2 Kings · chapter 18 · verse 34
2 Kings 18:34 in Kannada
ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
Hamaat arphaadu gala devarugalu elli? Sepharvayim, hena. Ivvaagala devarugalu elli? Avaru nanna kaige samaaryavannu tappisibittaddu unto? Ee deshagala devarugalalli tamma deshavannu nanna kaige tappisi bitta devarugalu yaaru
2 Kings 18:34 in English
- King James Version (KJV)
- Where [are] the gods of Hamath, and of Arpad? where [are] the gods of Sepharvaim, Hena, and Ivah? have they delivered Samaria out of mine hand?
- World English Bible (WEB)
- Where are the gods of Hamath and of Arpad? Where are the gods of Sepharvaim, of Hena, and Ivvah? Have they delivered Samaria out of my hand?
- American Standard Version (ASV)
- Where are the gods of Hamath, and of Arpad? where are the gods of Sepharvaim, of Hena, and Ivvah? have they delivered Samaria out of my hand?
- Bible in Basic English (BBE)
- Where are the gods of Hamath and of Arpad? where are the gods of Sepharvaim, of Hena and Ivvah? have they kept Samaria out of my hands?
- Darby Translation (DBY)
- Where are the gods of Hamath and of Arpad? Where are the gods of Sepharvaim, Hena, and Ivvah? and have they delivered Samaria out of my hand?
- Webster's Bible (WBS)
- Where [are] the gods of Hamath, and of Arpad? where [are] the gods of Sepharvaim, Hena, and Ivah? have they delivered Samaria out of my hand?
- Young's Literal Translation (YLT)
- Where [are] the gods of Hamath and Arpad? where the gods of Sepharvaim, Hena, and Ivvah, that they have delivered Samaria out of my hand?
Read in context
- 32ನಾನು ಬಂದು ನಿಮ್ಮ ದೇಶದ ಹಾಗೆ ಧಾನ್ಯವೂ ದ್ರಾಕ್ಷಾರಸವೂ ಇರುವ ದೇಶಕ್ಕೆ, ರೊಟ್ಟಿಯೂ ದ್ರಾಕ್ಷೇ ತೋಟಗಳೂ ಇರುವ ದೇಶಕ್ಕೆ, ಎಣ್ಣೆಯನ್ನು ಕೊಡುವ ಇಪ್ಪೇ ಮರ ಗಳೂ ಜೇನೂ ಇರುವ ದೇಶಕ್ಕೆ, ನಿಮ್ಮನ್ನು ಕರಕೊಂಡು ಹೋಗುವ ವರೆಗೂ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷೇ ಫಲವನ್ನೂ ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯಲಿ. ಆದರೆ--ಕರ್ತನು ನಮ್ಮನ್ನು ತಪ್ಪಿಸುವನೆಂದು ಹಿಜ್ಕೀ ಯನು ನಿಮ್ಮನ್ನು ಪ್ರೇರೇಪಿಸುವಾಗ ಅವನ ಮಾತು ಕೇಳಬೇಡಿರಿ.
- 33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
- 34ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
- 35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
- 36ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
Cross references
- Isaiah 10:9 ಯೆಶಾಯ 10:9ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ?
- Isaiah 37:18–19 ಯೆಶಾಯ 37:18–19ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.
- Jeremiah 49:23 ಯೆರೆಮೀಯ 49:23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
- Isaiah 36:18–19 ಯೆಶಾಯ 36:18–19ಕರ್ತನು ನಮ್ಮನ್ನು ತಪ್ಪಿಸುವನು ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆ ಯಾಗಿರ್ರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಶ್ಶೂರದ ಅರಸನ ಕೈಯಿಂದ ಬಿಡಿಸಿದವೋ? ಹಮಾತ್, ಅರ್ಪಾದ್, ಸೆಫರ್ವ ಯಿಮ್ನ ದೇವರುಗಳು ಎಲ್ಲಿ? ಅವು ಸಮಾರ್ಯವ ನ್ನಾದರೂ ನನ್ನ ಕೈಯಿಂದ ತಪ್ಪಿಸಿದವೋ?
- 2 Kings 17:6 2 ಅರಸುಗಳು 17:6ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
- 2 Kings 17:23–33 2 ಅರಸುಗಳು 17:23–33ಹೀಗೆಯೇ ಇಸ್ರಾ ಯೇಲಿನವರು ಇಂದಿನ ವರೆಗೂ ತಮ್ಮ ದೇಶದಿಂದ ಅಶ್ಶೂರಿಗೆ ಸೆರೆಯಾಗಿ ಒಯ್ಯಲ್ಪಟ್ಟರು. ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು. ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ ಅವರು ಕರ್ತನಿಗೆ ಭಯ ಪಡದಿದದ್ದರಿಂದ ಕರ್ತನು ಅವರ ಮಧ್ಯದಲ್ಲಿ ಸಿಂಹ ಗಳನ್ನು ಕಳುಹಿಸಿದನು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು. ಆದಕಾರಣ ಅವರು ಅಶ್ಶೂರಿನ ಅರಸನಿಗೆ--ನೀನು ಸೇರಿಸಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನಾಂಗಗಳು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದಾರೆ. ಅವರು ಆ ದೇಶದ ದೇವರ ಕ್ರಮವನ್ನು ತಿಳಿಯದೆ ಇದ್ದದರಿಂದ ಆತನು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾನೆ; ಇಗೋ, ಅವು ಅವರನ್ನು ಕೊಂದುಹಾಕುತ್ತವೆ ಅಂದರು. ಆಗ ಅಶ್ಶೂರಿನ ಅರಸನು--ನೀವು ಅಲ್ಲಿಂದ ತಕ್ಕೊಂಡು ಬಂದಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ; ಅವರು ಅಲ್ಲಿ ವಾಸವಾಗಿರಲಿ; ಅವನು ಅವರಿಗೆ ಆ ದೇಶದ ದೇವರ ಕ್ರಮವನ್ನು ಬೋಧಿಸಲಿ ಎಂದು ಆಜ್ಞಾಪಿಸಿದನು. ಆಗ ಅವರು ಸಮಾರ್ಯ ದಿಂದ ತಂದ ಯಾಜಕರಲ್ಲಿ ಒಬ್ಬನು ಬಂದು ಬೇತೇಲಿ ನಲ್ಲಿ ವಾಸವಾಗಿದ್ದು ಅವರು ಕರ್ತನಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು. ಆದರೆ ಪ್ರತಿ ಜನಾಂಗದವರೂ ತಾವು ನಿವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ ಸಮಾರ್ಯದವರು ಮಾಡಿದ ಉನ್ನತ ಸ್ಥಳಗಳ ಮನೆಗಳಲ್ಲಿ ಅವುಗಳನ್ನು ಇರಿಸಿದರು. ಬಾಬೆಲಿನ ಜನರು ಸುಕ್ಕೋತ್ಬೆನೋತನ್ನು ಮಾಡಿದರು; ಕೂತದವರು ನೇರ್ಗಲನ್ನು ಮಾಡಿದರು; ಹಮಾತಿನ ಮನುಷ್ಯರು ಅಷೀಮನನ್ನು ಮಾಡಿದರು. ಅವ್ವೀಯರು ನಿಭಜನನ್ನೂ ತರ್ತಕನನ್ನೂ ಮಾಡಿ ದರು. ಸೆಫರ್ವಯಿಮಿನವರು ಸೆಫರ್ವಾಯಿಮಿನ ದೇವ ರುಗಳಾದ ಅದ್ರಮ್ಮೆಲಕಿಗೂ ಅನಮ್ಮೆಲಕಿಗೂ ತಮ್ಮ ಮಕ್ಕಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು. ಹೀಗೆ ಅವರು ಕರ್ತನಿಗೆ ಭಯಪಟ್ಟು ತಮ್ಮಲ್ಲಿರುವ ನೀಚ ರೊಳಗೆ ಉನ್ನತ ಸ್ಥಾನಕ್ಕೋಸ್ಕರ ಯಾಜಕರನ್ನು ಮಾಡಿ ಕೊಂಡರು. ಇವರು ಉನ್ನತ ಸ್ಥಳಗಳ ಮೇಲಿರುವ ಮನೆಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು. ಅವರು ಕರ್ತನಿಗೆ ಭಯಪಟ್ಟು ಅವರು ಅಲ್ಲಿಂದ ಒಯ್ದು ಜನಾಂಗಗಳ ಪದ್ಧತಿಯ ಪ್ರಕಾರ ತಮ್ಮ ದೇವರುಗಳನ್ನು ಸೇವಿಸಿದರು.
- Isaiah 37:11–12 ಯೆಶಾಯ 37:11–12ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ?
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- 2 Kings 19:12–13 2 ಅರಸುಗಳು 19:12–13ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು, ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
- 2 Samuel 8:9 2 ಸಮುವೇಲನು 8:9ದಾವೀದನು ಹದದೆಜೆರನ ಎಲ್ಲಾ ಸೈನ್ಯವನ್ನು ಹೊಡೆದನೆಂದು ಹಮಾತಿನ ಅರಸನಾದ ತೋವು ಕೇಳಿದಾಗ