Skip to content
ThuthiThuthiThuthi
2 Kings · chapter 17 · verse 7

2 Kings 17:7 in Kannada

ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.

Yaake heegaayitandare, israayelina makkalu, aiguptada arasanaada pharohana kaiyinda tappisi aiguptadeshadolaginda bara maadida tamma devaraada kartanige virodha vaagi paapamaadi itara devarugalige bhayapattaru.

2 Kings 17:7 in English

King James Version (KJV)
For [so] it was, that the children of Israel had sinned against the LORD their God, which had brought them up out of the land of Egypt, from under the hand of Pharaoh king of Egypt, and had feared other gods,
World English Bible (WEB)
It was so because the children of Israel had sinned against the LORD their God, who brought them up out of the land of Egypt from under the hand of Pharaoh king of Egypt, and had feared other gods,
American Standard Version (ASV)
And it was so, because the children of Israel had sinned against Jehovah their God, who brought them up out of the land of Egypt from under the hand of Pharaoh king of Egypt, and had feared other gods,
Bible in Basic English (BBE)
And the wrath of the Lord came on Israel because they had done evil against the Lord their God, who took them out of the land of Egypt from under the yoke of Pharaoh, king of Egypt, and had become worshippers of other gods,
Darby Translation (DBY)
And so it was, because the children of Israel had sinned against Jehovah their God, who had brought them up out of the land of Egypt from under the hand of Pharaoh king of Egypt, and had feared other gods;
Webster's Bible (WBS)
For [so] it was, that the children of Israel had sinned against the LORD their God, who had brought them out of the land of Egypt, from under the hand of Pharaoh king of Egypt, and had feared other gods,
Young's Literal Translation (YLT)
And it cometh to pass, because the sons of Israel have sinned against Jehovah their God — who bringeth them up out of the land of Egypt, from under the hand of Pharaoh king of Egypt — and fear other gods,

Read in context

  1. 5ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು.
  2. 6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
  3. 7ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
  4. 8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
  5. 9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
Read all of 2 Kings 17

Cross references

Original words (Hebrew)

2 Kings 17:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.