2 Kings · chapter 17 · verse 6
2 Kings 17:6 in Kannada
ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
Hoshe yana ombhattane varushadalli ashshoorina arasanu samaaryavannu vashapadisikondu israayelannu ashshoorige sereyaagi oydu gojaanu nadiya baliyalliruva halahunalliyoo haaborina lliyoo medyara pattanagalalliyoo avarannu irisidanu.
2 Kings 17:6 in English
- King James Version (KJV)
- In the ninth year of Hoshea the king of Assyria took Samaria, and carried Israel away into Assyria, and placed them in Halah and in Habor [by] the river of Gozan, and in the cities of the Medes.
- World English Bible (WEB)
- In the ninth year of Hoshea the king of Assyria took Samaria and carried Israel away to Assyria, and placed them in Halah, and on the Habor, the river of Gozan, and in the cities of the Medes.
- American Standard Version (ASV)
- In the ninth year of Hoshea the king of Assyria took Samaria, and carried Israel away unto Assyria, and placed them in Halah, and on the Habor, the river of Gozan, and in the cities of the Medes.
- Bible in Basic English (BBE)
- In the ninth year of Hoshea, the king of Assyria took Samaria, and took Israel away to Assyria, placing them in Halah and in Habor on the river Gozan, and in the towns of the Medes.
- Darby Translation (DBY)
- In the ninth year of Hoshea, the king of Assyria took Samaria, and carried Israel away into Assyria, and placed them in Halah and by the Habor, the river of Gozan, and in the cities of the Medes.
- Webster's Bible (WBS)
- In the ninth year of Hoshea, the king of Assyria took Samaria, and carried Israel away into Assyria, and placed them in Halah and in Habor [by] the river of Gozan, and in the cities of the Medes.
- Young's Literal Translation (YLT)
- in the ninth year of Hoshea hath the king of Asshur captured Samaria, and removeth Israel to Asshur, and causeth them to dwell in Halah, and in Habor, [by] the river Gozan, and [in] the cities of the Medes.
Read in context
- 4ಆದರೆ ಅಶ್ಶೂರಿನ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನಂದರೆ, ಹೋಶೇಯನು ಅಶ್ಶೂರಿನ ಅರಸನಿಗೆ ಪ್ರತಿ ವರುಷಕ್ಕೂ ಕೊಡುವ ಕಪ್ಪವನ್ನು ಕೊಡದೆ ಐಗುಪ್ತದ ಅರಸನಾದ ಸೋ ಎಂಬವನ ಬಳಿಗೆ ಸೇವ ಕರನ್ನು ಕಳುಹಿಸಿದ್ದನು. ಆದದರಿಂದ ಅಶ್ಶೂರಿನ ಅರ ಸನು ಅವನನ್ನು ಕಟ್ಟಿ ಸೆರೆಮನೆಯಲ್ಲಿ ಬಂಧಿಸಿದನು.
- 5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
- 6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 7ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
- 8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
Cross references
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- 1 Chronicles 5:26 1 ಪೂರ್ವಕಾಲವೃತ್ತಾಂತ 5:26ಆದ ಕಾರಣ ಇಸ್ರಾಯೇಲಿನ ದೇವರು ಅಶ್ಯೂರಿನ ಅರಸ ನಾದ ಪೂಲನ ಆತ್ಮವನ್ನೂ ಅಶ್ಯೂರಿನ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧಗೋತ್ರದವರನ್ನೂ ಹಲಹಕ್ಕೂ ಹಾಬೋರಿಗೂ ಹಾರಕ್ಕೂ ಗೋಜಾನ್ ನದಿಯ ಪ್ರದೇಶಕ್ಕೂ ತಕ್ಕೊಂಡುಹೋದರು. ಅವರು ಇಂದಿನ ವರೆಗೂ ಅಲ್ಲೇ ಇದ್ದಾರೆ.
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Amos 5:27 ಆಮೋಸ 5:27ಆದದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಗೆ ತಳ್ಳುವೆನೆಂದು ಸೈನ್ಯಗಳ ದೇವರೆಂದು ಹೆಸರುಗೊಂಡ ಕರ್ತನು ಹೇಳುತ್ತಾನೆ.
- Leviticus 26:32–33 ಯಾಜಕಕಾಂಡ 26:32–33ನಾನು ದೇಶವನ್ನು ಹಾಳುಮಾಡುವೆನು; ಅದರಲ್ಲಿ ವಾಸ ವಾಗುವ ನಿಮ್ಮ ಶತ್ರುಗಳು ಅದಕ್ಕೆ ಆಶ್ಚರ್ಯಪಡುವರು. ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು; ನಿಮ್ಮ ಭೂಮಿ ಹಾಳಾಗಿ ರುವದು; ನಿಮ್ಮ ಪಟ್ಟಣಗಳು ನಾಶವಾಗಿರುವವು.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.
- 2 Kings 18:10–11 2 ಅರಸುಗಳು 18:10–11ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು. ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- Isaiah 21:2 ಯೆಶಾಯ 21:2ಘೋರದರ್ಶನವು ನನಗೆ ತಿಳಿಯಬಂದಿದೆ. ಬಾಧ ಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡು ತ್ತಿದ್ದಾನೆ. ಏಲಾಮೇ, ಏಳು ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.
- Deuteronomy 29:27–28 ಧರ್ಮೋಪದೇಶಕಾಂಡ 29:27–28ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Deuteronomy 30:18 ಧರ್ಮೋಪದೇಶಕಾಂಡ 30:18ಖಂಡಿತ ವಾಗಿಯೂ ನಶಿಸುವಿರೆಂದೂ ನೀವು ಸೇರಿ ಸ್ವಾಧೀನ ಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟಿಹೋಗುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವದಿಲ್ಲ ವೆಂದೂ ಈಹೊತ್ತು ನಿಮಗೆ ತಿಳಿಸುತ್ತೇನೆ.
- 1 Kings 14:15–16 1 ಅರಸುಗಳು 14:15–16ಆದರೆ ಈಗಲೇ ಏನು ಆಗುವದು? ನೀರಿನಲ್ಲಿರುವ ದಂಟು ಅಲ್ಲಾಡುವ ಹಾಗೆ ಕರ್ತನು ಇಸ್ರಾಯೇಲ್ಯರನ್ನು ಹೊಡೆಯುವನು. ಇಸ್ರಾ ಯೇಲ್ಯರು ಕರ್ತನಿಗೆ ಕೋಪವನ್ನು ಎಬ್ಬಿಸಲು ತಮ್ಮ ವಿಗ್ರಹಾರಾಧನೆಗೋಸ್ಕರ ತೋಪುಗಳನ್ನು ಹಾಕಿದ್ದ ರಿಂದ ಆತನು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವನು. ಆತನು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲ್ಯರನ್ನು ಒಪ್ಪಿಸಿ ಬಿಡುವನು; ಅವನೇ ಪಾಪ ಮಾಡಿ ಪಾಪವನ್ನು ಮಾಡಲು ಇಸ್ರಾಯೇಲ್ಯರನ್ನು ಪ್ರೇರೇಪಿಸಿದನು ಅಂದನು.
Original words (Hebrew)
- ninth · H8671תְּשִׁיעִי tᵉshîyʻîy
- year · H8141שָׁנֶה shâneh
- Hoshea · H1954הוֹשֵׁעַ Hôwshêaʻ
- king · H4428מֶלֶךְ melek
- Assyria · H804אַשּׁוּר ʼAshshûwr
- took · H3920לָכַד lâkad
- Samaria · H8111שֹׁמְרוֹן Shômᵉrôwn
- carried · H1540גָּלָה gâlâh
- Israel · H3478יִשְׂרָאֵל Yisrâʼêl
- away · H1540גָּלָה gâlâh
- Assyria · H804אַשּׁוּר ʼAshshûwr
- placed · H3427יָשַׁב yâshab
- Halah · H2477חֲלַח Chălach
- Habor · H2249חָבוֹר Châbôwr
- river · H5104נָהָר nâhâr
- Gozan · H1470גּוֹזָן Gôwzân
- cities · H5892עִיר ʻîyr
- Medes · H4074מָדַי Mâday