2 Kings · chapter 18 · verse 15
2 Kings 18:15 in Kannada
ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
Aadadarinda hijkeeyanu kartana maneyalliyoo arasana maneya bokkasagalalliyoo sikkida ellaa belli yannu kottanu.
2 Kings 18:15 in English
- King James Version (KJV)
- And Hezekiah gave [him] all the silver that was found in the house of the LORD, and in the treasures of the king’s house.
- World English Bible (WEB)
- Hezekiah gave him all the silver that was found in the LORD’s house and in the treasures of the king’s house.
- American Standard Version (ASV)
- And Hezekiah gave [him] all the silver that was found in the house of Jehovah, and in the treasures of the king’s house.
- Bible in Basic English (BBE)
- So Hezekiah gave him all the silver in the house of the Lord, and in the king's store-house.
- Darby Translation (DBY)
- And Hezekiah gave all the silver that was found in the house of Jehovah, and in the treasures of the king's house.
- Webster's Bible (WBS)
- And Hezekiah gave [him] all the silver that was found in the house of the LORD, and in the treasures of the king's house.
- Young's Literal Translation (YLT)
- and Hezekiah giveth all the silver that is found in the house of Jehovah, and in the treasures of the house of the king;
Read in context
- 13ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೇ ವರುಷದಲ್ಲಿ ಅಶ್ಶೂರಿನ ಅರಸನಾದ ಸನ್ಹೇರೀಬನು ಯೆಹೂದದ ಕೋಟೆಯುಳ್ಳ ಸಕಲ ಪಟ್ಟಣಗಳ ಮೇಲೆ ಬಂದು ಅವುಗಳನ್ನು ವಶಪಡಿಸಿಕೊಂಡನು.
- 14ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀ ಷನ ಬಳಿಯಲ್ಲಿದ್ದ ಅಶ್ಶೂರಿನ ಅರಸನಿಗೆ--ನಾನು ಪಾಪಮಾಡಿದ್ದೇನೆ; ನನ್ನನ್ನು ಬಿಟ್ಟು ಹಿಂತಿರಿಗಿ ಹೋಗು; ನೀನು ನನ್ನ ಮೇಲೆ ಹೊರಿಸುವದನ್ನು ನಾನು ತಾಳಿಕೊಳ್ಳುತ್ತೇನೆ ಎಂದು ಹೇಳಿ ಕಳುಹಿಸಿ ದನು. ಆಗ ಅಶ್ಶೂರಿನ ಅರಸನು ಯೆಹೂದದ ಅರಸನಾದ ಹಿಜ್ಕೀಯನಿಗೆ ಮುನ್ನೂರು ತಲಾಂತು ಬೆಳ್ಳಿಯನ್ನೂ ಮೂವತ್ತು ತಲಾಂತು ಬಂಗಾರವನ್ನೂ ಕೊಡಲು ನೇಮಕ ಮಾಡಿದನು.
- 15ಆದದರಿಂದ ಹಿಜ್ಕೀಯನು ಕರ್ತನ ಮನೆಯಲ್ಲಿಯೂ ಅರಸನ ಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಎಲ್ಲಾ ಬೆಳ್ಳಿ ಯನ್ನು ಕೊಟ್ಟನು.
- 16ಆ ಕಾಲದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು ಕರ್ತನ ಮಂದಿರದ ಕದ ಗಳ ಮೇಲೆಯೂ ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನು ಕತ್ತರಿಸಿ ಅಶ್ಶೂರಿನ ಅರಸ ನಿಗೆ ಕೊಟ್ಟನು.
- 17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
Cross references
- 1 Kings 15:18–19 1 ಅರಸುಗಳು 15:18–19ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು.
- 2 Kings 16:8 2 ಅರಸುಗಳು 16:8ಇದಲ್ಲದೆ ಆಹಾಜನು ಕರ್ತನ ಮನೆಯಲ್ಲಿಯೂ ಅರಮನೆಯ ಬೊಕ್ಕಸಗಳಲ್ಲಿಯೂ ಸಿಕ್ಕಿದ ಬೆಳ್ಳಿ ಬಂಗಾರವನ್ನು ತಕ್ಕೊಂಡು ಕಾಣಿಕೆಯಾಗಿ ಅಶ್ಶೂರಿನ ಅರಸನಿಗೆ ಕಳುಹಿ ಸಿದನು.
- 2 Chronicles 16:2 2 ಪೂರ್ವಕಾಲವೃತ್ತಾಂತ 16:2ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು.
- 2 Kings 12:18 2 ಅರಸುಗಳು 12:18ಆಗ ಯೆಹೂದದ ಅರಸನಾದ ಯೆಹೋವಾಷನೂ ಯೆಹೂದದ ಅರಸುಗಳಾಗಿರುವ ತನ್ನ ತಂದೆಗಳಾದ ಯೆಹೋಷಾಫಾಟನೂ ಯೆಹೋರಾಮನೂ ಅಹ ಜ್ಯನೂ ಅರ್ಪಿಸಿದ ಎಲ್ಲಾ ಪ್ರತಿಷ್ಠಿತವಾದವುಗಳನ್ನೂ ತಾನು ಪರಿಶುದ್ಧ ಮಾಡಿದವುಗಳನ್ನೂ ಕರ್ತನ ಮನೆಯ ಬೊಕ್ಕಸದಲ್ಲಿಯೂ ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತಕ್ಕೊಂಡು ಅರಾಮ್ಯರ ಅರಸ ನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
- 1 Kings 15:15 1 ಅರಸುಗಳು 15:15ತಾನೂ ತನ್ನ ತಂದೆಯೂ ಅರ್ಪಿಸಿದ ಬೆಳ್ಳಿಯೂ ಬಂಗಾರವೂ ಸಾಮಾನುಗಳೂ ಅಂತೂ ಪ್ರತಿಷ್ಠಿಸಿದವುಗಳನ್ನು ಅವನು ಕರ್ತನ ಮಂದಿರಕ್ಕೆ ತಂದನು.