Skip to content
ThuthiThuthiThuthi
2 Kings · chapter 18 · verse 23

2 Kings 18:23 in Kannada

ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.

Haagaadare eega neenu dayamaadi ashshoorina arasanaada nanna yajamaananige hone gaararannu kodu; eega neenu avugala mele eruvavarannu idalu ninage saamarthyaviddare eradu saavira kuduregalannu koduttene.

2 Kings 18:23 in English

King James Version (KJV)
Now therefore, I pray thee, give pledges to my lord the king of Assyria, and I will deliver thee two thousand horses, if thou be able on thy part to set riders upon them.
World English Bible (WEB)
Now therefore, please give pledges to my master the king of Assyria, and I will give you two thousand horses if you are able on your part to set riders on them.
American Standard Version (ASV)
Now therefore, I pray thee, give pledges to my master the king of Assyria, and I will give thee two thousand horses, if thou be able on thy part to set riders upon them.
Bible in Basic English (BBE)
And now, take a chance with my master, the king of Assyria, and I will give you two thousand horses, if you are able to put horsemen on them.
Darby Translation (DBY)
And now, engage, I pray thee, with my master the king of Assyria, and I will give thee two thousand horses, if thou canst set the riders upon them.
Webster's Bible (WBS)
Now therefore, I pray thee, give pledges to my lord the king of Assyria, and I will deliver thee two thousand horses, if thou shalt be able on thy part to set riders upon them.
Young's Literal Translation (YLT)
'And, now, give a pledge for thee, I pray thee, to my lord the king of Asshur, and I give to thee two thousand horses, if thou art able to give for thee riders on them.

Read in context

  1. 21ನೀನು ನನಗೆ ವಿರೋಧವಾಗಿ ತಿರುಗಿ ಬೀಳು ವದಕ್ಕೆ ಯಾರಲ್ಲಿ ಭರವಸ ಇಟ್ಟಿದ್ದೀ? ಇಗೋ, ನೀನು ಮುರಿದ ಬೆತ್ತದ ಕೋಲಾದ ಐಗುಪ್ತದ ಮೇಲೆ ಭರ ವಸವಾಗಿದ್ದೀ. ಅದರ ಮೇಲೆ ಮನುಷ್ಯನು ಊರಿ ಕೊಂಡರೆ ಅದು ಅವನ ಕೈಯಲ್ಲಿ ಹೊಕ್ಕು ಚುಚ್ಚುವದು. ಐಗುಪ್ತದ ಅರಸನಾದ ಫರೋಹನು ತನ್ನಲ್ಲಿ ಭರವಸ ವಾಗಿರುವ ಎಲ್ಲರಿಗೂ ಹೀಗೆಯೇ ಇದ್ದಾನೆ.
  2. 22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
  3. 23ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
  4. 24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
  5. 25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
Read all of 2 Kings 18

Cross references

Original words (Hebrew)

2 Kings 18:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.