Skip to content
ThuthiThuthiThuthi
2 Kings · chapter 18 · verse 7

2 Kings 18:7 in Kannada

ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.

Kartanu avana sangada iddanu; avanu yaava kadege hodaroo avanige saphalavaaguttittu. Avanu ashshoorina arasa nannu sevisade avana mele tirugi biddanu.

2 Kings 18:7 in English

King James Version (KJV)
And the LORD was with him; [and] he prospered whithersoever he went forth: and he rebelled against the king of Assyria, and served him not.
World English Bible (WEB)
The LORD was with him. Wherever he went, he prospered. He rebelled against the king of Assyria, and didn’t serve him.
American Standard Version (ASV)
And Jehovah was with him; whithersoever he went forth he prospered: and he rebelled against the king of Assyria, and served him not.
Bible in Basic English (BBE)
And the Lord was with him; he did well in all his undertakings: and he took up arms against the king of Assyria and was his servant no longer.
Darby Translation (DBY)
And Jehovah was with him; he prospered whithersoever he went forth. And he rebelled against the king of Assyria, and served him not.
Webster's Bible (WBS)
And the LORD was with him; [and] he prospered whithersoever he went forth: and he rebelled against the king of Assyria, and served him not.
Young's Literal Translation (YLT)
And Jehovah hath been with him, in every place where he goeth out he acteth wisely, and he rebelleth against the king of Asshur, and hath not served him;

Read in context

  1. 5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
  2. 6ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
  3. 7ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
  4. 8ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
  5. 9ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
Read all of 2 Kings 18

Cross references

Original words (Hebrew)

2 Kings 18:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.