2 Kings · chapter 19 · verse 11
2 Kings 19:11 in Kannada
ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
Igo, ashshoorina arasugalu ellaa deshagalannu shaapakottu nirmoola maadida varta maanavannu kelidi. Aadare neenu tappisikollu viyo?
2 Kings 19:11 in English
- King James Version (KJV)
- Behold, thou hast heard what the kings of Assyria have done to all lands, by destroying them utterly: and shalt thou be delivered?
- World English Bible (WEB)
- Behold, you have heard what the kings of Assyria have done to all lands, by destroying them utterly. Will you be delivered?
- American Standard Version (ASV)
- Behold, thou hast heard what the kings of Assyria have done to all lands, by destroying them utterly: and shalt thou be delivered?
- Bible in Basic English (BBE)
- No doubt the story has come to your ears of what the kings of Assyria have done to all lands, putting them to the curse; and will you be kept safe?
- Darby Translation (DBY)
- Behold, thou hast heard what the kings of Assyria have done to all countries, destroying them utterly; and shalt thou be delivered?
- Webster's Bible (WBS)
- Behold, thou hast heard what the kings of Assyria have done to all lands, by destroying them utterly: and shalt thou be delivered?
- Young's Literal Translation (YLT)
- Lo, thou hast heard that which the kings of Asshur have done to all the lands — to devote them; and thou art delivered!
Read in context
- 9ಆಗ ಅವನು ಕೂಷಿನ ಅರಸನಾದ ತಿರ್ಹಾಕನನ್ನು ಕುರಿತು--ಇಗೋ, ಅವನು ನಿನ್ನ ಮೇಲೆ ಯುದ್ಧ ಮಾಡಲು ಹೊರಟಿದ್ದಾನೆಂದು ಕೇಳಿದಾಗ ತಿರಿಗಿ ಹಿಜ್ಕೀ ಯನ ಬಳಿಗೆ ಸೇವಕರನ್ನು ಕಳುಹಿಸಿ ಹೇಳಿದ್ದೇನಂದರೆ
- 10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
- 11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
- 12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
- 13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
Cross references
- 2 Kings 17:5–11 2 ಅರಸುಗಳು 17:5–11ಆಗ ಅಶ್ಶೂರಿನ ಅರಸನು ದೇಶವೆಲ್ಲಾದರ ಮೇಲೆ ಬಂದು, ಸಮಾರ್ಯಕ್ಕೆ ಹೋಗಿ ಅದನ್ನು ಮೂರು ವರುಷಗಳ ವರೆಗೂ ಮುತ್ತಿಗೆ ಹಾಕಿದನು. ಹೋಶೇ ಯನ ಒಂಭತ್ತನೇ ವರುಷದಲ್ಲಿ ಅಶ್ಶೂರಿನ ಅರಸನು ಸಮಾರ್ಯವನ್ನು ವಶಪಡಿಸಿಕೊಂಡು ಇಸ್ರಾಯೇಲನ್ನು ಅಶ್ಶೂರಿಗೆ ಸೆರೆಯಾಗಿ ಒಯ್ದು ಗೋಜಾನು ನದಿಯ ಬಳಿಯಲ್ಲಿರುವ ಹಲಹುನಲ್ಲಿಯೂ ಹಾಬೋರಿನ ಲ್ಲಿಯೂ ಮೇದ್ಯರ ಪಟ್ಟಣಗಳಲ್ಲಿಯೂ ಅವರನ್ನು ಇರಿಸಿದನು. ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು. ಇಸ್ರಾಯೇಲ್ಯರ ಮುಂದೆ ಕರ್ತನು ಹೊರ ಡಿಸಿಬಿಟ್ಟ ಅನ್ಯ ಜನಾಂಗಗಳ ಕಟ್ಟಳೆಗಳಲ್ಲಿಯೂ ಇಸ್ರಾ ಯೇಲಿನ ಅರಸುಗಳು ಮಾಡಿದ ಕಟ್ಟಳೆಗಳಲ್ಲಿಯೂ ನಡೆದರು. ಇಸ್ರಾಯೇಲಿನ ಮಕ್ಕಳು ಗುಪ್ತವಾಗಿ ತಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಅಯುಕ್ತ ವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲು ಗೊಂಡು ಕೋಟೆಯುಳ್ಳ ಪಟ್ಟಣಗಳ ವರೆಗೂ ತಮ್ಮ ಎಲ್ಲಾ ಪಟ್ಟಣಗಳಲ್ಲಿ ತಮಗೆ ಉನ್ನತ ಸ್ಥಳಗಳನ್ನು ಕಟ್ಟಿಸಿ ಕೊಂಡಿದ್ದರು. ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ ಹಸುರಾದ ಎಲ್ಲಾ ಮರಗಳ ಕೆಳಗೂ ತಮಗೆ ವಿಗ್ರಹಗಳನ್ನು ನಿಲ್ಲಿಸಿ ಅಲ್ಲಿ ಕರ್ತನು ತಮ್ಮ ಮುಂದೆ ಓಡಿಸಿಬಿಟ್ಟ ಅನ್ಯ ಜನಾಂಗಗಳ ಹಾಗೆ ಅವರು ಎಲ್ಲಾ ಉನ್ನತ ಸ್ಥಳಗಳಲ್ಲಿ ಧೂಪವನ್ನು ಸುಟ್ಟು ಕರ್ತನನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು--
- 2 Kings 19:17–18 2 ಅರಸುಗಳು 19:17–18ಕರ್ತನೇ, ನಿಶ್ಚಯವಾಗಿ ಅಶ್ಶೂರಿನ ಅರಸುಗಳು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ ಅವರ ದೇವರುಗಳನ್ನು ಬೆಂಕಿಯಲ್ಲಿ ಹಾಕಿದ್ದಾರೆ. ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
- Isaiah 10:8–11 ಯೆಶಾಯ 10:8–11ಅವನು ಅಂದು ಕೊಳ್ಳುವದೇನಂದರೆ--ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ? ಕಲ್ನೋ, ಕರ್ಕೆ ವಿಾಷಿನ ಹಾಗಲ್ಲವೋ? ಹಾಮಾತ್ ಅರ್ಪದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗ ಲ್ಲವೋ? ಯೆರೂಸಲೇಮಿನಲ್ಲಿಯೂ ಸಮಾರ್ಯ ದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ ನಾನು ಸಮಾರ್ಯಕ್ಕೂ ಅದರ ವಿಗ್ರಹಗಳಿಗೂ ಮಾಡಿದಂತೆ ಯೆರೂಸಲೇಮಿಗೂ ಅದರ ವಿಗ್ರಹ ಗಳಿಗೂ ಮಾಡದೆ ಇರುವೆನೋ?
- 2 Chronicles 32:13–14 2 ಪೂರ್ವಕಾಲವೃತ್ತಾಂತ 32:13–14ನಾನೂ ನನ್ನ ಪಿತೃಗಳೂ ದೇಶ ಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶ ಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವುಳ್ಳವುಗಳಾಗಿದ್ದವೋ? ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವ ರುಗಳಲ್ಲಿ ನನ್ನ ಕೈಯೊಳಗಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವದು? ಹಾಗಾದರೆ ನಿಮ್ಮ ದೇವರು ನನ್ನ ಕೈಯೊಳಗಿಂದ ನಿಮ್ಮನ್ನು ಹೇಗೆ ಬಿಡಿಸ ಬಹುದು?