Skip to content
ThuthiThuthiThuthi
2 Kings · chapter 17 · verse 8

2 Kings 17:8 in Kannada

ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.

Israayelyara munde kartanu hora disibitta anya janaangagala kattalegalalliyoo israa yelina arasugalu maadida kattalegalalliyoo nadedaru.

2 Kings 17:8 in English

King James Version (KJV)
And walked in the statutes of the heathen, whom the LORD cast out from before the children of Israel, and of the kings of Israel, which they had made.
World English Bible (WEB)
and walked in the statutes of the nations whom the LORD cast out from before the children of Israel, and of the kings of Israel, which they made.
American Standard Version (ASV)
and walked in the statutes of the nations, whom Jehovah cast out from before the children of Israel, and of the kings of Israel, which they made.
Bible in Basic English (BBE)
Living by the rules of the nations whom the Lord had sent out from before the children of Israel.
Darby Translation (DBY)
and they walked in the statutes of the nations that Jehovah had dispossessed from before the children of Israel, and of the kings of Israel, which they had made.
Webster's Bible (WBS)
And walked in the statutes of the heathen, whom the LORD cast out from before the children of Israel, and of the kings of Israel which they had made.
Young's Literal Translation (YLT)
and walk in the statutes of the nations that Jehovah dispossessed from the presence of the sons of Israel, and of the kings of Israel that they made;

Read in context

  1. 6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
  2. 7ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
  3. 8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
  4. 9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
  5. 10ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
Read all of 2 Kings 17

Cross references

Original words (Hebrew)

2 Kings 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.