Skip to content
ThuthiThuthiThuthi
2 Kings · chapter 19 of 25 · 37 verses

2 Kings 19 in Kannada

2 ಅರಸುಗಳು 19

  1. ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.

    And it came to pass, when king Hezekiah heard [it], that he rent his clothes, and covered himself with sackcloth, and went into the house of the LORD.

  2. ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.

    And he sent Eliakim, which [was] over the household, and Shebna the scribe, and the elders of the priests, covered with sackcloth, to Isaiah the prophet the son of Amoz.

  3. ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.

    And they said unto him, Thus saith Hezekiah, This day [is] a day of trouble, and of rebuke, and blasphemy: for the children are come to the birth, and [there is] not strength to bring forth.

  4. ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.

    It may be the LORD thy God will hear all the words of Rab-shakeh, whom the king of Assyria his master hath sent to reproach the living God; and will reprove the words which the LORD thy God hath heard: wherefore lift up [thy] prayer for the remnant that are left.

  5. ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.

    So the servants of king Hezekiah came to Isaiah.

  6. ಆಗ ಯೆಶಾಯನು ಅವರಿಗೆ -- ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನಂದರೆ -- ನೀನು ಕೇಳಿದಂಥ, ಅಶ್ಶೂರಿನ ಅರಸನ ಸೇವಕರು ನನ್ನನ್ನು ದೂಷಿಸಿದಂಥ, ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.

    And Isaiah said unto them, Thus shall ye say to your master, Thus saith the LORD, Be not afraid of the words which thou hast heard, with which the servants of the king of Assyria have blasphemed me.

  7. ಇಗೋ, ನಾನು ಅವನ ಮೇಲೆ ಗಾಳಿಯನ್ನು ಕಳುಹಿಸುವೆನು. ಅವನು ಒಂದು ಸುದ್ದಿ ಯನ್ನು ಕೇಳಿ ತನ್ನ ದೇಶಕ್ಕೆ ಹಿಂತಿರುಗುವನು. ಇದಲ್ಲದೆ ತನ್ನ ದೇಶದಲ್ಲಿ ಕತ್ತಿಯಿಂದ ಅವನನ್ನು ಬೀಳಮಾಡು ವೆನು ಎಂದು ಕರ್ತನು ಹೇಳುತ್ತಾನೆ ಅಂದನು.

    Behold, I will send a blast upon him, and he shall hear a rumour, and shall return to his own land; and I will cause him to fall by the sword in his own land.

  8. ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.

    So Rab-shakeh returned, and found the king of Assyria warring against Libnah: for he had heard that he was departed from Lachish.

  9. ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ

    And when he heard say of Tirhakah king of Ethiopia, Behold, he is come out to fight against thee: he sent messengers again unto Hezekiah, saying,

  10. ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.

    Thus shall ye speak to Hezekiah king of Judah, saying, Let not thy God in whom thou trustest deceive thee, saying, Jerusalem shall not be delivered into the hand of the king of Assyria.

  11. ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?

    Behold, thou hast heard what the kings of Assyria have done to all lands, by destroying them utterly: and shalt thou be delivered?

  12. ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,

    Have the gods of the nations delivered them which my fathers have destroyed; [as] Gozan, and Haran, and Rezeph, and the children of Eden which [were] in Thelasar?

  13. ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.

    Where [is] the king of Hamath, and the king of Arpad, and the king of the city of Sepharvaim, of Hena, and Ivah?

  14. ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.

    And Hezekiah received the letter of the hand of the messengers, and read it: and Hezekiah went up into the house of the LORD, and spread it before the LORD.

  15. ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.

    And Hezekiah prayed before the LORD, and said, O LORD God of Israel, which dwellest [between] the cherubims, thou art the God, [even] thou alone, of all the kingdoms of the earth; thou hast made heaven and earth.

  16. ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.

    LORD, bow down thine ear, and hear: open, LORD, thine eyes, and see: and hear the words of Sennacherib, which hath sent him to reproach the living God.

  17. ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ.

    Of a truth, LORD, the kings of Assyria have destroyed the nations and their lands,

  18. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.

    And have cast their gods into the fire: for they [were] no gods, but the work of men’s hands, wood and stone: therefore they have destroyed them.

  19. ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.

    Now therefore, O LORD our God, I beseech thee, save thou us out of his hand, that all the kingdoms of the earth may know that thou [art] the LORD God, [even] thou only.

  20. ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--

    Then Isaiah the son of Amoz sent to Hezekiah, saying, Thus saith the LORD God of Israel, [That] which thou hast prayed to me against Sennacherib king of Assyria I have heard.

  21. ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.

    This [is] the word that the LORD hath spoken concerning him; The virgin the daughter of Zion hath despised thee, [and] laughed thee to scorn; the daughter of Jerusalem hath shaken her head at thee.

  22. ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.

    Whom hast thou reproached and blasphemed? and against whom hast thou exalted [thy] voice, and lifted up thine eyes on high? [even] against the Holy [One] of Israel.

  23. ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.

    By thy messengers thou hast reproached the Lord, and hast said, With the multitude of my chariots I am come up to the height of the mountains, to the sides of Lebanon, and will cut down the tall cedar trees thereof, [and] the choice fir trees thereof: and I will enter into the lodgings of his borders, [and into] the forest of his Carmel.

  24. ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.

    I have digged and drunk strange waters, and with the sole of my feet have I dried up all the rivers of besieged places.

  25. ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.

    Hast thou not heard long ago [how] I have done it, [and] of ancient times that I have formed it? now have I brought it to pass, that thou shouldest be to lay waste fenced cities [into] ruinous heaps.

  26. ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.

    Therefore their inhabitants were of small power, they were dismayed and confounded; they were [as] the grass of the field, and [as] the green herb, [as] the grass on the housetops, and [as corn] blasted before it be grown up.

  27. ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.

    But I know thy abode, and thy going out, and thy coming in, and thy rage against me.

  28. ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.

    Because thy rage against me and thy tumult is come up into mine ears, therefore I will put my hook in thy nose, and my bridle in thy lips, and I will turn thee back by the way by which thou camest.

  29. ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.

    And this [shall be] a sign unto thee, Ye shall eat this year such things as grow of themselves, and in the second year that which springeth of the same; and in the third year sow ye, and reap, and plant vineyards, and eat the fruits thereof.

  30. ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.

    And the remnant that is escaped of the house of Judah shall yet again take root downward, and bear fruit upward.

  31. ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್‌ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.

    For out of Jerusalem shall go forth a remnant, and they that escape out of mount Zion: the zeal of the LORD [ of hosts] shall do this.

  32. ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.

    Therefore thus saith the LORD concerning the king of Assyria, He shall not come into this city, nor shoot an arrow there, nor come before it with shield, nor cast a bank against it.

  33. ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.

    By the way that he came, by the same shall he return, and shall not come into this city, saith the LORD.

  34. ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.

    For I will defend this city, to save it, for mine own sake, and for my servant David’s sake.

  35. ಅದೇ ರಾತ್ರಿಯಲ್ಲಿ ಏನಾಯಿತಂದರೆ, ಕರ್ತನ ದೂತನು ಹೊರಟು ಅಶ್ಶೂರಿನ ದಂಡಿನಲ್ಲಿ ಒಂದು ಲಕ್ಷ ಎಂಭತ್ತೈದು ಸಾವಿರ ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ ಇಗೋ, ಅವರೆಲ್ಲರೂ ಸತ್ತು ಹೆಣಗಳಾಗಿದ್ದರು.

    And it came to pass that night, that the angel of the LORD went out, and smote in the camp of the Assyrians an hundred fourscore and five thousand: and when they arose early in the morning, behold, they [were] all dead corpses.

  36. ಅಶ್ಶೂರಿನ ಅರಸನಾದ ಸನ್ಹೇರೀಬನು ಹಿಂತಿರುಗಿಹೋಗಿ ನಿನೆವೆಯಲ್ಲಿ ವಾಸ ವಾಗಿದ್ದನು.ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.

    So Sennacherib king of Assyria departed, and went and returned, and dwelt at Nineveh.

  37. ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಆರಾಧಿಸುತ್ತಿರುವಾಗ ಅವನ ಮಕ್ಕಳಾದ ಅದ್ರಮ್ಮೆಲೆಕನೂ ಸರೆಚೆರನೂ ಅವನನ್ನು ಕತ್ತಿಯಿಂದ ಹೊಡೆದು ಅರರಾಟ್‌ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗನಾದ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.

    And it came to pass, as he was worshipping in the house of Nisroch his god, that Adrammelech and Sharezer his sons smote him with the sword: and they escaped into the land of Armenia. And Esar-haddon his son reigned in his stead.

All chapters of 2 Kings · Kannada Bible · 2 Kings 19 in Tamil

Kannada Bible: Kannada Old Version, public domain.

King James Version: public domain.