Skip to content
ThuthiThuthiThuthi
2 Kings · chapter 17 · verse 9

2 Kings 17:9 in Kannada

ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.

Israayelina makkalu guptavaagi tamma devaraada kartanige virodhavaagi ayukta vaadavugalannu maadi baruva sthalagalu modalu gondu koteyulla pattanagala varegoo tamma ellaa pattanagalalli tamage unnata sthalagalannu kattisi kondiddaru.

2 Kings 17:9 in English

King James Version (KJV)
And the children of Israel did secretly [those] things that [were] not right against the LORD their God, and they built them high places in all their cities, from the tower of the watchmen to the fenced city.
World English Bible (WEB)
The children of Israel secretly did things that were not right against the LORD their God; and they built high places for themselves in all their cities, from the tower of the watchmen to the fortified city;
American Standard Version (ASV)
And the children of Israel did secretly things that were not right against Jehovah their God: and they built them high places in all their cities, from the tower of the watchmen to the fortified city;
Bible in Basic English (BBE)
And the children of Israel did secretly against the Lord their God things which were not right, building high places for themselves in all their towns, from the tower of the watchmen to the walled town.
Darby Translation (DBY)
And the children of Israel did secretly against Jehovah their God things that were not right; and they built them high places in all their cities, from the watchmen's tower to the fortified city.
Webster's Bible (WBS)
And the children of Israel did secretly things that [were] not right against the LORD their God, and they built for themselves high places in all their cities, from the tower of the watchmen to the fortified city.
Young's Literal Translation (YLT)
and the sons of Israel do covertly things that [are] not right against Jehovah their God, and build for them high places in all their cities, from a tower of the watchers unto the fenced city,

Read in context

  1. 7ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
  2. 8ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು.
  3. 9ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು.
  4. 10ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ
  5. 11ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
Read all of 2 Kings 17

Cross references

Original words (Hebrew)

2 Kings 17:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.