Skip to content
ThuthiThuthiThuthi
2 Kings · chapter 18 · verse 25

2 Kings 18:25 in Kannada

ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.

Ee sthalavannu naashamaaduvadakke kartana appane illade bandiddeno? Ee deshada mele hogi adannu naashamaadendu kartanu nanage helidanu andanu.

2 Kings 18:25 in English

King James Version (KJV)
Am I now come up without the LORD against this place to destroy it? The LORD said to me, Go up against this land, and destroy it.
World English Bible (WEB)
Have I now come up without the LORD against this place to destroy it? The LORD said to me, ‘Go up against this land, and destroy it.’”’”
American Standard Version (ASV)
Am I now come up without Jehovah against this place to destroy it? Jehovah said unto me, Go up against this land, and destroy it.
Bible in Basic English (BBE)
And have I now come up to send destruction on this place without the Lord's authority? It was the Lord himself who said to me, Go up against this land and make it waste.
Darby Translation (DBY)
Am I now come up without Jehovah against this place to destroy it? Jehovah said to me, Go up against this land and destroy it.
Webster's Bible (WBS)
Have I now come up without the LORD against this place to destroy it? The LORD said to me, Go up against this land, and destroy it.
Young's Literal Translation (YLT)
Now, without Jehovah have I come up against this place to destroy it? Jehovah said unto me, Go up against this land, and thou hast destroyed it.'

Read in context

  1. 23ಹಾಗಾದರೆ ಈಗ ನೀನು ದಯಮಾಡಿ ಅಶ್ಶೂರಿನ ಅರಸನಾದ ನನ್ನ ಯಜಮಾನನಿಗೆ ಹೊಣೆ ಗಾರರನ್ನು ಕೊಡು; ಈಗ ನೀನು ಅವುಗಳ ಮೇಲೆ ಏರುವವರನ್ನು ಇಡಲು ನಿನಗೆ ಸಾಮರ್ಥ್ಯವಿದ್ದರೆ ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
  2. 24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
  3. 25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
  4. 26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
  5. 27ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
Read all of 2 Kings 18

Cross references

Original words (Hebrew)

2 Kings 18:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.