2 Kings · chapter 18 · verse 24
2 Kings 18:24 in Kannada
ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
Haage illadiddare nanna yajamaanana chikka sevakaralli obba adhipatiya mukhavannu hege tirugisuvi? Aadare neenu rathagaligoskaravoo raahutarigo skaravoo aiguptada mele bharavasa ittiddeeyo?
2 Kings 18:24 in English
- King James Version (KJV)
- How then wilt thou turn away the face of one captain of the least of my master’s servants, and put thy trust on Egypt for chariots and for horsemen?
- World English Bible (WEB)
- How then can you turn away the face of one captain of the least of my master’s servants, and put your trust on Egypt for chariots and for horsemen?
- American Standard Version (ASV)
- How then canst thou turn away the face of one captain of the least of my master’s servants, and put thy trust on Egypt for chariots and for horsemen?
- Bible in Basic English (BBE)
- How then may you put to shame the least of my master's servants? and you have put your hope in Egypt for war-carriages and horsemen:
- Darby Translation (DBY)
- How then wilt thou turn away the face of one captain of the least of my master's servants? And thou reliest upon Egypt for chariots and for horsemen!
- Webster's Bible (WBS)
- How then wilt thou turn away the face of one captain of the least of my master's servants, and put thy trust on Egypt for chariots and for horsemen?
- Young's Literal Translation (YLT)
- And how dost thou turn back the face of one captain of the least of the servants of my lord, that thou dost trust for thee on Egypt for chariot, and for horsemen?
Read in context
- 22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- 23ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
- 24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
- 25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
- 26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
Cross references
- Isaiah 10:8 ಯೆಶಾಯ 10:8ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?
- Ezekiel 17:17 ಯೆಹೆಜ್ಕೇಲನು 17:17ಇಲ್ಲವೆ ಫರೋಹನೂ ಅವನ ಮಹಾ ಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹಳ ಜನ ರನ್ನು ಕೊಲ್ಲುವದಕ್ಕೆ ದಿಬ್ಬಗಳನ್ನು ಕೋಟೆಗಳನ್ನೂ ಕಟ್ಟುವಾಗಲೂ ಅವನಿಗೆ ಯುದ್ಧದಲ್ಲಿ ಸಹಾಯ ಮಾಡುವದಿಲ್ಲ.
- Isaiah 31:1 ಯೆಶಾಯ 31:1ಸಹಾಯಕ್ಕಾಗಿ ಐಗುಪ್ತವನ್ನು ಸೇರಿ ಅಶ್ವ ಬಲವನ್ನು ರಥವನ್ನು ಆಶ್ರಯಿಸುವವರಿಗೆ ಅಯ್ಯೊ! ರಥಗಳು ಬಹಳವೆಂದೂ ಸವಾರರು ಬಹು ಬಲಿಷ್ಠರೆಂದೂ ಅವರ ಮೇಲೆ ಭರವಸವಿಡುತ್ತಾರೆ. ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವದಿಲ್ಲ; ಇಲ್ಲವೆ ಕರ್ತನನ್ನು ಆಶ್ರಯಿಸು (ಹುಡು ಕು)ವದಿಲ್ಲ.
- Daniel 4:22 ದಾನಿಯೇಲನು 4:22ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Daniel 4:37 ದಾನಿಯೇಲನು 4:37ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸನನ್ನು ಸ್ತುತಿಸಿ, ಹೆಚ್ಚಿಸಿ, ಘನಪಡಿಸುತ್ತೇನೆ; ಆತನ ಕ್ರಿಯೆಗಳೆಲ್ಲಾ ಸತ್ಯವೇ; ಆತನ ಮಾರ್ಗಗಳು ನ್ಯಾಯವೇ; ಗರ್ವದಲ್ಲಿ ನಡೆಯುವವರನ್ನು ಆತನೇ ತಗ್ಗಿಸಬಲ್ಲನು.
- Ezekiel 17:15 ಯೆಹೆಜ್ಕೇಲನು 17:15ಆದರೆ ಇವನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು ತನ್ನ ರಾಯಭಾರಿಗಳನ್ನು ಐಗುಪ್ತಕ್ಕೆ ಕಳು ಹಿಸಿ ತನಗೆ ಕುದುರೆಗಳನ್ನೂ ಬಹಳ ಜನರನ್ನೂ ಕೊಡ ಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿ ಯಾಗುವನೋ? ಇಂಥಾ ಸಂಗತಿಗಳನ್ನು ಮಾಡುವ ವನು ತಪ್ಪಿಸಿಕೊಳ್ಳುವನೋ? ಅಥವಾ ಒಡಂಬಡಿಕೆ ಯನ್ನು ಮುರಿದು ತಪ್ಪಿಸಿಕೊಳ್ಳಲಾಗುವದೋ?
- Isaiah 36:6 ಯೆಶಾಯ 36:6ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.
- Isaiah 36:9 ಯೆಶಾಯ 36:9ಇದಾಗದಿದ್ದರೆ ನನ್ನ ಯಜಮಾನನ ಸೇವಕ ರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯ ಮುಖವನ್ನು ಹೇಗೆ ತಿರುಗಿಸಿ ಬಿಡುವಿ? ಹೀಗಿರಲಾಗಿ ಕುದುರೆಗಳಿ ಗೋಸ್ಕರವೂ ರಾಹುತರಿಗೋಸ್ಕರವೂ ಐಗುಪ್ತದಲ್ಲಿ ನಂಬಿಕೊಳ್ಳುತ್ತೀ.
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Jeremiah 37:7 ಯೆರೆಮೀಯ 37:7ನನ್ನ ಬಳಿಯಲ್ಲಿ ವಿಚಾರಿಸುವದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನಂದರೆ--ಇಗೋ, ನಿಮ್ಮ ಸಹಾಯಕ್ಕೆ ಹೊರಟ ಫರೋಹನ ಸೈನ್ಯವು ಅದರ ಸ್ವದೇಶವಾದ ಐಗುಪ್ತಕ್ಕೆ ಹಿಂತಿರುಗುವದು.
- Isaiah 31:3 ಯೆಶಾಯ 31:3ಐಗು ಪ್ತ್ಯರು ಮನುಷ್ಯಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವೇ; ಹೀಗಿರುವದ ರಿಂದ ಕರ್ತನು ತನ್ನ ಕೈಚಾಚುವಾಗ ಸಹಾಯ ಮಾಡಿ ದವನು ಮತ್ತು ಸಹಾಯಪಡೆದವನೂ ಬಿದ್ದುಹೋಗು ವನು, ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.
- Daniel 2:37–38 ದಾನಿಯೇಲನು 2:37–38ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ. ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.