Skip to content
ThuthiThuthiThuthi
2 Kings · chapter 18 · verse 28

2 Kings 18:28 in Kannada

ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.

Aaga rabshaakeyu nintu kondu yehoodyara bhaasheyalli mahaa shabdavaagi koogi heliddenandare -- mahaa arasanaada ashshoorina arasana maatannu keliri.

2 Kings 18:28 in English

King James Version (KJV)
Then Rab-shakeh stood and cried with a loud voice in the Jews’ language, and spake, saying, Hear the word of the great king, the king of Assyria:
World English Bible (WEB)
Then Rabshakeh stood and cried with a loud voice in the Jews’ language, and spoke, saying, “Hear the word of the great king, the king of Assyria.
American Standard Version (ASV)
Then Rabshakeh stood, and cried with a loud voice in the Jews’ language, and spake, saying, Hear ye the word of the great king, the king of Assyria.
Bible in Basic English (BBE)
Then the Rab-shakeh got up and said with a loud voice in the Jews' language, Give ear to the words of the great king, the king of Assyria;
Darby Translation (DBY)
And Rab-shakeh stood and cried with a loud voice in the Jewish [language], and spoke and said, Hear the word of the great king, the king of Assyria!
Webster's Bible (WBS)
Then Rab-shakeh stood and cried with a loud voice in the Jews language, and spoke, saying, Hear the word of the great king, the king of Assyria:
Young's Literal Translation (YLT)
And the chief of the butlers standeth and calleth with a great voice [in] Jewish, and speaketh and saith, 'Hear ye a word of the great king, the king of Asshur:

Read in context

  1. 26ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಶೆಬ್ನನೂ ಯೋವನೂ ರಬ್ಷಾಕೆಗೆ--ನೀನು ದಯಮಾಡಿ ಅರಾಮ್ಯ ಭಾಷೆಯಲ್ಲಿ ನಿನ್ನ ಸೇವಕರ ಸಂಗಡ ಮಾತ ನಾಡು. ಅದು ನಮಗೆ ತಿಳಿಯುತ್ತದೆ; ಗೋಡೆಯ ಮೇಲಿರುವ ಜನರು ಕೇಳುವ ಹಾಗೆ ಯೆಹೂದ್ಯರ ಭಾಷೆಯಲ್ಲಿ ನಮ್ಮ ಸಂಗಡ ಮಾತನಾಡಬೇಡ ಅಂದರು.
  2. 27ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
  3. 28ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
  4. 29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
  5. 30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
Read all of 2 Kings 18

Cross references

Original words (Hebrew)

2 Kings 18:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.