Skip to content
ThuthiThuthiThuthi
2 Kings · chapter 18 · verse 22

2 Kings 18:22 in Kannada

ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?

Aadare neevu nanage--namma devaraada kartanalli bharavasa vullavaraagiddevendu helidare hijkeeyanu yaavana unnata sthalagalannoo balipeethagalannoo tegeduhaaki--yehoodadavarigoo yeroosalemi navarigoo neevu yeroosaleminalli ee balipeethada munde addabeelabekendu helidavanu avane allavo?

2 Kings 18:22 in English

King James Version (KJV)
But if ye say unto me, We trust in the LORD our God: [is] not that he, whose high places and whose altars Hezekiah hath taken away, and hath said to Judah and Jerusalem, Ye shall worship before this altar in Jerusalem?
World English Bible (WEB)
But if you tell me, ‘We trust in the LORD our God,’ isn’t that he whose high places and whose altars Hezekiah has taken away, and has said to Judah and to Jerusalem, ‘You shall worship before this altar in Jerusalem’?
American Standard Version (ASV)
But if ye say unto me, We trust in Jehovah our God; is not that he, whose high places and whose altars Hezekiah hath taken away, and hath said to Judah and to Jerusalem, Ye shall worship before this altar in Jerusalem?
Bible in Basic English (BBE)
And if you say to me, Our hope is in the Lord our God: is it not he, whose high places and altars Hezekiah has taken away, saying to Judah and Jerusalem that worship may only be given before this altar in Jerusalem?
Darby Translation (DBY)
And if ye say to me, We rely upon Jehovah our God: is it not he whose high places and whose altars Hezekiah has removed, saying to Judah and Jerusalem, Ye shall worship before this altar in Jerusalem?
Webster's Bible (WBS)
But if ye say to me, We trust in the LORD our God: [is] not that he whose high places and whose altars Hezekiah hath taken away, and hath said to Judah and Jerusalem, Ye shall worship before this altar in Jerusalem?
Young's Literal Translation (YLT)
'And when ye say unto me, Unto Jehovah our God we have trusted, is it not He whose high places and whose altars Hezekiah hath turned aside, and saith to Judah and to Jerusalem, Before this altar do ye bow yourselves in Jerusalem?

Read in context

  1. 20ಯುದ್ಧ ಕ್ಕಾಗಿ ಯೋಚನೆಯೂ ಪರಾಕ್ರಮವೂ ಉಂಟೆಂದು ನೀನು ಹೇಳುತ್ತೀ. ಆದರೆ ಅವು ವ್ಯರ್ಥವಾದ ಮಾತು ಗಳು.
  2. 21ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
  3. 22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
  4. 23ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
  5. 24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
Read all of 2 Kings 18

Cross references

Original words (Hebrew)

2 Kings 18:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.