Skip to content
ThuthiThuthiThuthi
2 Kings · chapter 18 · verse 36

2 Kings 18:36 in Kannada

ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.

Aadare janaru avanige pratyuttaravannu helade summaniddaru. Yaakandare avanige pratyuttara helabedi endu avarige arasana aajnye ittu.aaga manevaarteyavanaada hilkeeyana maganaada elyaakeemanoo lekhakanaada shebnanoo sampratiyavanaada aasaaphana maganaada yovanoo tamma vastragalannu haridukondu hijkeeyana balige bandu rabshaakeyu helida maatugalannu avanige tilisidaru.

2 Kings 18:36 in English

King James Version (KJV)
But the people held their peace, and answered him not a word: for the king’s commandment was, saying, Answer him not.
World English Bible (WEB)
But the people stayed quiet, and answered him not a word; for the king’s commandment was, “Don’t answer him.”
American Standard Version (ASV)
But the people held their peace, and answered him not a word; for the king’s commandment was, saying, Answer him not.
Bible in Basic English (BBE)
But the people kept quiet and gave him no answer: for the king's order was, Give him no answer.
Darby Translation (DBY)
But the people were silent and answered him not a word; for the king's command was, saying, Answer him not.
Webster's Bible (WBS)
But the people held their peace, and answered him not a word: for the king's commandment was, saying, Answer him not.
Young's Literal Translation (YLT)
And the people have kept silent, and have not answered him a word, for the command of the king is, saying, 'Do not answer him.'

Read in context

  1. 34ಹಮಾತ್‌ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್‌, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
  2. 35ಹಾಗಾದರೆ ಕರ್ತನು ಯೆರೂಸಲೇಮನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟಾನೋ ಅಂದನು.
  3. 36ಆದರೆ ಜನರು ಅವನಿಗೆ ಪ್ರತ್ಯುತ್ತರವನ್ನು ಹೇಳದೆ ಸುಮ್ಮನಿದ್ದರು. ಯಾಕಂದರೆ ಅವನಿಗೆ ಪ್ರತ್ಯುತ್ತರ ಹೇಳಬೇಡಿ ಎಂದು ಅವರಿಗೆ ಅರಸನ ಆಜ್ಞೆ ಇತ್ತು.ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
  4. 37ಆಗ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ರಬ್ಷಾಕೆಯು ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
Read all of 2 Kings 18

Cross references

Original words (Hebrew)

2 Kings 18:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.