2 Kings · chapter 18 · verse 26
2 Kings 18:26 in Kannada
ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
Aaga hilkeeyana maganaada elyaakeemanoo shebnanoo yovanoo rabshaakege--neenu dayamaadi araamya bhaasheyalli ninna sevakara sangada maata naadu. Adu namage tiliyuttade; godeya meliruva janaru keluva haage yehoodyara bhaasheyalli namma sangada maatanaadabeda andaru.
2 Kings 18:26 in English
- King James Version (KJV)
- Then said Eliakim the son of Hilkiah, and Shebna, and Joah, unto Rab-shakeh, Speak, I pray thee, to thy servants in the Syrian language; for we understand [it:] and talk not with us in the Jews’ language in the ears of the people that [are] on the wall.
- World English Bible (WEB)
- Then Eliakim the son of Hilkiah, Shebnah, and Joah, said to Rabshakeh, “Please speak to your servants in the Syrian language, for we understand it. Don’t speak with us in the Jews’ language, in the hearing of the people who are on the wall.”
- American Standard Version (ASV)
- Then said Eliakim the son of Hilkiah, and Shebnah, and Joah, unto Rabshakeh, Speak, I pray thee, to thy servants in the Syrian language; for we understand it: and speak not with us in the Jews’ language, in the ears of the people that are on the wall.
- Bible in Basic English (BBE)
- Then Eliakim, the son of Hilkiah, and Shebna and Joah said to the Rab-shakeh, Will you kindly make use of the Aramaean language in talking to your servants, for we are used to it, and do not make use of the Jews' language in the hearing of the people on the wall.
- Darby Translation (DBY)
- And Eliakim the son of Hilkijah, and Shebnah and Joah said to Rab-shakeh, Speak, we pray thee, to thy servants in Syriac, for we understand it, and talk not with us in the Jewish [language] in the ears of the people that are on the wall.
- Webster's Bible (WBS)
- Then said Eliakim the son of Hilkiah, and Shebna and Joah, to Rab-shakeh, Speak, I pray thee, to thy servants in the Syrian language; for we understand [it] : and talk not with us in the Jews language in the ears of the people that [are] on the wall.
- Young's Literal Translation (YLT)
- And Eliakim son of Hilkiah saith — and Shebna, and Joah — to the chief of the butlers, 'Speak, we pray thee, unto thy servants [in] Aramaean, for we are understanding, and do not speak with us [in] Jewish, in the ears of the people who [are] on the wall.'
Read in context
- 24ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ? ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ?
- 25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
- 26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
- 27ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
- 28ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
Cross references
- Ezra 4:7 ಎಜ್ರನು 4:7ಆದರೆ ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ ಮಿತ್ರದಾತನೂ ಟಾಬೆಯೇಲನೂ ಮಿಕ್ಕಾದ ಅವರ ಜತೆಗಾರರೂ ಪಾರಸಿಯರ ಅರಸನಾದ ಆರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯರ ಭಾಷೆಯಲ್ಲಿ ಟೀಕಿಸಲ್ಪಟ್ಟು, ಅರಾಮ್ಯರ ಅಕ್ಷರದಲ್ಲಿ ಬರೆಯಲ್ಪಟ್ಟಿತ್ತು.
- Daniel 2:4 ದಾನಿಯೇಲನು 2:4ಆಗ ಕಸ್ದೀಯರು ಅರಸನಿಗೆ ಅರಮಾಯ ಭಾಷೆಯಲ್ಲಿ ಹೇಳಿ ದ್ದೇನಂದರೆ--ಓ ಅರಸನೇ, ನಿರಂತರವಾಗಿ ಬಾಳು, ಕನಸನ್ನು ನಿನ್ನ ಸೇವಕರಿಗೆ ಹೇಳು; ಆಗ ನಾವು ಅದರ ಅರ್ಥಗಳನ್ನು ತಿಳಿಸುವೆವು ಅಂದರು.
- Isaiah 36:11–12 ಯೆಶಾಯ 36:11–12ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬವರು ರಬ್ಷಾಕೆಗೆ--ನೀನು ಮಾತನಾಡುವದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದದರಿಂದ ದಯ ವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಸಿರಿಯಾ ಭಾಷೆ ಯಲ್ಲಿ ಮಾತನಾಡು ಅದು ನಮಗೆ ತಿಳಿಯುತ್ತದೆ; ಯೆಹೂದ್ಯರ ಭಾಷೆಯಲ್ಲಿ ಮಾತನಾಡಬೇಡ ಎಂದು ಹೇಳಿದರು. ಆದರೆ ರಬ್ಷಾಕೆಯು--ನನ್ನ ಯಜ ಮಾನನು ನಿಮ್ಮ ಸಂಗಡವಾಗಲಿ ನಿಮ್ಮ ಯಜಮಾ ನನ ಸಂಗಡವಾಗಲಿ ಈ ಮಾತುಗಳನ್ನು ಹೇಳುವ ದಕ್ಕೆ ಕಳುಹಿಸಿದನೋ? ತಮ್ಮ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕೆಂದು ಈ ಗೋಡೆಯ ಮೇಲೆ ಕೂತಿರುವ ಮನುಷ್ಯರ ಸಂಗಡ ಮಾತನಾಡಲು ಅವನು ನನ್ನನ್ನು ಕಳುಹಿಸಲಿಲ್ಲವೋ ಅಂದನು.
- 2 Kings 18:18 2 ಅರಸುಗಳು 18:18ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
Original words (Hebrew)
- said · H559אָמַר ʼâmar
- Eliakim · H471אֶלְיָקִים ʼElyâqîym
- son · H1121בֵּן bên
- Hilkiah · H2518חִלְקִיָּה Chilqîyâh
- Shebna · H7644שֶׁבְנָא Shebnâʼ
- Joah · H3098יוֹאָח Yôwʼâch
- Rab-shakeh · H7262רַבְשָׁקֵה Rabshâqêh
- Speak · H1696דָבַר dâbar
- servants · H5650עֶבֶד ʻebed
- language · H762אֲרָמִית ʼĂrâmîyth
- understand · H8085שָׁמַע shâmaʻ
- talk · H1696דָבַר dâbar
- Jews’ language · H3066יְהוּדִית Yᵉhûwdîyth
- ears · H241אֹזֶן ʼôzen
- people · H5971עַם ʻam
- wall · H2346חוֹמָה chôwmâh