Skip to content
ThuthiThuthiThuthi
2 Kings · chapter 19 · verse 12

2 Kings 19:12 in Kannada

ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,

Nanna tandegalu haalu maadida gojaan, khaaraan, recheph, telassaarnallidda edenina makkalu,

2 Kings 19:12 in English

King James Version (KJV)
Have the gods of the nations delivered them which my fathers have destroyed; [as] Gozan, and Haran, and Rezeph, and the children of Eden which [were] in Thelasar?
World English Bible (WEB)
Have the gods of the nations delivered them, which my fathers have destroyed—Gozan, Haran, Rezeph, and the children of Eden who were in Telassar?
American Standard Version (ASV)
Have the gods of the nations delivered them, which my fathers have destroyed, Gozan, and Haran, and Rezeph, and the children of Eden that were in Telassar?
Bible in Basic English (BBE)
Did the gods of the nations keep safe those on whom my fathers sent destruction, Gozan and Haran and Rezeph and the children of Eden who were in Telassar?
Darby Translation (DBY)
Have the gods of the nations which my fathers have destroyed delivered them: Gozan, and Haran, and Rezeph, and the children of Eden that were in Thelassar?
Webster's Bible (WBS)
Have the gods of the nations delivered them which my fathers have destroyed; [as] Gozan and Haran, and Rezeph, and the children of Eden who [were] in Thelasar?
Young's Literal Translation (YLT)
did the gods of the nations deliver them whom my fathers destroyed — Gozan, and Haran, and Rezeph, and the sons of Eden, who [are] in Thelassar?

Read in context

  1. 10ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನಂದರೆ--ಯೆರೂಸಲೇಮು ಅಶ್ಶೂ ರಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲವೆಂದು ನೀನು ನಂಬಿರುವ ನಿನ್ನ ದೇವರು ನಿನ್ನನ್ನು ಮೋಸಗೊಳಿಸ ದಿರಲಿ.
  2. 11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
  3. 12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್‌, ಖಾರಾನ್‌, ರೆಚೆಫ್‌, ತೆಲಸ್ಸಾರ್‌ನಲ್ಲಿದ್ದ ಎದೆನಿನ ಮಕ್ಕಳು,
  4. 13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್‌ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
  5. 14ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
Read all of 2 Kings 19

Cross references

Original words (Hebrew)

2 Kings 19:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.