಭಯಪಡ ಬೇಡಿರಿ.
  2. 38ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
  3. 39ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
  4. 40ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
  5. 41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Read all of 2 Kings 17

Cross references

Original words (Hebrew)

2 Kings 17:39 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.