2 Kings · chapter 19 · verse 13
2 Kings 19:13 in Kannada
ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
Ee janaangagala devarugalu avarannu tappisi bittaro? Hamaatina arasanoo arphaadina arasanoo sepharvayim pattanada, hena, ivvaa arasanoo elli embade.
2 Kings 19:13 in English
- King James Version (KJV)
- Where [is] the king of Hamath, and the king of Arpad, and the king of the city of Sepharvaim, of Hena, and Ivah?
- World English Bible (WEB)
- Where is the king of Hamath, the king of Arpad, and the king of the city of Sepharvaim, of Hena, and Ivvah?’”
- American Standard Version (ASV)
- Where is the king of Hamath, and the king of Arpad, and the king of the city of Sepharvaim, of Hena, and Ivvah?
- Bible in Basic English (BBE)
- Where is the king of Hamath, and the king of Arpad, and the king of the town of Sepharvaim, of Hena and of Ivvah?
- Darby Translation (DBY)
- Where is the king of Hamath, and the king of Arpad, and the king of the city of Sepharvaim, of Hena, and Ivvah?
- Webster's Bible (WBS)
- Where [is] the king of Hamath, and the king of Arpad, and the king of the city of Sepharvaim, of Hena, and Ivah?
- Young's Literal Translation (YLT)
- Where [is] the king of Hamath, and the king of Arpad, and the king of the city of Sepharvaim, Hena, and Ivvah?'
Read in context
- 11ಇಗೋ, ಅಶ್ಶೂರಿನ ಅರಸುಗಳು ಎಲ್ಲಾ ದೇಶಗಳನ್ನು ಶಾಪಕೊಟ್ಟು ನಿರ್ಮೂಲ ಮಾಡಿದ ವರ್ತ ಮಾನವನ್ನು ಕೇಳಿದಿ. ಆದರೆ ನೀನು ತಪ್ಪಿಸಿಕೊಳ್ಳು ವಿಯೋ?
- 12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
- 13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
- 14ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
- 15ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
Cross references
- 2 Kings 18:34 2 ಅರಸುಗಳು 18:34ಹಮಾತ್ ಅರ್ಫಾದು ಗಳ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ. ಇವ್ವಾಗಳ ದೇವರುಗಳು ಎಲ್ಲಿ? ಅವರು ನನ್ನ ಕೈಗೆ ಸಮಾರ್ಯವನ್ನು ತಪ್ಪಿಸಿಬಿಟ್ಟದ್ದು ಉಂಟೋ? ಈ ದೇಶಗಳ ದೇವರುಗಳಲ್ಲಿ ತಮ್ಮ ದೇಶವನ್ನು ನನ್ನ ಕೈಗೆ ತಪ್ಪಿಸಿ ಬಿಟ್ಟ ದೇವರುಗಳು ಯಾರು
- Numbers 34:8 ಅರಣ್ಯಕಾಂಡ 34:8ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ಹಮಾತಿನ ಪ್ರದೇಶದ ವರೆಗೆ ಸಾಲು ಮಾಡಿರಿ; ಮೇರೆಯು ಚೆದಾದಿಗೆ ಹೊರಟು
- Jeremiah 49:23 ಯೆರೆಮೀಯ 49:23ದಮಸ್ಕದ ವಿಷಯವಾಗಿ ಹಮಾತೂ ಅರ್ಪಾದೂ ನಾಚಿಕೆಪಡುತ್ತವೆ; ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯ ಪಟ್ಟಿವೆ. ಸಮುದ್ರದಂತೆ ಕಳವಳಪಡುತ್ತದೆ, ಅದು ಸಮ್ಮನಿರಲಾರದು.
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Isaiah 37:13–20 ಯೆಶಾಯ 37:13–20ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ ಎಂಬ ಪಟ್ಟಣಗಳ ಅರಸರು ಏನಾದರೂ ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ ಎಂಬದಾಗಿ ಸೇವಕರನ್ನು ಹಿಜ್ಕೀಯನ ಬಳಿಗೆ ಕಳುಹಿಸಿದನು. ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು, ಸೈನ್ಯಗಳ ಕರ್ತನೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾ ಯೇಲ್ ದೇವರೇ, ನೀನೇ, ನೀನೊಬ್ಬನೇ, ಎಲ್ಲಾ ಭೂರಾಜ್ಯಗಳ ದೇವರು. ನೀನೇ ಭೂಮ್ಯಾಕಾಶಗಳನ್ನು ಉಂಟು ಮಾಡಿದವನು. ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು. ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು. ಹೀಗಿರುವದರಿಂದ ಓ ಕರ್ತನಾದ ನಮ್ಮ ದೇವರೇ, ನೀನೇ, ನೀನೊಬ್ಬನೇ ಕರ್ತನೆಂದು ಭೂಮಿಯ ಎಲ್ಲಾ ರಾಜ್ಯಗಳು ತಿಳಿದುಕೊಳ್ಳುವಂತೆ ಅವನ ಕೈಯಿಂದ ನಮ್ಮನ್ನು ರಕ್ಷಿಸು ಎಂದು ಹಿಜ್ಕೀಯನು ಕರ್ತನಿಗೆ ಪ್ರಾರ್ಥಿಸಿದನು.
- 2 Kings 17:24 2 ಅರಸುಗಳು 17:24ಅಶ್ಶೂರಿನ ಅರಸನು ಬಾಬೆಲಿನಿಂದಲೂ ಕೂತಾ ಅವ್ವಾ ಹಮಾತ್ ಸೆಫರ್ವಯಿಮಿನಿಂದಲೂ ಜನರನ್ನು ಬರಮಾಡಿ ಅವರನ್ನು ಇಸ್ರಾಯೇಲ್ ಮಕ್ಕಳಿಗೆ ಬದ ಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಇವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು ಅವರ ಪಟ್ಟಣಗಳಲ್ಲಿ ವಾಸಿಸಿದರು.
- Jeremiah 39:5 ಯೆರೆಮೀಯ 39:5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Zechariah 9:2 ಜೆಕರ್ಯ 9:2ಹಮಾತು ಬಹಳ ಜ್ಞಾನವಿರುವ ತೂರ್ ಚೀದೋನ್ ಸಹ ಅದರ ಮೇರೆಯಾಗಿದೆ.
- Isaiah 11:11 ಯೆಶಾಯ 11:11ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.