2 Kings · chapter 18 · verse 31
2 Kings 18:31 in Kannada
ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
Hijkeeyana maatu kelabediri. Ashshoorina ara sanu heluvadenandare--neevu saayade badu kuva haage kaanikeyinda nanna sangada odambadike maadi nanna balige horatu banniri.
2 Kings 18:31 in English
- King James Version (KJV)
- Hearken not to Hezekiah: for thus saith the king of Assyria, Make [an agreement] with me by a present, and come out to me, and [then] eat ye every man of his own vine, and every one of his fig tree, and drink ye every one the waters of his cistern:
- World English Bible (WEB)
- Don’t listen to Hezekiah.’ For the king of Assyria says, ‘Make your peace with me, and come out to me; and everyone of you eat from his own vine, and everyone from his own fig tree, and everyone drink water from his own cistern;
- American Standard Version (ASV)
- Hearken not to Hezekiah: for thus saith the king of Assyria, Make your peace with me, and come out to me; and eat ye every one of his vine, and every one of his fig-tree, and drink ye every one the waters of his own cistern;
- Bible in Basic English (BBE)
- Do not give ear to Hezekiah, for this is what the king of Assyria says: Make peace with me and come out to me; and everyone will be free to take the fruit of his vine and of his fig-tree, and the water of his spring;
- Darby Translation (DBY)
- Hearken not to Hezekiah; for thus says the king of Assyria: Make peace with me, and come out to me; and eat every one of his vine and every one of his fig-tree, and drink every one the waters of his own cistern;
- Webster's Bible (WBS)
- Hearken not to Hezekiah: for thus saith the king of Assyria, Make [an agreement] with me by a present, and come out to me, and [then] eat ye every man of his own vine, and every one of his fig-tree, and drink ye every one the waters of his cistern:
- Young's Literal Translation (YLT)
- 'Do not hearken unto Hezekiah, for thus said the king of Asshur, Make with me a blessing, and come out unto me, and eat ye each of his vine, and each of his fig-tree, and drink ye each the waters of his own well,
Read in context
- 29ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು.
- 30ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
- 31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
- 32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
- 33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
Cross references
- 1 Kings 4:25 1 ಅರಸುಗಳು 4:25ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೆಲಿನಲ್ಲಿರುವ ಪ್ರತಿ ಮನು ಷ್ಯನು ತನ್ನ ದ್ರಾಕ್ಷೇ ಗಿಡದ ಕೆಳಗೂ ತನ್ನ ಅಂಜೂರ ಗಿಡದ ಕೆಳಗೂ ಭರವಸದಿಂದ ವಾಸವಾಗಿದ್ದನು.
- 1 Kings 4:20 1 ಅರಸುಗಳು 4:20ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು.
- Zechariah 3:10 ಜೆಕರ್ಯ 3:10ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Proverbs 18:16 ಜ್ಞಾನೋಕ್ತಿಗಳು 18:16ಮನುಷ್ಯನ ದಾನವು ತನಗೆ ಅನುಕೂಲವಾಗಿದ್ದು ದೊಡ್ಡವರ ಸನ್ನಿಧಾನಕ್ಕೆ ಅವನನ್ನು ಕರಕೊಂಡು ಹೋಗುತ್ತದೆ.
- Genesis 32:20 ಆದಿಕಾಂಡ 32:20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- Genesis 33:11 ಆದಿಕಾಂಡ 33:11ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಅಂಗೀಕರಿಸಬೇಕೆಂದು ಬೇಡುತ್ತೇನೆ. ಯಾಕಂದರೆ ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇದೆ ಎಂದು ಹೇಳಿ ಅವನನ್ನು ಬಲವಂತ ಮಾಡಿದ್ದರಿಂದ ಅವನು ಅದನ್ನು ತಕ್ಕೊಂಡನು.
Original words (Hebrew)
- Hearken · H8085שָׁמַע shâmaʻ
- Hezekiah · H2396חִזְקִיָּה Chizqîyâh
- saith · H559אָמַר ʼâmar
- king · H4428מֶלֶךְ melek
- Assyria · H804אַשּׁוּר ʼAshshûwr
- Make · H6213עָשָׂה ʻâsâh
- present · H1293בְּרָכָה Bᵉrâkâh
- out · H3318יָצָא yâtsâʼ
- eat · H398אָכַל ʼâkal
- man · H376אִישׁ ʼîysh
- vine · H1612גֶּפֶן gephen
- one · H376אִישׁ ʼîysh
- tree · H8384תְּאֵן tᵉʼên
- drink · H8354שָׁתָה shâthâh
- one · H376אִישׁ ʼîysh
- waters · H4325מַיִם mayim
- cistern · H953בּוֹר bôwr