2 Kings · chapter 18 · verse 10
2 Kings 18:10 in Kannada
ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
Mooru varushavaada taruvaaya avaru adannu tegedukondaru. Israayelina arasanaagiruva hosheyana aalvikeya ombhattane varushavaada hijkeeyana aarane varushadalli samaa ryavu tegedukollalpattitu.
2 Kings 18:10 in English
- King James Version (KJV)
- And at the end of three years they took it: [even] in the sixth year of Hezekiah, that [is] the ninth year of Hoshea king of Israel, Samaria was taken.
- World English Bible (WEB)
- At the end of three years they took it. In the sixth year of Hezekiah, which was the ninth year of Hoshea king of Israel, Samaria was taken.
- American Standard Version (ASV)
- And at the end of three years they took it: in the sixth year of Hezekiah, which was the ninth year of Hoshea king of Israel, Samaria was taken.
- Bible in Basic English (BBE)
- And at the end of three years they took it; in the sixth year of Hezekiah's rule, which was the ninth year of Hoshea, king of Israel, Samaria was taken.
- Darby Translation (DBY)
- And at the end of three years they took it; in the sixth year of Hezekiah, that is, the ninth year of Hoshea king of Israel, Samaria was taken.
- Webster's Bible (WBS)
- And at the end of three years they took it: [even] in the sixth year of Hezekiah, that [is] the ninth year of Hoshea king of Israel, Samaria was taken.
- Young's Literal Translation (YLT)
- and they capture it at the end of three years; in the sixth year of Hezekiah — it [is] the ninth year of Hoshea king of Israel — hath Samaria been captureth,
Read in context
- 8ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
- 9ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
- 10ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
- 11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
Cross references
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Micah 1:6–9 ಮೀಕ 1:6–9ಹೀಗಿರುವದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬೆಯಾಗಿಯೂ ದ್ರಾಕ್ಷೇ ಬಳ್ಳಿ ನೆಡುವ ಸ್ಥಳವಾಗಿಯೂ ಮಾಡುವೆನು; ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು; ಅದರ ಅಸ್ತಿವಾರಗಳನ್ನು ಹೊರ ಗೆಡುವೆನು. ಅದರ ಕೆತ್ತಿದ ವಿಗ್ರಹಗಳೆಲ್ಲಾ ತುಂಡು ಗಳಾಗುವಂತೆ ಒಡೆಯಲ್ಪಡುವವು. ಅದಕ್ಕೆ ಆದ ಸಂಪಾದನೆಗಳೆಲ್ಲಾ ಬೆಂಕಿಯಿಂದ ಸುಡಲ್ಪಡುವವು; ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು; ಸೂಳೆಯ ಕೂಲಿಯಿಂದ ಅವುಗಳನ್ನು ಕೂಡಿಸಿ ಕೊಂಡಿತು, ಸೂಳೆಯ ಕೂಲಿಗೆ ಅವು ತಿರುಗುವವು. ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು. ಅದರ ಗಾಯವು ಗುಣವಾಗ ದಂಥದ್ದು, ಯಾಕಂದರೆ ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಲಿಗೂ ಯೆರೂಸಲೇಮಿನ ಮಟ್ಟಿಗೂ ಮುಟ್ಟಿದ್ದಾನೆ.
- Micah 7:13 ಮೀಕ 7:13ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.
- Micah 6:16 ಮೀಕ 6:16ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
- Amos 6:7 ಆಮೋಸ 6:7ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
- Amos 9:1–4 ಆಮೋಸ 9:1–4ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
Original words (Hebrew)
- end · H7097קָצֶה qâtseh
- three · H7969שָׁלוֹשׁ shâlôwsh
- years · H8141שָׁנֶה shâneh
- took · H3920לָכַד lâkad
- sixth · H8337שֵׁשׁ shêsh
- year · H8141שָׁנֶה shâneh
- Hezekiah · H2396חִזְקִיָּה Chizqîyâh
- ninth · H8672תֵּשַׁע têshaʻ
- year · H8141שָׁנֶה shâneh
- Hoshea · H1954הוֹשֵׁעַ Hôwshêaʻ
- king · H4428מֶלֶךְ melek
- Israel · H3478יִשְׂרָאֵל Yisrâʼêl
- Samaria · H8111שֹׁמְרוֹן Shômᵉrôwn
- taken · H3920לָכַד lâkad