2 Kings · chapter 17 · verse 40
2 Kings 17:40 in Kannada
ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Aadare avaru kelade tamma poorvada paddhati haage maadidaru.heegeye ee janaangagalu kartanige bhayapadade tamma kettida vigrahagalannu sevisidaru; avara pitrugalu maadida haage avaroo avara makkaloo mommakkaloo indina varegoo maaduttiruttaare.
2 Kings 17:40 in English
- King James Version (KJV)
- Howbeit they did not hearken, but they did after their former manner.
- World English Bible (WEB)
- However they didn’t listen, but they did what they did before.
- American Standard Version (ASV)
- Howbeit they did not hearken, but they did after their former manner.
- Bible in Basic English (BBE)
- But they gave no attention, but went on in their old way.
- Darby Translation (DBY)
- And they did not hearken, but did after their former customs.
- Webster's Bible (WBS)
- Yet they did not hearken, but they did after their former manner.
- Young's Literal Translation (YLT)
- and they have not hearkened, but according to their former custom they are doing,
Read in context
- 38ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿ ಕೆಯನ್ನು ನೀವು ಮರೆಯದೆ ಇತರ ದೇವರುಗಳಿಗೆ ಭಯಪಡದೆ
- 39ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
- 40ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- 41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Cross references
- Jeremiah 13:23 ಯೆರೆಮೀಯ 13:23ಕೂಷ್ಯನು ತನ್ನ ಚರ್ಮವನ್ನೂ ಚಿರತೆಯು ತನ್ನ ಮಚ್ಚೆಗಳನ್ನೂ ಮಾರ್ಪಡಿಸುವದಕ್ಕಾಗುವದೋ? ಹಾಗಾದರೆ ಕೆಟ್ಟ ತನದ ಅಭ್ಯಾಸವುಳ್ಳವರಾದ ನೀವು ಸಹ ಒಳ್ಳೆದನ್ನು ಹೇಗೆ ಮಾಡುವದಕ್ಕಾದೀತು.
- 2 Kings 17:34 2 ಅರಸುಗಳು 17:34ಈ ದಿವಸದ ವರೆಗೂ ಅವರು ತಮ್ಮ ಪೂರ್ವದ ನ್ಯಾಯಗಳ ಪ್ರಕಾರ ಮಾಡುತ್ತಾರೆ; ಅವರು ಕರ್ತನಿಗೆ ಭಯಪಡದೆ ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ ತಮ್ಮ ನೀತಿಗಳ ಪ್ರಕಾರವಾಗಿಯೂ ನ್ಯಾಯಪ್ರಮಾ ಣದ ಪ್ರಕಾರವಾಗಿಯೂ ಕರ್ತನು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.
- 2 Kings 17:8 2 ಅರಸುಗಳು 17:8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
- 2 Kings 17:12 2 ಅರಸುಗಳು 17:12ನೀವು ಈ ಕಾರ್ಯವನ್ನು ಮಾಡಬೇಡಿರೆಂದು ಕರ್ತನು ತಮಗೆ ಹೇಳಿದ ಮಣ್ಣು ಪ್ರತಿಮೆಗಳನ್ನು ಸೇವಿಸಿದರು.
- Deuteronomy 4:28 ಧರ್ಮೋಪದೇಶಕಾಂಡ 4:28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.