Skip to content
ThuthiThuthiThuthi
2 Kings · chapter 18 · verse 8

2 Kings 18:8 in Kannada

ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.

Avanu philishtiyarannu gaajada varegoo adara meregala varegoo kaavalugaarara burujugala modalugondu koteyulla pattanada varegoo sanharisidanu.

2 Kings 18:8 in English

King James Version (KJV)
He smote the Philistines, [even] unto Gaza, and the borders thereof, from the tower of the watchmen to the fenced city.
World English Bible (WEB)
He struck the Philistines to Gaza and its borders, from the tower of the watchmen to the fortified city.
American Standard Version (ASV)
He smote the Philistines unto Gaza and the borders thereof, from the tower of the watchmen to the fortified city.
Bible in Basic English (BBE)
He overcame the Philistines as far as Gaza and its limits, from the tower of the watchman to the walled town.
Darby Translation (DBY)
He smote the Philistines unto Gazah and its borders, from the watchmen's tower to the fortified city.
Webster's Bible (WBS)
He smote the Philistines, [even] to Gaza, and its borders, from the tower of the watchmen to the fortified city.
Young's Literal Translation (YLT)
he hath smitten the Philistines unto Gaza, and its borders, from a tower of watchers unto the fenced city.

Read in context

  1. 6ಅವನು ಕರ್ತನನ್ನು ಹಿಂಬಾಲಿಸುವದನ್ನು ಬಿಟ್ಟುಬಿಡದೆ ಆತನಿಗೆ ಹೊಂದಿಕೊಂಡು ಕರ್ತನು ಮೋಶೆಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಕೈಕೊಂಡನು.
  2. 7ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
  3. 8ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
  4. 9ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
  5. 10ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
Read all of 2 Kings 18

Cross references

Original words (Hebrew)

2 Kings 18:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.