Skip to content
ThuthiThuthiThuthi
2 Kings · chapter 18 · verse 29

2 Kings 18:29 in Kannada

ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.

Arasanu heluvadenandare--hijkeeyanu nimmannu mosa golisade irali; avanu nimmannu avana kaiyola ginda tappisalaaranu.

2 Kings 18:29 in English

King James Version (KJV)
Thus saith the king, Let not Hezekiah deceive you: for he shall not be able to deliver you out of his hand:
World English Bible (WEB)
The king says, ‘Don’t let Hezekiah deceive you, for he will not be able to deliver you out of his hand.
American Standard Version (ASV)
Thus saith the king, Let not Hezekiah deceive you; for he will not be able to deliver you out of his hand:
Bible in Basic English (BBE)
This is what the king says: Do not be tricked by Hezekiah, for there is no salvation for you in him.
Darby Translation (DBY)
Thus says the king: Let not Hezekiah deceive you; for he will not be able to deliver you out of the [king's] hand.
Webster's Bible (WBS)
Thus saith the king, Let not Hezekiah deceive you: for he shall not be able to deliver you out of his hand:
Young's Literal Translation (YLT)
thus said the king, Let not Hezekiah lift you up, for he is not able to deliver you out of his hand;

Read in context

  1. 27ಆದರೆ ರಬ್ಷಾಕೆಯು ಅವರಿಗೆ--ನನ್ನ ಯಜಮಾನನು ನಿನ್ನ ಯಜಮಾನನಿಗೂ ನಿನಗೂ ಈ ಮಾತುಗಳನ್ನು ಹೇಳಲು ನನ್ನನ್ನು ಕಳುಹಿಸಿದನೋ? ಗೋಡೆಯ ಮೇಲೆ ಕುಳಿತ ಜನರು ತಮ್ಮ ಮಲವನ್ನು ತಿಂದು ತಮ್ಮ ಮೂತ್ರವನ್ನು ನಿಮ್ಮ ಸಂಗಡ ಕುಡಿಯುವ ಹಾಗೆ ಅವರ ಬಳಿಗೆ ನನ್ನನ್ನು ಕಳುಹಿಸಲಿಲ್ಲವೋ ಎಂದು ಹೇಳಿದನು.
  2. 28ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
  3. 29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
  4. 30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
  5. 31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
Read all of 2 Kings 18

Cross references

Original words (Hebrew)

2 Kings 18:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.