2 Kings · chapter 19 · verse 10
2 Kings 19:10 in Kannada
ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
Neevu yehoodada arasanaada hijkeeyanige helabekaadaddenandare--yeroosalemu ashshoo rina arasana kaiyalli oppisalpaduvadillavendu neenu nambiruva ninna devaru ninnannu mosagolisa dirali.
2 Kings 19:10 in English
- King James Version (KJV)
- Thus shall ye speak to Hezekiah king of Judah, saying, Let not thy God in whom thou trustest deceive thee, saying, Jerusalem shall not be delivered into the hand of the king of Assyria.
- World English Bible (WEB)
- “Tell Hezekiah king of Judah this: ‘Don’t let your God in whom you trust deceive you, saying, Jerusalem will not be given into the hand of the king of Assyria.
- American Standard Version (ASV)
- Thus shall ye speak to Hezekiah king of Judah, saying, Let not thy God in whom thou trustest deceive thee, saying, Jerusalem shall not be given into the hand of the king of Assyria.
- Bible in Basic English (BBE)
- This is what you are to say to Hezekiah, king of Judah: Let not your God, in whom is your faith, give you a false hope, saying, Jerusalem will not be given into the hands of the king of Assyria.
- Darby Translation (DBY)
- Thus shall ye speak to Hezekiah king of Judah saying: Let not thy God, upon whom thou reliest, deceive thee, saying, Jerusalem shall not be delivered into the hand of the king of Assyria.
- Webster's Bible (WBS)
- Thus shall ye speak to Hezekiah king of Judah, saying, Let not thy God in whom thou trustest deceive thee, saying, Jerusalem shall not be delivered into the hand of the king of Assyria.
- Young's Literal Translation (YLT)
- 'Thus do ye speak unto Hezekiah king of Judah, saying, Let not thy God lift thee up in whom thou art trusting, saying, Jerusalem is not given into the hand of the king of Asshur.
Read in context
- 8ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು. ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು.
- 9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- 10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- 11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
- 12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
Cross references
- 2 Kings 18:5 2 ಅರಸುಗಳು 18:5ಅವನು ಇಸ್ರಾಯೇಲಿನ ದೇವರಾದ ಕರ್ತನಲ್ಲಿ ಭರವಸವುಳ್ಳ ವನಾಗಿದ್ದನು; ಅವನಿಗೆ ಮುಂಚೆ ಇದ್ದವರಲ್ಲಿಯೂ ಅವನ ತರುವಾಯ ಯೆಹೂದದ ಎಲ್ಲಾ ಅರಸುಗಳ ಲ್ಲಿಯೂ ಅವನ ಹಾಗೆ ಇದ್ದವನು ಒಬ್ಬನೂ ಇಲ್ಲ.
- 2 Kings 18:29–30 2 ಅರಸುಗಳು 18:29–30ಅರಸನು ಹೇಳುವದೇನಂದರೆ--ಹಿಜ್ಕೀಯನು ನಿಮ್ಮನ್ನು ಮೋಸ ಗೊಳಿಸದೆ ಇರಲಿ; ಅವನು ನಿಮ್ಮನ್ನು ಅವನ ಕೈಯೊಳ ಗಿಂದ ತಪ್ಪಿಸಲಾರನು. ಇದಲ್ಲದೆ ಕರ್ತನು ನಮ್ಮನ್ನು ತಪ್ಪಿಸೇ ತಪ್ಪಿಸುವನೆಂದೂ ಈ ಪಟ್ಟಣವು ಅಶ್ಶೂರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದೂ ಹಿಜ್ಕೀ ಯನು ನಿಮಗೆ ಕರ್ತನಲ್ಲಿ ಭರವಸೆ ಹುಟ್ಟಿಸದೆ ಇರಲಿ.
- Isaiah 37:10–14 ಯೆಶಾಯ 37:10–14ನೀನು ನಂಬುವ ದೇವರು, ಯೆರೂಸಲೇಮು ಅಶ್ಶೂರದ ಅರಸನಿಗೆ ವಶವಾಗುವದಿಲ್ಲವೆಂದು ಹೇಳಿ ನಿನ್ನನ್ನು ಮೋಸಗೊಳಿಸಾನು; ಇಗೋ, ಅಶ್ಶೂರದ ಅರಸರು ಎಲ್ಲಾ ದೇಶಗಳನ್ನು ಪೂರ್ಣವಾಗಿ ನಾಶ ಮಾಡಿದರೆಂದು ನೀನು ಕೇಳಿದಿಯಲ್ಲಾ; ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವಿಯೋ? ನನ್ನ ಪಿತೃಗಳು ಗೋಜಾನ್, ಖಾರಾನ್, ರೆಚೆಫ್ ಎಂಬ ಪಟ್ಟಣ ಗಳನ್ನು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಏದೆನಿನ ಜನ ರನ್ನು ನಾಶಮಾಡುವದಕ್ಕೆ ಹೋದಾಗ ಜನಾಂಗಗಳ ದೇವರುಗಳು ಅವರನ್ನು ಬಿಡುಗಡೆ ಮಾಡಿದವೋ? ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
- 2 Chronicles 32:15–19 2 ಪೂರ್ವಕಾಲವೃತ್ತಾಂತ 32:15–19ಆದದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ಈ ಪ್ರಕಾರ ನಿಮ್ಮನ್ನು ಪ್ರೇರೇಪಿಸದಿರಲಿ; ಅವನ ಮಾತು ನಂಬಬೇಡಿರಿ. ಯಾಕಂದರೆ ನನ್ನ ಕೈಯೊಳಗಿಂದಲೂ ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯೊಳಗಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು ಅನ್ನುತ್ತಾನೆ. ಹೀಗೆ ಅವನ ಸೇವಕರು ಇನ್ನೂ ಕರ್ತನಾದ ದೇವರಿಗೆ ವಿರೋಧ ವಾಗಿಯೂ ಆತನ ಸೇವಕನಾದ ಹೀಜ್ಕೀಯನಿಗೆ ವಿರೋ ಧವಾಗಿಯೂ ಮಾತನಾಡಿದರು. ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಕರ್ತನನ್ನು ನಿಂದಿಸುವ ದಕ್ಕೂ ಆತನಿಗೆ ವಿರೋಧವಾಗಿ ಮಾತನಾಡುವದಕ್ಕೂ ಪತ್ರಗಳನ್ನು ಬರೆದನು. ಏನಂದರೆ--ಇತರ ದೇಶಗಳ ಜನಾಂಗಗಳ ದೇವರುಗಳು ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸಲಾರನು. ಇದಲ್ಲದೆ ಅವರು ಪಟ್ಟಣ ವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವ ದಕ್ಕೂ ಅವರನ್ನು ಕಳವಳಪಡಿಸುವದಕ್ಕೂ ಯೆಹೂದ್ಯರ ಭಾಷೆಯಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿ ದರು. ಮನುಷ್ಯರ ಕೈ ಕೆಲಸವಾದ ಭೂಮಿಯ ಜನಗಳ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.
Original words (Hebrew)
- speak · H559אָמַר ʼâmar
- Hezekiah · H2396חִזְקִיָּה Chizqîyâh
- king · H4428מֶלֶךְ melek
- Judah · H3063יְהוּדָה Yᵉhûwdâh
- saying · H559אָמַר ʼâmar
- God · H430אֱלֹהִים ʼĕlôhîym
- trustest · H982בָּטַח bâṭach
- deceive · H5377נָשָׁא nâshâʼ
- saying · H559אָמַר ʼâmar
- Jerusalem · H3389יְרוּשָׁלַ͏ִם Yᵉrûwshâlaim
- delivered · H5414נָתַן nâthan
- hand · H3027יָד yâd
- king · H4428מֶלֶךְ melek
- Assyria · H804אַשּׁוּר ʼAshshûwr