2 Kings · chapter 18 · verse 3
2 Kings 18:3 in Kannada
ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
Avanu tanna tandeyaada daaveedanu maadida haage kartana drushtige olleyadannu maadidanu.
2 Kings 18:3 in English
- King James Version (KJV)
- And he did [that which was] right in the sight of the LORD, according to all that David his father did.
- World English Bible (WEB)
- He did that which was right in the LORD’s eyes, according to all that David his father had done.
- American Standard Version (ASV)
- And he did that which was right in the eyes of Jehovah, according to all that David his father had done.
- Bible in Basic English (BBE)
- He did what was right in the eyes of the Lord as David his father had done.
- Darby Translation (DBY)
- And he did what was right in the sight of Jehovah, according to all that David his father had done.
- Webster's Bible (WBS)
- And he did [that which was] right in the sight of the LORD, according to all that David his father did.
- Young's Literal Translation (YLT)
- And he doth that which [is] right in the eyes of Jehovah, according to all that David his father did,
Read in context
- 1ಇಸ್ರಾಯೇಲಿನ ಅರಸನಾಗಿರುವ ಏಲನ ಮಗನಾದ ಹೋಶೇಯನ ಆಳ್ವಿಕೆಯ ಮೂರನೇ ವರುಷದಲ್ಲಿ ಯೆಹೂದದ ಅರಸನಾಗಿರುವ ಆಹಾಜನ ಮಗನಾದ ಹಿಜ್ಕೀಯನು ಆಳಲು ಆರಂಭಿ ಸಿದನು.
- 2ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
- 3ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
- 4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- 5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
Cross references
- 2 Kings 20:3 2 ಅರಸುಗಳು 20:3ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- 2 Chronicles 31:20–21 2 ಪೂರ್ವಕಾಲವೃತ್ತಾಂತ 31:20–21ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಉತ್ತಮವಾದ ದ್ದನ್ನೂ ಸರಿಯಾದದ್ದನ್ನೂ ಸತ್ಯವಾದದ್ದನ್ನೂ ನಡಿಸಿ ದನು.ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು. ಇದಲ್ಲದೆ ದೇವರ ಆಲಯದ ಸೇವೆಯ ಲ್ಲಿಯೂ ನ್ಯಾಯಪ್ರಮಾಣದಲ್ಲಿಯೂ ಆಜ್ಞೆಗಳಲ್ಲಿಯೂ ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳಲ್ಲಿ ಅವನು ತನ್ನ ಪೂರ್ಣಹೃದಯದಿಂದ ಮಾಡಿ ವೃದ್ಧಿಹೊಂದಿದನು.
- Deuteronomy 6:18 ಧರ್ಮೋಪದೇಶಕಾಂಡ 6:18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- 1 Kings 15:11 1 ಅರಸುಗಳು 15:11ಆಸನು ತನ್ನ ತಂದೆಯಾದ ದಾವೀದನ ಹಾಗೆ ಕರ್ತನ ಸಮ್ಮುಖದಲ್ಲಿ ಮೆಚ್ಚಿಗೆಯಾದದ್ದನ್ನು ಮಾಡಿದನು.
- 1 Kings 11:4 1 ಅರಸುಗಳು 11:4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.
- 2 Kings 22:2 2 ಅರಸುಗಳು 22:2ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
- 1 Kings 3:14 1 ಅರಸುಗಳು 3:14ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.
- Job 33:27 ಯೋಬನು 33:27ಆತನು ಮನುಷ್ಯರನ್ನು ನೋಡಿ--ಯಾವನಾದರೂ--ನಾನು ಪಾಪಮಾಡಿ; ನ್ಯಾಯವನ್ನು ವಕ್ರಮಾಡಿದ್ದೇನೆ, ಆದರೆ ನನಗೆ ಅದರಿಂದ ಲಾಭವಾಗಲಿಲ್ಲ ಎಂದು ಹೇಳಿದರೆ;
- 2 Chronicles 29:2 2 ಪೂರ್ವಕಾಲವೃತ್ತಾಂತ 29:2ಅವನು ತನ್ನ ಪಿತೃವಾದ ದಾವೀದನು ಮಾಡಿದ ಎಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
- 1 Kings 15:5 1 ಅರಸುಗಳು 15:5ದಾವೀದನು ಹಿತ್ತಿಯನಾದ ಊರೀಯನ ವಿಷಯ ಹೊರತಾಗಿ ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಕರ್ತನು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ ಆತನ ದೃಷ್ಟಿಗೆ ಮೆಚ್ಚಿಗೆಯಾದದ್ದನ್ನು ಮಾಡಿ ದನು. ಆದರೆ ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಅವರ ಜೀವಾಂತ್ಯದ ವರೆಗೆ ಯುದ್ಧಉಂಟಾಗಿತ್ತು.
- 1 Kings 11:38 1 ಅರಸುಗಳು 11:38ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ ನನ್ನ ಮಾರ್ಗಗಳಲ್ಲಿ ನಡೆದು ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ ನನ್ನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡು ನನ್ನ ದೃಷ್ಟಿಗೆ ಯಥಾರ್ಥ ವಾದದ್ದನ್ನು ಮಾಡಿದರೆ ನಾನು ನಿನ್ನ ಸಂಗಡ ಇದ್ದು ದಾವೀದನಿಗೋಸ್ಕರ ಕಟ್ಟಿದ ಹಾಗೆ ನಿನಗೆ ಸ್ಥಿರವಾದ ಮನೆಯನ್ನು ಕಟ್ಟಿ ಇಸ್ರಾಯೇಲ್ಯರನ್ನು ನಿನಗೆ ಕೊಡು ವೆನು.