2 Kings · chapter 17 · verse 4
2 Kings 17:4 in Kannada
ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
Aadare ashshoorina arasanu hosheyanalli olasanchannu kanduhididanu. Enandare, hosheyanu ashshoorina arasanige prati varushakkoo koduva kappavannu kodade aiguptada arasanaada so embavana balige seva karannu kaluhisiddanu. Aadadarinda ashshoorina ara sanu avanannu katti seremaneyalli bandhisidanu.
2 Kings 17:4 in English
- King James Version (KJV)
- And the king of Assyria found conspiracy in Hoshea: for he had sent messengers to So king of Egypt, and brought no present to the king of Assyria, as [he had done] year by year: therefore the king of Assyria shut him up, and bound him in prison.
- World English Bible (WEB)
- The king of Assyria discovered a conspiracy in Hoshea; for he had sent messengers to So king of Egypt, and offered no tribute to the king of Assyria, as he had done year by year. Therefore the king of Assyria seized him, and bound him in prison.
- American Standard Version (ASV)
- And the king of Assyria found conspiracy in Hoshea; for he had sent messengers to So king of Egypt, and offered no tribute to the king of Assyria, as he had done year by year: therefore the king of Assyria shut him up, and bound him in prison.
- Bible in Basic English (BBE)
- But Hoshea's broken faith became clear to the king of Assyria because he had sent representatives to So, king of Egypt, and did not send his offering to the king of Assyria, as he had done year by year: so the king of Assyria had him shut up in prison and put in chains.
- Darby Translation (DBY)
- But the king of Assyria found conspiracy in Hoshea; for he had sent messengers to So king of Egypt, and sent up no present to the king of Assyria as [he had done] from year to year. And the king of Assyria shut him up and bound him in prison.
- Webster's Bible (WBS)
- And the king of Assyria found conspiracy in Hoshea: for he had sent messengers to So king of Egypt, and brought no present to the king of Assyria, as [he had done] year by year: therefore the king of Assyria shut him up, and bound him in prison.
- Young's Literal Translation (YLT)
- And the king of Asshur findeth in Hoshea a conspiracy, in that he hath sent messengers unto So king of Egypt, and hath not caused a present to go up to the king of Asshur, as year by year, and the king of Asshur restraineth him, and bindeth him in a house of restraint.
Read in context
- 2ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು; ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸುಗಳ ಹಾಗಲ್ಲ.
- 3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
- 4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
- 5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
- 6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
Cross references
- 2 Kings 25:7 2 ಅರಸುಗಳು 25:7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- 2 Kings 24:20 2 ಅರಸುಗಳು 24:20ಕರ್ತನು ಅವರನ್ನು ತನ್ನ ಸಮ್ಮುಖದಿಂದ ದೊಬ್ಬಿ ಹಾಕುವ ವರೆಗೆ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಉಂಟಾದ ಆತನ ಕೋಪದ ನಿಮಿತ್ತ ಚಿದ್ಕೀಯನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದನು.
- Psalm 149:7–8 ಕೀರ್ತನೆಗಳು 149:7–8ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- 2 Kings 24:1 2 ಅರಸುಗಳು 24:1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
- 2 Kings 18:14–15 2 ಅರಸುಗಳು 18:14–15ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು. ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
- Isaiah 31:1–3 ಯೆಶಾಯ 31:1–3ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ. ಆದಾಗ್ಯೂ ಆತನು ಜ್ಞಾನಿಯಾಗಿದ್ದಾನೆ ತನ್ನ ಮಾತನ್ನು ಹಿಂತೆಗೆಯದೆ ಕೇಡನ್ನು ಬರಮಾಡು ವನು; ಆದರೆ ಕೆಡುಕರ ಮನೆತನಕ್ಕೂ ಅನ್ಯಾಯಗಾ ರರ ಸಹಾಯಕರಿಗೂ ವಿರುದ್ಧವಾಗಿ ಏಳುವನು. ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- 2 Chronicles 32:11 2 ಪೂರ್ವಕಾಲವೃತ್ತಾಂತ 32:11ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- Ezekiel 17:13–19 ಯೆಹೆಜ್ಕೇಲನು 17:13–19ಅರಸನ ಸಂತಾನ ದವರನ್ನು ಕರೆದುಕೊಂಡು ಅವನ ಸಂಗಡ ಒಡಂಬಡಿಕೆ ಮಾಡಿ ಅವನಿಂದ ಪ್ರಮಾಣಮಾಡಿಸಿ ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ. ಆ ರಾಜ್ಯವು ತಗ್ಗಾಗಿ ಮೇಲೇಳದ ಹಾಗಿದ್ದರೂ ಅವನು ಒಡಂಬಡಿಕೆಯನ್ನು ಕೈಕೊಳ್ಳುವದರಿಂದ ಅದು ನಿಲ್ಲುವದು. ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ? ನಿಶ್ಚ ಯವಾಗಿ ಅವನಿಗೆ ಅರಸುತನವನ್ನು ಕೊಟ್ಟ ಅರಸನೂ ಅಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ ಯಾವನ ಒಡಂಬಡಿಕೆಯನ್ನು ವಿಾರಿದನೋ ಅವನು ಇರುವಲ್ಲಿಯೇ ಬಾಬೆಲಿನ ಮಧ್ಯದಲ್ಲಿ ನನ್ನ ಜೀವದಾಣೆ, ಇವನು ಸಾಯುವನು ಎಂದು ದೇವರಾದ ಕರ್ತನು ಹೇಳುತ್ತಾನೆ. ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ. ಅವನು ಪ್ರಮಾಣವನ್ನು ತಿರಸ್ಕರಿಸಿ ಕೈಕೊಟ್ಟಾಗ್ಯೂ; ಇಗೋ, ಒಡಂಬಡಿಕೆಯನ್ನು ವಿಾರಿ ಇವುಗಳನ್ನೆಲ್ಲಾ ಮಾಡಿದ್ದ ರಿಂದ ತಪ್ಪಿಸಿಕೊಳ್ಳುವದಿಲ್ಲ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ ಅವನು ವಿಾರಿದ ಒಡಂಬಡಿಕೆಯನ್ನೂ ನನ್ನ ಜೀವ ದಾಣೆ ನಿಶ್ಚಯವಾಗಿ ಅವನ ತಲೆಯ ಮೇಲೆಯೇ ಮುಯ್ಯಿ ತೀರಿಸುವೆನು.
- 2 Kings 18:21 2 ಅರಸುಗಳು 18:21ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
- Isaiah 30:1–4 ಯೆಶಾಯ 30:1–4ಕರ್ತನು ಹೀಗೆ ಅನ್ನುತ್ತಾನೆ. ತಿರುಗಿ ಬೀಳುವ ಮಕ್ಕಳಿಗೆ ಅಯ್ಯೋ ಅವರು ಆಲೋಚನೆಯನ್ನು ಮಾಡುತ್ತಾರೆ, ಆದರೆ ನನ್ನಿಂದಲ್ಲ; ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೇಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು. ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.
Original words (Hebrew)
- king · H4428מֶלֶךְ melek
- Assyria · H804אַשּׁוּר ʼAshshûwr
- found · H4672מָצָא mâtsâʼ
- conspiracy · H7195קֶשֶׁר qesher
- Hoshea · H1954הוֹשֵׁעַ Hôwshêaʻ
- sent · H7971שָׁלַח shâlach
- messengers · H4397מֲלְאָךְ mălʼâk
- So · H5471סוֹא Çôwʼ
- king · H4428מֶלֶךְ melek
- Egypt · H4714מִצְרַיִם Mitsrayim
- brought · H5927עָלָה ʻâlâh
- present · H4503מִנְחָה minchâh
- king · H4428מֶלֶךְ melek
- Assyria · H804אַשּׁוּר ʼAshshûwr
- year · H8141שָׁנֶה shâneh
- year · H8141שָׁנֶה shâneh
- king · H4428מֶלֶךְ melek
- Assyria · H804אַשּׁוּר ʼAshshûwr
- up · H6113עָצָר ʻâtsâr
- bound · H631אָסַר ʼâçar
- prison · H1004בַּיִת bayith