Skip to content
ThuthiThuthiThuthi
2 Kings · chapter 18 · verse 6

2 Kings 18:6 in Kannada

ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.

Avanu kartanannu himbaalisuvadannu bittubidade aatanige hondikondu kartanu moshege aajnyaa pisida aajnyegalannu kaikondanu.

2 Kings 18:6 in English

King James Version (KJV)
For he clave to the LORD, [and] departed not from following him, but kept his commandments, which the LORD commanded Moses.
World English Bible (WEB)
For he joined with the LORD. He didn’t depart from following him, but kept his commandments, which the LORD commanded Moses.
American Standard Version (ASV)
For he clave to Jehovah; he departed not from following him, but kept his commandments, which Jehovah commanded Moses.
Bible in Basic English (BBE)
For his heart was fixed on the Lord, not turning from his ways, and he did his orders which the Lord gave to Moses.
Darby Translation (DBY)
And he clave to Jehovah, and did not turn aside from following him, but kept his commandments, which Jehovah commanded Moses.
Webster's Bible (WBS)
For he cleaved to the LORD, [and] departed not from following him, but kept his commandments, which the LORD commanded Moses.
Young's Literal Translation (YLT)
and he cleaveth to Jehovah, he hath not turned aside from after Him, and keepeth His commands that Jehovah commanded Moses.

Read in context

  1. 4ಅವನು ಉನ್ನತ ಸ್ಥಳಗಳನ್ನು ತೆಗೆದುಹಾಕಿ, ವಿಗ್ರಹ ಗಳನ್ನು ಒಡೆದುಬಿಟ್ಟು, ತೋಪುಗಳನ್ನು ಕಡಿದುಹಾಕಿ, ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಚೂರುಚೂರು ಮಾಡಿದನು. ಆ ದಿವಸಗಳ ವರೆಗೂ ಇಸ್ರಾ ಯೇಲಿನ ಮಕ್ಕಳು ಅದಕ್ಕೆ ಧೂಪಸುಡುತ್ತಿದ್ದರು. ಅದನ್ನು ತಾಮ್ರದ ತುಂಡು ಎಂದು ಅವನು ಕರೆದನು.
  2. 5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
  3. 6ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
  4. 7ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
  5. 8ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
Read all of 2 Kings 18

Cross references

Original words (Hebrew)

2 Kings 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.