2 Kings · chapter 18 · verse 19
2 Kings 18:19 in Kannada
ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?
Aaga rabshaakeyu avarige--neevu hijkeeyanige helabekaadaddenandare, mahaa arasanaada ashshoorina arasanu heluvadenandare, bharavasavaagiruva ee nambikeyenu?
2 Kings 18:19 in English
- King James Version (KJV)
- And Rab-shakeh said unto them, Speak ye now to Hezekiah, Thus saith the great king, the king of Assyria, What confidence [is] this wherein thou trustest?
- World English Bible (WEB)
- Rabshakeh said to them, “Say now to Hezekiah, ‘The great king, the king of Assyria, says, “What confidence is this in which you trust?
- American Standard Version (ASV)
- And Rabshakeh said unto them, Say ye now to Hezekiah, Thus saith the great king, the king of Assyria, What confidence is this wherein thou trustest?
- Bible in Basic English (BBE)
- And the Rab-shakeh said to them, Say now to Hezekiah, These are the words of the great king, the king of Assyria: In what are you placing your hope?
- Darby Translation (DBY)
- And Rab-shakeh said to them, Say now to Hezekiah, Thus says the great king, the king of Assyria: What confidence is this wherein thou trustest?
- Webster's Bible (WBS)
- And Rab-shakeh said to them, Speak ye now to Hezekiah, Thus saith the great king, the king of Assyria, What confidence [is] this in which thou trustest?
- Young's Literal Translation (YLT)
- And the chief of the butlers saith unto them, 'Say, I pray you, unto Hezekiah, Thus said the great king, the king of Asshur, What [is] this confidence in which thou hast confided?
Read in context
- 17ಅಶ್ಶೂರಿನ ಅರಸನು ಲಾಕೀಷಿನಿಂದ ತರ್ತಾನ ನನ್ನೂ ರಬ್ಸಾರೀಸನನ್ನೂ ರಬ್ಷಾಕೆಯನ್ನೂ ದೊಡ್ಡ ದಂಡನ್ನೂ ಯೆರೂಸಲೇಮಿನಲ್ಲಿದ್ದ ಅರಸನಾದ ಹಿಜ್ಕೀ ಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅರಸನ ಹೊಲದ ರಾಜ ಮಾರ್ಗದಲ್ಲಿರುವ ಮೇಲಿನ ಕೆರೆಯ ಕಾಲುವೆಯ ಬಳಿಯಲ್ಲಿ ನಿಂತರು. ಅವರು ಅರಸನನ್ನು ಕರೇ ಕಳುಹಿಸಿದರು.
- 18ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
- 19ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?
- 20ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
- 21ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
Cross references
- Isaiah 36:4 ಯೆಶಾಯ 36:4ರಬ್ಷಾಕನು ಅವರಿಗೆ--ನೀವು ಅಶ್ಶೂರಿನ ಅರಸನಾದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿ ಸಿರಿ--ಈ ನಿನ್ನ ಭರವಸಕ್ಕೆ ಯಾವ ಆಧಾರವುಂಟು?
- Isaiah 10:8–14 ಯೆಶಾಯ 10:8–14ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ? ಆದಕಾರಣ, ಕರ್ತನು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತನ್ನ ಕಾರ್ಯಗಳನ್ನು ಮಾಡಿ ಮುಗಿಸಿದ ಮೇಲೆ, ಅಶ್ಶೂರದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿ ಸುವೆನು. ಅವನು ತನ್ನೊಳಗೆ--ನನ್ನ ಕೈಯ ಬಲ ದಿಂದಲೂ ಜ್ಞಾನದಿಂದಲೂ ಅದನ್ನು ಮಾಡಿದೆ; ನಾನು ವಿವೇಕಿ ಮತ್ತು ಜನಾಂಗಗಳ ಮೇರೆಗಳನ್ನು ಕಿತ್ತು ಅವರ ನಿಧಿಗಳನ್ನು ಕೊಳ್ಳೆಹೊಡೆದು ಅದರ ನಿವಾಸಿಗಳನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ. ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
- 2 Kings 19:10 2 ಅರಸುಗಳು 19:10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- 2 Chronicles 32:7–8 2 ಪೂರ್ವಕಾಲವೃತ್ತಾಂತ 32:7–8ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ. ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- Psalm 4:2 ಕೀರ್ತನೆಗಳು 4:2ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
- Isaiah 36:7 ಯೆಶಾಯ 36:7ಆದರೆ ನೀನು ನಮ್ಮ ದೇವರಾದ ಕರ್ತನಲ್ಲಿ ನಂಬಿಕೆಯಿಟ್ಟಿದ್ದೇವೆಂದು ನನಗೆ ಹೇಳಿದರೆ ಹಿಜ್ಕೀಯನು ಇದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಬೇಕೆಂಬದಾಗಿ ಯೆಹೂ ದಕ್ಕೂ ಯೆರೂಸಲೇಮಿಗೂ ಆಜ್ಞಾಪಿಸಿ, ಹಿಜ್ಕೀಯನು ಯಾವನ ಪೂಜಾ ಸ್ಥಳಗಳನ್ನೂ ಯಜ್ಞವೇದಿಗಳನ್ನೂ ತೆಗೆದುಹಾಕಿದ್ದಾನೋ ಅವನೇ ಅಲ್ಲವೋ?
- Isaiah 37:10 ಯೆಶಾಯ 37:10ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು;
- 2 Kings 18:29–30 2 ಅರಸುಗಳು 18:29–30ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು. ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
- Isaiah 37:13 ಯೆಶಾಯ 37:13ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು.
- 2 Chronicles 32:10–11 2 ಪೂರ್ವಕಾಲವೃತ್ತಾಂತ 32:10–11ನೀವು ಯೆರೂಸಲೇಮಿನ ಮುತ್ತಿಗೆ ಯಲ್ಲಿ ವಾಸವಾಗಿರುವ ಹಾಗೆ ಯಾವದರ ಮೇಲೆ ಭರವಸವುಳ್ಳವರಾಗಿದ್ದೀರಿ? ನಮ್ಮ ದೇವರಾದ ಕರ್ತನು ಅಶ್ಶೂರಿನ ಅರಸನ ಕೈಯಿಂದ ನಮ್ಮನ್ನು ಬಿಡಿಸುವನೆಂದು ಹಿಜ್ಕೀಯನು ಹೇಳಿ ಹಸಿವೆ ಯಿಂದಲೂ ದಾಹದಿಂದಲೂ ಸಾಯುವದಕ್ಕೆ ನಿಮ್ಮನ್ನು ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
Original words (Hebrew)
- Rab-shakeh · H7262רַבְשָׁקֵה Rabshâqêh
- said · H559אָמַר ʼâmar
- Speak · H559אָמַר ʼâmar
- Hezekiah · H2396חִזְקִיָּה Chizqîyâh
- saith · H559אָמַר ʼâmar
- great · H1419גָּדוֹל gâdôwl
- king · H4428מֶלֶךְ melek
- king · H4428מֶלֶךְ melek
- Assyria · H804אַשּׁוּר ʼAshshûwr
- confidence · H986בִּטָּחוֹן biṭṭâchôwn
- trustest · H982בָּטַח bâṭach