2 Kings · chapter 18 · verse 4
2 Kings 18:4 in Kannada
ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
Avanu unnata sthalagalannu tegeduhaaki, vigraha galannu odedubittu, topugalannu kadiduhaaki, mosheyu maadida taamrada sarpavannu chooruchooru maadidanu. Aa divasagala varegoo israa yelina makkalu adakke dhoopasuduttiddaru. Adannu taamrada tundu endu avanu karedanu.
2 Kings 18:4 in English
- King James Version (KJV)
- He removed the high places, and brake the images, and cut down the groves, and brake in pieces the brasen serpent that Moses had made: for unto those days the children of Israel did burn incense to it: and he called it Nehushtan.
- World English Bible (WEB)
- He removed the high places, broke the pillars, and cut down the Asherah. He also broke in pieces the bronze serpent that Moses had made, because in those days the children of Israel burned incense to it; and he called it Nehushtan.
- American Standard Version (ASV)
- He removed the high places, and brake the pillars, and cut down the Asherah: and he brake in pieces the brazen serpent that Moses had made; for unto those days the children of Israel did burn incense to it; and he called it Nehushtan.
- Bible in Basic English (BBE)
- He had the high places taken away, and the stone pillars broken to bits, and the Asherah cut down; and the brass snake which Moses had made was crushed to powder at his order, because in those days the children of Israel had offerings burned before it, and he gave it the name Nehushtan.
- Darby Translation (DBY)
- He removed the high places, and broke the columns, and cut down the Asherahs, and broke in pieces the serpent of brass that Moses had made; for to those days the children of Israel burned incense to it: and he called it Nehushtan.
- Webster's Bible (WBS)
- He removed the high places, and broke the images, and cut down the groves, and broke in pieces the brazen serpent that Moses had made: for till those days the children of Israel burnt incense to it: and he called it Nehushtan.
- Young's Literal Translation (YLT)
- he hath turned aside the high places, and broken in pieces the standing-pillars, and cut down the shrine, and beaten down the brazen serpent that Moses made, for unto these days were the sons of Israel making perfume to it, and he calleth it 'a piece of brass.'
Read in context
- 2ಅವನು ಆಳಲು ಆರಂಭಿಸಿದಾಗ ಇಪ್ಪ ತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪ ತ್ತೊಂಭತ್ತು ವರುಷ ಆಳಿದನು. ಅವನ ತಾಯಿಯ ಹೆಸರು ಅಬಿಯು; ಅವಳು ಜೆಕರ್ಯನ ಮಗಳಾಗಿದ್ದಳು.
- 3ಅವನು ತನ್ನ ತಂದೆಯಾದ ದಾವೀದನು ಮಾಡಿದ ಹಾಗೆ ಕರ್ತನ ದೃಷ್ಟಿಗೆ ಒಳ್ಳೆಯದನ್ನು ಮಾಡಿದನು.
- 4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
- 5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
- 6ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
Cross references
- 2 Chronicles 31:1 2 ಪೂರ್ವಕಾಲವೃತ್ತಾಂತ 31:1ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
- Numbers 21:8–9 ಅರಣ್ಯಕಾಂಡ 21:8–9ಆಗ ಕರ್ತನು ಮೋಶೆಗೆ ಹಿತ್ತಾಳೆಯಿಂದ ಉರಿ ಸರ್ಪದ ಆಕಾರದಲ್ಲಿ ಒಂದನ್ನು ಮಾಡಿಸಿಕೊಂಡು ಕಂಬದ ಮೇಲೆ ಇಡು; ಆಗ ಕಚ್ಚಲ್ಪಟ್ಟವರೆಲ್ಲರು ಅದರ ಮೇಲೆ ದೃಷ್ಟ್ಪಿಯಿಟ್ಟರೆ ಬದುಕುವರು ಅಂದನು. ಮೋಶೆಯು ಹಿತ್ತಾಳೆಯ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟಾಗ ಆದದ್ದೇನಂದರೆ, ಸರ್ಪವು ಕಚ್ಚಿದ ಮನುಷ್ಯನು ಹಿತ್ತಾಳೆಯ ಸರ್ಪದ ಕಡೆಗೆ ನೋಡಿದಾಗ ಬದುಕಿದನು.
- 2 Kings 18:22 2 ಅರಸುಗಳು 18:22ಆದರೆ ನೀವು ನನಗೆ--ನಮ್ಮ ದೇವರಾದ ಕರ್ತನಲ್ಲಿ ಭರವಸ ವುಳ್ಳವರಾಗಿದ್ದೇವೆಂದು ಹೇಳಿದರೆ ಹಿಜ್ಕೀಯನು ಯಾವನ ಉನ್ನತ ಸ್ಥಳಗಳನ್ನೂ ಬಲಿಪೀಠಗಳನ್ನೂ ತೆಗೆದುಹಾಕಿ--ಯೆಹೂದದವರಿಗೂ ಯೆರೂಸಲೇಮಿ ನವರಿಗೂ ನೀವು ಯೆರೂಸಲೇಮಿನಲ್ಲಿ ಈ ಬಲಿಪೀಠದ ಮುಂದೆ ಅಡ್ಡಬೀಳಬೇಕೆಂದು ಹೇಳಿದವನು ಅವನೇ ಅಲ್ಲವೋ?
- 1 Kings 3:2–3 1 ಅರಸುಗಳು 3:2–3ಆದರೆ ಆ ಕಾಲದ ವರೆಗೂ ಕರ್ತನ ಹೆಸರಿಗೆ ಆಲಯ ಕಟ್ಟಲ್ಪಡದೆ ಇದ್ದದರಿಂದ ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು. ಸೊಲೊ ಮೋನನು ಕರ್ತನನ್ನು ಪ್ರೀತಿಮಾಡಿ ತನ್ನ ತಂದೆ ಯಾದ ದಾವೀದನ ಕಟ್ಟಳೆಗಳಲ್ಲಿ ನಡೆಯುತ್ತಾ ಇದ್ದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದನು.
- 1 Kings 15:12–14 1 ಅರಸುಗಳು 15:12–14ಅವನು ಪುರುಷ ಸಂಗಮರನ್ನು ದೇಶದಲ್ಲಿಂದ ಹೊರಡಿಸಿ ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು. ಇದಲ್ಲದೆ ಆಸನು ತನ್ನ ತಾಯಿಯಾದ ಮಾಕಾ ತೋಪಿನಲ್ಲಿ ಒಂದು ವಿಗ್ರಹವನ್ನು ಮಾಡಿಸಿ ಇಟ್ಟದ್ದರಿಂದ ಅವಳನ್ನು ರಾಣಿಯಾಗಿರದ ಹಾಗೆ ತೆಗೆದುಹಾಕಿ ಅವಳ ವಿಗ್ರಹ ವನ್ನು ಕಡಿದುಬಿಟ್ಟು ಕಿದ್ರೋನೆಂಬ ಹಳ್ಳದ ಬಳಿಯಲ್ಲಿ ಅದನ್ನು ಸುಟ್ಟುಬಿಟ್ಟನು. ಉನ್ನತ ಸ್ಥಳಗಳಾದರೋ ಅವು ತೆಗೆದು ಹಾಕಲ್ಪಟ್ಟಿದ್ದಿಲ್ಲ; ಆದಾಗ್ಯೂ ಆಸನ ಹೃದಯವು ತನ್ನ ಸಮಸ್ತ ದಿವಸಗಳಲ್ಲಿ ಕರ್ತನ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.
- Deuteronomy 12:2–3 ಧರ್ಮೋಪದೇಶಕಾಂಡ 12:2–3ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Leviticus 26:30 ಯಾಜಕಕಾಂಡ 26:30ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳುಮಾಡಿ ನಿಮ್ಮ ಪ್ರತಿಮೆಗಳನ್ನು ಕಡಿದುಹಾಕಿ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು; ನನ್ನ ಪ್ರಾಣವು ನಿಮ್ಮನ್ನು ಹೇಸಿಕೊಳ್ಳು ವದು.
- Judges 6:28 ನ್ಯಾಯಸ್ಥಾಪಕರು 6:28ಆ ಊರಿನ ಮನುಷ್ಯರು ಉದಯದಲ್ಲಿ ಎದ್ದಾಗ ಇಗೋ, ಬಾಳನ ಬಲಿಪೀಠವು ಕೆಡವಲ್ಪಟ್ಟಿತ್ತು. ಅದರ ಸವಿಾಪದಲ್ಲಿದ್ದ ತೋಪು ಕಡಿಯಲ್ಪಟ್ಟಿತ್ತು. ಕಟ್ಟಲ್ಪಟ್ಟ ಬಲಿಪೀಠದ ಮೇಲೆ ಆ ಎರಡನೇ ಹೋರಿ ಬಲಿ ಅರ್ಪಿಸಲ್ಪಟ್ಟಿತ್ತು.
- 1 Kings 22:43 1 ಅರಸುಗಳು 22:43ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
- 2 Kings 12:3 2 ಅರಸುಗಳು 12:3ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Judges 6:25 ನ್ಯಾಯಸ್ಥಾಪಕರು 6:25ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ
Original words (Hebrew)
- removed · H5493סוּר çûwr
- places · H1116בָּמָה bâmâh
- brake · H7665שָׁבַר shâbar
- images · H4676מַצֵּבָה matstsêbâh
- down · H3772כָּרַת kârath
- groves · H842אֲשֵׁרָה ʼăshêrâh
- pieces · H3807כָּתַת kâthath
- brasen · H5178נְחֹשֶׁת nᵉchôsheth
- serpent · H5175נָחָשׁ nâchâsh
- Moses · H4872מֹשֶׁה Môsheh
- made · H6213עָשָׂה ʻâsâh
- days · H3117יוֹם yôwm
- children · H1121בֵּן bên
- Israel · H3478יִשְׂרָאֵל Yisrâʼêl
- incense · H6999קָטַר qâṭar
- called · H7121קָרָא qârâʼ
- Nehushtan · H5180נְחֻשְׁתָּן Nᵉchushtân