Skip to content
ThuthiThuthiThuthi
2 Kings · chapter 18 · verse 33

2 Kings 18:33 in Kannada

ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?

Janaangagala devarugalalli yaava naadaroo tanna deshavannu ashshoorina arasana kaige tappisibittaddu unto?

2 Kings 18:33 in English

King James Version (KJV)
Hath any of the gods of the nations delivered at all his land out of the hand of the king of Assyria?
World English Bible (WEB)
Has any of the gods of the nations ever delivered his land out of the hand of the king of Assyria?
American Standard Version (ASV)
Hath any of the gods of the nations ever delivered his land out of the hand of the king of Assyria?
Bible in Basic English (BBE)
Has any one of the gods of the nations kept his land from falling into the hands of the king of Assyria?
Darby Translation (DBY)
Have any of the gods of the nations delivered at all his land out of the hand of the king of Assyria?
Webster's Bible (WBS)
Hath any of the gods of the nations delivered at all his land out of the hand of the king of Assyria?
Young's Literal Translation (YLT)
'Have the gods of the nations delivered at all each his land out of the hand of the king of Asshur?

Read in context

  1. 31ಹಿಜ್ಕೀಯನ ಮಾತು ಕೇಳಬೇಡಿರಿ. ಅಶ್ಶೂರಿನ ಅರ ಸನು ಹೇಳುವದೇನಂದರೆ--ನೀವು ಸಾಯದೆ ಬದು ಕುವ ಹಾಗೆ ಕಾಣಿಕೆಯಿಂದ ನನ್ನ ಸಂಗಡ ಒಡಂಬಡಿಕೆ ಮಾಡಿ ನನ್ನ ಬಳಿಗೆ ಹೊರಟು ಬನ್ನಿರಿ.
  2. 32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
  3. 33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
  4. 34ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
  5. 35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
Read all of 2 Kings 18

Cross references

Original words (Hebrew)

2 Kings 18:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.