Skip to content
ThuthiThuthiThuthi
2 Kings · chapter 18 · verse 11

2 Kings 18:11 in Kannada

ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.

Ashshoorina arasanu ashshoorakke israayelannu sereyaagi oydu gojaan nadiya baliyalli halahunalliyoo haaborinalliyoo medyara pattanagalalliyoo avarannu irisidanu.

2 Kings 18:11 in English

King James Version (KJV)
And the king of Assyria did carry away Israel unto Assyria, and put them in Halah and in Habor [by] the river of Gozan, and in the cities of the Medes:
World English Bible (WEB)
The king of Assyria carried Israel away to Assyria, and put them in Halah, and on the Habor, the river of Gozan, and in the cities of the Medes,
American Standard Version (ASV)
And the king of Assyria carried Israel away unto Assyria, and put them in Halah, and on the Habor, the river of Gozan, and in the cities of the Medes,
Bible in Basic English (BBE)
And the king of Assyria took Israel away as prisoners into Assyria, placing them in Halah and in Habor on the river Gozan, and in the towns of the Medes;
Darby Translation (DBY)
And the king of Assyria carried away Israel to Assyria, and settled them in Halah and by the Habor, the river of Gozan, and in the cities of the Medes;
Webster's Bible (WBS)
And the king of Assyria carried away Israel to Assyria, and put them in Halah and in Habor [by] the river of Gozan, and in the cities of the Medes:
Young's Literal Translation (YLT)
and the king of Asshur removeth Israel to Asshur, and placed them in Halah, and in Habor [by] the river Gozan, and [in] cities of the Medes,

Read in context

  1. 9ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
  2. 10ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
  3. 11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
  4. 12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
  5. 13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
Read all of 2 Kings 18

Cross references

Original words (Hebrew)

2 Kings 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.