Skip to content
ThuthiThuthiThuthi
2 Kings · chapter 18 · verse 9

2 Kings 18:9 in Kannada

ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.

Israayelina arasanaagiruva elana maga naada hosheyana aalvikeya elane varushadalli, arasanaagiruva hijkeeyana naalkane varushadalli enaayitandare, ashshoorina arasanaada shalmaneseranu samaaryada mele bandu adannu muttige haakidanu.

2 Kings 18:9 in English

King James Version (KJV)
And it came to pass in the fourth year of king Hezekiah, which [was] the seventh year of Hoshea son of Elah king of Israel, [that] Shalmaneser king of Assyria came up against Samaria, and besieged it.
World English Bible (WEB)
In the fourth year of King Hezekiah, which was the seventh year of Hoshea son of Elah king of Israel, Shalmaneser king of Assyria came up against Samaria and besieged it.
American Standard Version (ASV)
And it came to pass in the fourth year of king Hezekiah, which was the seventh year of Hoshea son of Elah king of Israel, that Shalmaneser king of Assyria came up against Samaria, and besieged it.
Bible in Basic English (BBE)
Now in the fourth year of King Hezekiah, which was the seventh year of Hoshea, son of Elah, king of Israel, Shalmaneser, king of Assyria, came up against Samaria, shutting it in with his armies.
Darby Translation (DBY)
And it came to pass in the fourth year of king Hezekiah, which was the seventh year of Hoshea the son of Elah, king of Israel, [that] Shalmaneser king of Assyria came up against Samaria and besieged it.
Webster's Bible (WBS)
And it came to pass in the fourth year of king Hezekiah, which [was] the seventh year of Hoshea son of Elah king of Israel, [that] Shalmaneser king of Assyria came up against Samaria, and besieged it.
Young's Literal Translation (YLT)
And it cometh to pass, in the fourth year of king Hezekiah — it [is] the seventh year of Hoshea son of Elah king of Israel — come up hath Shalmaneser king of Asshur against Samaria, and layeth siege to it,

Read in context

  1. 7ಕರ್ತನು ಅವನ ಸಂಗಡ ಇದ್ದನು; ಅವನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಗುತ್ತಿತ್ತು. ಅವನು ಅಶ್ಶೂರಿನ ಅರಸ ನನ್ನು ಸೇವಿಸದೆ ಅವನ ಮೇಲೆ ತಿರುಗಿ ಬಿದ್ದನು.
  2. 8ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು.
  3. 9ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ನಾದ ಹೋಶೇಯನ ಆಳ್ವಿಕೆಯ ಏಳನೇ ವರುಷದಲ್ಲಿ, ಅರಸನಾಗಿರುವ ಹಿಜ್ಕೀಯನ ನಾಲ್ಕನೇ ವರುಷದಲ್ಲಿ ಏನಾಯಿತಂದರೆ, ಅಶ್ಶೂರಿನ ಅರಸನಾದ ಶಲ್ಮನೆಸೆರನು ಸಮಾರ್ಯದ ಮೇಲೆ ಬಂದು ಅದನ್ನು ಮುತ್ತಿಗೆ ಹಾಕಿದನು.
  4. 10ಮೂರು ವರುಷವಾದ ತರುವಾಯ ಅವರು ಅದನ್ನು ತೆಗೆದುಕೊಂಡರು. ಇಸ್ರಾಯೇಲಿನ ಅರಸನಾಗಿರುವ ಹೋಶೇಯನ ಆಳ್ವಿಕೆಯ ಒಂಭತ್ತನೇ ವರುಷವಾದ ಹಿಜ್ಕೀಯನ ಆರನೇ ವರುಷದಲ್ಲಿ ಸಮಾ ರ್ಯವು ತೆಗೆದುಕೊಳ್ಳಲ್ಪಟ್ಟಿತು.
  5. 11ಅಶ್ಶೂರಿನ ಅರಸನು ಅಶ್ಶೂರಕ್ಕೆ ಇಸ್ರಾಯೇಲನ್ನು ಸೆರೆಯಾಗಿ ಒಯ್ದು ಗೋಜಾನ್‌ ನದಿಯ ಬಳಿಯಲ್ಲಿ ಹಲಹುನಲ್ಲಿಯೂ ಹಾಬೋರಿನಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು.
Read all of 2 Kings 18

Cross references

Original words (Hebrew)

2 Kings 18:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.