2 Kings · chapter 17 · verse 41
2 Kings 17:41 in Kannada
ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Heegeye ee janaangagalu kartanige bhayapadade tamma kettida vigrahagalannu sevisidaru; avara pitrugalu maadida haage avaroo avara makkaloo mommakkaloo indina varegoo maaduttiruttaare.
2 Kings 17:41 in English
- King James Version (KJV)
- So these nations feared the LORD, and served their graven images, both their children, and their children’s children: as did their fathers, so do they unto this day.
- World English Bible (WEB)
- So these nations feared the LORD, and also served their engraved images. Their children did likewise, and so did their children’s children. They do as their fathers did to this day.
- American Standard Version (ASV)
- So these nations feared Jehovah, and served their graven images; their children likewise, and their children’s children, as did their fathers, so do they unto this day.
- Bible in Basic English (BBE)
- So these nations, worshipping the Lord, still were servants to the images they had made; their children and their children's children did the same; as their fathers did, so do they, to this day.
- Darby Translation (DBY)
- And these nations feared Jehovah, and served their graven images, both their children and their children's children: as did their fathers, so do they, unto this day.
- Webster's Bible (WBS)
- So these nations feared the LORD, and served their graven images, both their children, and their children's children: as did their fathers, so do they to this day.
- Young's Literal Translation (YLT)
- and these nations are fearing Jehovah, and their graven images they have served, both their sons and their sons' sons; as their fathers did, they are doing unto this day.
Read in context
- 39ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
- 40ಆದರೆ ಅವರು ಕೇಳದೆ ತಮ್ಮ ಪೂರ್ವದ ಪದ್ಧತಿ ಹಾಗೆ ಮಾಡಿದರು.ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
- 41ಹೀಗೆಯೇ ಈ ಜನಾಂಗಗಳು ಕರ್ತನಿಗೆ ಭಯಪಡದೆ ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು; ಅವರ ಪಿತೃಗಳು ಮಾಡಿದ ಹಾಗೆ ಅವರೂ ಅವರ ಮಕ್ಕಳೂ ಮೊಮ್ಮಕ್ಕಳೂ ಇಂದಿನ ವರೆಗೂ ಮಾಡುತ್ತಿರುತ್ತಾರೆ.
Cross references
- Matthew 6:24 ಮತ್ತಾಯನು 6:24ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.
- Zephaniah 1:5 ಚೆಫನ್ಯ 1:5ಮಾಳಿಗೆಗಳ ಮೇಲೆ ಆಕಾಶದ ಸೈನ್ಯವನ್ನು ಆರಾಧಿಸುವವರನ್ನೂ ಕರ್ತನ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
- 1 Kings 18:21 1 ಅರಸುಗಳು 18:21ಆಗ ಎಲೀಯನು ಸಕಲ ಜನರ ಬಳಿಗೆ ಬಂದು--ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರ ವರೆಗೂ ನಿಂತವರಾಗಿ ಇರುವಿರಿ. ಕರ್ತನು ದೇವರಾಗಿದ್ದರೆ ಆತನನ್ನು ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನು ಹಿಂಬಾಲಿಸಿರಿ ಅಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
- 2 Kings 17:32–33 2 ಅರಸುಗಳು 17:32–33ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- Joshua 24:14–20 ಯೆಹೋಶುವ 24:14–20ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ. ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು. ಜನರು ಅವನಿಗೆ ಪ್ರತ್ಯುತ್ತರಕೊಟ್ಟು--ನಾವು ಕರ್ತನನ್ನು ಬಿಟ್ಟು ಅನ್ಯ ದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ. ನಮ್ಮ ದೇವ ರಾದ ಕರ್ತನು ತಾನೇ ನಮ್ಮನ್ನೂ ನಮ್ಮ ತಂದೆಗಳನ್ನೂ ದಾಸತ್ವದ ಮನೆಯಾದ ಐಗುಪ್ತದೇಶದಿಂದ ಬರಮಾಡಿ ದ್ದಾನೆ. ನಮ್ಮ ಕಣ್ಣುಗಳ ಮುಂದೆ ಆ ದೊಡ್ಡ ಅದ್ಭುತ ಗಳನ್ನು ಮಾಡಿ ನಾವು ನಡೆದ ಎಲ್ಲಾ ಮಾರ್ಗಗಳ ಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದಾತನು. ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನಗಳನ್ನು ಕರ್ತನು ನಮ್ಮ ಮುಂದೆ ಹೊರಡಿಸಿ ಬಿಟ್ಟನು. ಆದದರಿಂದ ನಾವು ಕರ್ತನನ್ನೇ ಸೇವಿಸುವೆವು; ಆತನು ನಮ್ಮ ದೇವರು ಅಂದರು. ಅದಕ್ಕೆ ಯೆಹೋ ಶುವನು ಜನರಿಗೆ--ನೀವು ಕರ್ತನನ್ನು ಸೇವಿಸಲಾರಿರಿ; ಯಾಕಂದರೆ ಆತನು ಪರಿಶುದ್ಧನಾದ ದೇವರು, ರೋಷ ವುಳ್ಳ ದೇವರು; ಆತನು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸನು. ಕರ್ತನನ್ನು ಬಿಟ್ಟು ಅನ್ಯ ದೇವರುಗಳನ್ನು ಸೇವಿಸಿದರೆ ಒಳ್ಳೇದನ್ನು ಮಾಡದೆ ಆತನು ನಿಮಗೆ ಕೇಡುಮಾಡಿ ನಿಮ್ಮನ್ನು ದಹಿಸಿಬಿಡುವನು ಎಂದು ಹೇಳಿದನು.
- Ezra 4:1–3 ಎಜ್ರನು 4:1–3ಸೆರೆಯ ಮಕ್ಕಳು ಇಸ್ರಾಯೇಲ್ ದೇವರಾಗಿರುವ ಕರ್ತನಿಗೆ ಆಲಯವನ್ನು ಕಟ್ಟು ತ್ತಾರೆಂದು ಯೆಹೂದದ ಬೆನ್ಯಾವಿಾನನ ಶತ್ರುಗಳು ಕೇಳಿದಾಗ ಅವರು ಜೆರುಬ್ಬಾಬೆಲಿನ ಬಳಿಗೂ ಪಿತೃಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ--ನಾವು ನಿಮ್ಮ ಕೂಡ ಕಟ್ಟುತ್ತೇವೆ; ನಾವು ನಿಮ್ಮ ಹಾಗೆ ನಿಮ್ಮ ದೇವ ರನ್ನು ಹುಡುಕುತ್ತೇವೆ; ತಮ್ಮನ್ನು ಇಲ್ಲಿಗೆ ಬರಮಾಡಿದ ಅಶ್ಶೂರಿನ ಅರಸನಾದ ಎಸರ್ಹದೋನನ ದಿವಸಗಳು ಮೊದಲುಗೊಂಡು ಆತನಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ ಅಂದರು. ಆದರೆ ಜೆರುಬ್ಬಾ ಬೆಲನೂ ಯೇಷೂವನೂ ಮಿಕ್ಕಾದ ಇಸ್ರಾಯೇಲಿನ ಪಿತೃಗಳಲ್ಲಿ ಮುಖ್ಯಸ್ಥರೂ ಅವರಿಗೆ--ನಮ್ಮ ದೇವರಿಗೆ ಆಲಯವನ್ನು ಕಟ್ಟುವದಕ್ಕೆ ನಮಗೂ ನಿಮಗೂ ಏನು? ಪಾರಸಿಯರ ಅರಸನಾದ ಕೋರೆಷನೆಂಬ ಅರಸನು ನಮಗೆ ಆಜ್ಞಾಪಿಸಿದ ಹಾಗೆ ನಾವು ಇಸ್ರಾ ಯೇಲ್ ದೇವರಾಗಿರುವ ಕರ್ತನಿಗೆ ಅದನ್ನು ಕಟ್ಟು ವೆವು ಅಂದರು.
- Revelation 3:15–16 ಪ್ರಕಟನೆ 3:15–16ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು.