Skip to content
ThuthiThuthiThuthi
2 Kings · chapter 18 · verse 13

2 Kings 18:13 in Kannada

ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.

Arasanaada hijkeeyana aalvikeya hadinaalkane varushadalli ashshoorina arasanaada sanhereebanu yehoodada koteyulla sakala pattanagala mele bandu avugalannu vashapadisikondanu.

2 Kings 18:13 in English

King James Version (KJV)
Now in the fourteenth year of king Hezekiah did Sennacherib king of Assyria come up against all the fenced cities of Judah, and took them.
World English Bible (WEB)
Now in the fourteenth year of King Hezekiah, Sennacherib king of Assyria came up against all the fortified cities of Judah and took them.
American Standard Version (ASV)
Now in the fourteenth year of king Hezekiah did Sennacherib king of Assyria come up against all the fortified cities of Judah, and took them.
Bible in Basic English (BBE)
Now in the fourteenth year of king Hezekiah, Sennacherib, king of Assyria, came up against all the walled towns of Judah and took them.
Darby Translation (DBY)
And in the fourteenth year of king Hezekiah, Sennacherib king of Assyria came up against all the fortified cities of Judah, and took them.
Webster's Bible (WBS)
Now in the fourteenth year of king Hezekiah Sennacherib king of Assyria came up against all the fortified cities of Judah, and took them.
Young's Literal Translation (YLT)
And in the fourteenth year of king Hezekiah hath Sennacherib king of Asshur come up against all the fenced cities of Judah, and seizeth them,

Read in context

  1. 11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
  2. 12ಅವರು ತಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ ಆತನ ಒಡಂಬಡಿಕೆಯನ್ನೂ ಕರ್ತನ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಎಲ್ಲ ವನ್ನೂ ವಿಾರಿದರು; ಅವುಗಳನ್ನು ಕೇಳದೆಯೂ ಮಾಡ ದೆಯೂ ಹೋದರು.
  3. 13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
  4. 14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
  5. 15ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
Read all of 2 Kings 18

Cross references

Original words (Hebrew)

2 Kings 18:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.