2 Kings · chapter 18 · verse 30
2 Kings 18:30 in Kannada
ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
Idallade kartanu nammannu tappise tappisuvanendoo ee pattanavu ashshoorina arasana kaiyalli oppisalpaduvadillavendoo hijkee yanu nimage kartanalli bharavase huttisade irali.
2 Kings 18:30 in English
- King James Version (KJV)
- Neither let Hezekiah make you trust in the LORD, saying, The LORD will surely deliver us, and this city shall not be delivered into the hand of the king of Assyria.
- World English Bible (WEB)
- Don’t let Hezekiah make you trust in the LORD, saying, “The LORD will surely deliver us, and this city shall not be given into the hand of the king of Assyria.”
- American Standard Version (ASV)
- neither let Hezekiah make you trust in Jehovah, saying, Jehovah will surely deliver us, and this city shall not be given into the hand of the king of Assyria.
- Bible in Basic English (BBE)
- And do not let Hezekiah make you put your faith in the Lord, saying, The Lord will certainly keep us safe, and this town will not be given into the hands of the king of Assyria.
- Darby Translation (DBY)
- Neither let Hezekiah make you rely upon Jehovah, saying, Jehovah will certainly deliver us, and this city shall not be given into the hand of the king of Assyria.
- Webster's Bible (WBS)
- Neither let Hezekiah make you trust in the LORD, saying, The LORD will surely deliver us, and this city shall not be delivered into the hand of the king of Assyria.
- Young's Literal Translation (YLT)
- and let not Hezekiah make you trust unto Jehovah, saying, Jehovah doth certainly deliver us, and this city is not given into the hand of the king of Asshur.
Read in context
- 28ಆಗ ರಬ್ಷಾಕೆಯು ನಿಂತು ಕೊಂಡು ಯೆಹೂದ್ಯರ ಭಾಷೆಯಲ್ಲಿ ಮಹಾ ಶಬ್ದವಾಗಿ ಕೂಗಿ ಹೇಳಿದ್ದೇನಂದರೆ -- ಮಹಾ ಅರಸನಾದ ಅಶ್ಶೂರಿನ ಅರಸನ ಮಾತನ್ನು ಕೇಳಿರಿ.
- 29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
- 30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
- 31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
- 32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
Cross references
- 2 Kings 19:22 2 ಅರಸುಗಳು 19:22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
- Psalm 125:1–2 ಕೀರ್ತನೆಗಳು 125:1–2ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು. ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ ಕರ್ತನು ಈಗಿನಿಂದ ಯುಗಯುಗಕ್ಕೂ ತನ್ನ ಜನರ ಸುತ್ತಲೂ ಇದ್ದಾನೆ.
- Luke 23:35 ಲೂಕನು 23:35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
- 2 Kings 19:32–34 2 ಅರಸುಗಳು 19:32–34ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ. ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ. ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
- Psalm 11:1 ಕೀರ್ತನೆಗಳು 11:1ಕರ್ತನಲ್ಲಿ ನಾನು ಭರವಸವನ್ನು ಇಟ್ಟಿದ್ದೇನೆ; ಪಕ್ಷಿಯಂತೆ ನಿಮ್ಮ ಬೆಟ್ಟಕ್ಕೆ ಓಡು ಎಂದು ನನ್ನ ಪ್ರಾಣಕ್ಕೆ ನೀವು ಹೇಳುವದು ಹೇಗೆ?
- Psalm 71:11 ಕೀರ್ತನೆಗಳು 71:11ದೇವರು ಅವನನ್ನು ಕೈ ಬಿಟ್ಟಿದ್ದಾನೆ; ಅವನನ್ನು ಹಿಂಸಿಸಿ, ಹಿಡಿದುಕೊಳ್ಳಿರಿ; ಅವನನ್ನು ಬಿಡಿಸುವವನು ಯಾರೂ ಇಲ್ಲ ಎಂದು ಅವರು ಅನ್ನುತ್ತಾರೆ.
- Psalm 4:2 ಕೀರ್ತನೆಗಳು 4:2ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
- 2 Kings 19:10 2 ಅರಸುಗಳು 19:10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- Psalm 71:9 ಕೀರ್ತನೆಗಳು 71:9ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.
- Matthew 27:43 ಮತ್ತಾಯನು 27:43ಇವನು ದೇವರಲ್ಲಿ ವಿಶ್ವಾಸವಿಟ್ಟವನು; ದೇವರಿಗೆ ಇಷ್ಟವಿದ್ದರೆ ಆತನು ಇವನನ್ನು ಈಗ ಬಿಡಿಸಲಿ; ಯಾಕಂದರೆ ಆತನು--ನಾನು ದೇವಕುಮಾರನು ಎಂದು ಹೇಳಿದ್ದಾನೆ ಅಂದರು.
- Psalm 22:7–8 ಕೀರ್ತನೆಗಳು 22:7–8ನನ್ನನ್ನು ನೋಡುವವರೆಲ್ಲರು ನನ್ನನ್ನು ಗೇಲಿ ಮಾಡಿ ನಗುವರು, ಅವರು ತುಟಿ ಅಗಲಮಾಡಿ ತಲೆ ಆಡಿಸುತ್ತಾ-- ಆತನು ಕರ್ತನ ಮೇಲೆ ಭರವಸ ವಿಟ್ಟಿದ್ದಾನಲ್ಲಾ; ಆತನು ಅವನನ್ನು ತಪ್ಪಿಸಿ ಅವನನ್ನು ಬಿಡಿಸಲಿ; ಆತನು ಅವನಲ್ಲಿ ಸಂತೋಷಪಡುತ್ತಾ ನಲ್ಲಾ ಅನ್ನುತ್ತಾರೆ.