Skip to content
ThuthiThuthiThuthi
2 Kings · chapter 18 · verse 21

2 Kings 18:21 in Kannada

ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.

Neenu nanage virodhavaagi tirugi beelu vadakke yaaralli bharavasa ittiddee? Igo, neenu murida bettada kolaada aiguptada mele bhara vasavaagiddee. Adara mele manushyanu oori kondare adu avana kaiyalli hokku chuchchuvadu. Aiguptada arasanaada pharohanu tannalli bharavasa vaagiruva ellarigoo heegeye iddaane.

2 Kings 18:21 in English

King James Version (KJV)
Now, behold, thou trustest upon the staff of this bruised reed, [even] upon Egypt, on which if a man lean, it will go into his hand, and pierce it: so [is] Pharaoh king of Egypt unto all that trust on him.
World English Bible (WEB)
Now, behold, you trust in the staff of this bruised reed, even in Egypt. If a man leans on it, it will go into his hand and pierce it. So is Pharaoh king of Egypt to all who trust on him.
American Standard Version (ASV)
Now, behold, thou trustest upon the staff of this bruised reed, even upon Egypt; whereon if a man lean, it will go into his hand, and pierce it: so is Pharaoh king of Egypt unto all that trust on him.
Bible in Basic English (BBE)
See, now, you are basing your hope on that broken rod of Egypt, which will go through a man's hand if he makes use of it for a support; for so is Pharaoh, king of Egypt, to all who put their faith in him.
Darby Translation (DBY)
Now behold, thou reliest upon the staff of that broken reed, upon Egypt, on which if a man lean, it goes into his hand and pierces it: so is Pharaoh king of Egypt to all that rely upon him.
Webster's Bible (WBS)
Now behold, thou trustest upon the staff of this bruised reed, [even] upon Egypt, on which if a man leaneth, it will go into his hand, and pierce it: so [is] Pharaoh king of Egypt to all that trust on him.
Young's Literal Translation (YLT)
'Now, lo, thou hast trusted for thee on the staff of this broken reed, on Egypt; which a man leaneth on, and it hath gone into his hand, and pierced it! — so [is] Pharaoh king of Egypt to all those trusting on him.

Read in context

  1. 19ಆಗ ರಬ್ಷಾಕೆಯು ಅವರಿಗೆ--ನೀವು ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ, ಮಹಾ ಅರಸನಾದ ಅಶ್ಶೂರಿನ ಅರಸನು ಹೇಳುವದೇನಂದರೆ, ಭರವಸವಾಗಿರುವ ಈ ನಂಬಿಕೆಯೇನು?
  2. 20ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
  3. 21ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
  4. 22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
  5. 23ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
Read all of 2 Kings 18

Cross references

Original words (Hebrew)

2 Kings 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.