2 Kings · chapter 18 · verse 27
2 Kings 18:27 in Kannada
ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
Aadare rabshaakeyu avarige--nanna yajamaananu ninna yajamaananigoo ninagoo ee maatugalannu helalu nannannu kaluhisidano? Godeya mele kulita janaru tamma malavannu tindu tamma mootravannu nimma sangada kudiyuva haage avara balige nannannu kaluhisalillavo endu helidanu.
2 Kings 18:27 in English
- King James Version (KJV)
- But Rab-shakeh said unto them, Hath my master sent me to thy master, and to thee, to speak these words? [hath he] not [sent me] to the men which sit on the wall, that they may eat their own dung, and drink their own piss with you?
- World English Bible (WEB)
- But Rabshakeh said to them, “Has my master sent me to your master and to you, to speak these words? Hasn’t he sent me to the men who sit on the wall, to eat their own dung, and to drink their own urine with you?”
- American Standard Version (ASV)
- But Rabshakeh said unto them, Hath my master sent me to thy master, and to thee, to speak these words? [hath he] not [sent me] to the men that sit on the wall, to eat their own dung, and to drink their own water with you?
- Bible in Basic English (BBE)
- But the Rab-shakeh said to them, Is it to your master or to you that my master has sent me to say these words? has he not sent me to the men seated on the wall? for they are the people who will be short of food with you when the town is shut in.
- Darby Translation (DBY)
- And Rab-shakeh said to them, Is it to thy master and to thee that my master sent me to speak these words? Is it not to the men that sit on the wall, that they may eat their own dung and drink their own urine with you?
- Webster's Bible (WBS)
- But Rab-shakeh said to them, Hath my master sent me to thy master, and to thee, to speak these words? [hath he] not [sent me] to the men who sit on the wall, that they may feed on their vilest excretions with you?
- Young's Literal Translation (YLT)
- And the chief of the butlers saith unto them, 'For thy lord, and unto thee, hath my lord sent me to speak these words? is it not for the men, those sitting on the wall to eat their own dung and to drink their own water, with you?'
Read in context
- 25ಈ ಸ್ಥಳವನ್ನು ನಾಶಮಾಡುವದಕ್ಕೆ ಕರ್ತನ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಕರ್ತನು ನನಗೆ ಹೇಳಿದನು ಅಂದನು.
- 26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
- 27ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
- 28ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
- 29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
Cross references
- Ezekiel 4:13 ಯೆಹೆಜ್ಕೇಲನು 4:13ಕರ್ತನು ಹೇಳಿದ್ದೇನಂದರೆ -- ಹೀಗೆಯೇ ಇಸ್ರಾಯೇಲ್ಯರ ಮಕ್ಕಳು ತಮ್ಮ ಅಶುದ್ಧವಾದ ರೊಟ್ಟಿಯನ್ನು ಅನ್ಯ ಜನಾಂಗಗಳೊಳಗೆ ತಿನ್ನುವರು. ಆಗ ನಾನು ಅವರನ್ನು ಓಡಿಸಿ ಬಿಡುತ್ತೇನೆ.
- Psalm 73:8 ಕೀರ್ತನೆಗಳು 73:8ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ.
- Deuteronomy 28:53–57 ಧರ್ಮೋಪದೇಶಕಾಂಡ 28:53–57ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- Lamentations 4:5 ಪ್ರಲಾಪಗಳು 4:5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
- 2 Kings 6:25 2 ಅರಸುಗಳು 6:25ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು. ಇಗೋ, ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು.
- Ezekiel 4:15 ಯೆಹೆಜ್ಕೇಲನು 4:15ಆಗ ಆತನು ನನಗೆ--ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ನಿನಗೆ ಕೊಟ್ಟಿದ್ದೇನೆ; ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು ಅಂದನು.
Original words (Hebrew)
- Rab-shakeh · H7262רַבְשָׁקֵה Rabshâqêh
- said · H559אָמַר ʼâmar
- master · H113אָדוֹן ʼâdôwn
- sent · H7971שָׁלַח shâlach
- master · H113אָדוֹן ʼâdôwn
- speak · H1696דָבַר dâbar
- words · H1697דָּבָר dâbâr
- men · H582אֱנוֹשׁ ʼĕnôwsh
- sit · H3427יָשַׁב yâshab
- wall · H2346חוֹמָה chôwmâh
- eat · H398אָכַל ʼâkal
- dung · H6675צוֹאָה tsôwʼâh
- drink · H8354שָׁתָה shâthâh
- piss · H4325מַיִם mayim