Skip to content
ThuthiThuthiThuthi
2 Kings · chapter 18 · verse 35

2 Kings 18:35 in Kannada

ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.

Haagaadare kartanu yeroosalemannu nanna kaige tappisi bittaano andanu.

2 Kings 18:35 in English

King James Version (KJV)
Who [are] they among all the gods of the countries, that have delivered their country out of mine hand, that the LORD should deliver Jerusalem out of mine hand?
World English Bible (WEB)
Who are they among all the gods of the countries, that have delivered their country out of my hand, that the LORD should deliver Jerusalem out of my hand?’”
American Standard Version (ASV)
Who are they among all the gods of the countries, that have delivered their country out of my hand, that Jehovah should deliver Jerusalem out of my hand?
Bible in Basic English (BBE)
Who among all the gods of these countries have kept their country from falling into my hands, to give cause for the thought that the Lord will keep Jerusalem from falling into my hands?
Darby Translation (DBY)
Which are they among all the gods of the countries, who have delivered their country out of my hand, that Jehovah should deliver Jerusalem out of my hand?
Webster's Bible (WBS)
Who [are] they among all the gods of the countries, that have delivered their country out of my hand, that the LORD should deliver Jerusalem out of my hand?
Young's Literal Translation (YLT)
Who [are they] among all the gods of the lands that have delivered their land out of my hand, that Jehovah doth deliver Jerusalem out of my hand?'

Read in context

  1. 33ಜನಾಂಗಗಳ ದೇವರುಗಳಲ್ಲಿ ಯಾವ ನಾದರೂ ತನ್ನ ದೇಶವನ್ನು ಅಶ್ಶೂರಿನ ಅರಸನ ಕೈಗೆ ತಪ್ಪಿಸಿಬಿಟ್ಟದ್ದು ಉಂಟೋ?
  2. 34ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
  3. 35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
  4. 36ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
  5. 37ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
Read all of 2 Kings 18

Cross references

Original words (Hebrew)

2 Kings 18:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.