Skip to content
ThuthiThuthiThuthi
2 Kings · chapter 17 · verse 5

2 Kings 17:5 in Kannada

ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.

Aaga ashshoorina arasanu deshavellaadara mele bandu, samaaryakke hogi adannu mooru varushagala varegoo muttige haakidanu.

2 Kings 17:5 in English

King James Version (KJV)
Then the king of Assyria came up throughout all the land, and went up to Samaria, and besieged it three years.
World English Bible (WEB)
Then the king of Assyria came up throughout all the land, went up to Samaria, and besieged it three years.
American Standard Version (ASV)
Then the king of Assyria came up throughout all the land, and went up to Samaria, and besieged it three years.
Bible in Basic English (BBE)
Then the king of Assyria went through all the land and came up to Samaria, shutting it in with his forces for three years.
Darby Translation (DBY)
And the king of Assyria overran the whole land, and went up against Samaria, and besieged it three years.
Webster's Bible (WBS)
Then the king of Assyria came up throughout all the land, and went up to Samaria, and besieged it three years.
Young's Literal Translation (YLT)
And the king of Asshur goeth up into all the land, and he goeth up to Samaria, and layeth siege against it three years;

Read in context

  1. 3ಅಶ್ಶೂರಿನ ಅರಸನಾದ ಶಲ್ಮನೆಸೆರನು ಅವನ ಮೇಲೆ ಬಂದದ್ದರಿಂದ ಹೋಶೇಯನು ಅವನಿಗೆ ಸೇವಕ ನಾಗಿ ಕಪ್ಪವನ್ನು ಕೊಟ್ಟನು.
  2. 4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
  3. 5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
  4. 6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
  5. 7ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
Read all of 2 Kings 17

Cross references

Original words (Hebrew)

2 Kings 17:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.