2 Kings · chapter 19 · verse 14
2 Kings 19:14 in Kannada
ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
Hijkee yanu sevakara kaiyinda patravannu takkondu odidaaga hijkeeyanu kartana manege hogi adannu kartana munde haasidanu.
2 Kings 19:14 in English
- King James Version (KJV)
- And Hezekiah received the letter of the hand of the messengers, and read it: and Hezekiah went up into the house of the LORD, and spread it before the LORD.
- World English Bible (WEB)
- Hezekiah received the letter from the hand of the messengers and read it. Then Hezekiah went up to the LORD’s house, and spread it before the LORD.
- American Standard Version (ASV)
- And Hezekiah received the letter from the hand of the messengers, and read it; and Hezekiah went up unto the house of Jehovah, and spread it before Jehovah.
- Bible in Basic English (BBE)
- And Hezekiah took the letter from the hands of those who had come with it; and after reading it, Hezekiah went up to the house of the Lord, opening the letter there before the Lord.
- Darby Translation (DBY)
- And Hezekiah received the letter from the hand of the messengers, and read it; and Hezekiah went up into the house of Jehovah, and spread it before Jehovah.
- Webster's Bible (WBS)
- And Hezekiah received the letter from the hand of the messengers, and read it: and Hezekiah went up into the house of the LORD, and spread it before the LORD.
- Young's Literal Translation (YLT)
- And Hezekiah taketh the letters out of the hand of the messengers, and readeth them, and goeth up to the house of Jehovah, and Hezekiah spreadeth it before Jehovah.
Read in context
- 12ನನ್ನ ತಂದೆಗಳು ಹಾಳು ಮಾಡಿದ ಗೋಜಾನ್, ಖಾರಾನ್, ರೆಚೆಫ್, ತೆಲಸ್ಸಾರ್ನಲ್ಲಿದ್ದ ಎದೆನಿನ ಮಕ್ಕಳು,
- 13ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ? ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ, ಹೇನ, ಇವ್ವಾ ಅರಸನೂ ಎಲ್ಲಿ ಎಂಬದೇ.
- 14ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.
- 15ಇದಲ್ಲದೆ ಹಿಜ್ಕೀಯನು ಕರ್ತನ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಕೆರೂಬಿಗಳ ಮಧ್ಯದಲ್ಲಿ ವಾಸ ವಾಗಿರುವ ಇಸ್ರಾಯೇಲಿನ ದೇವರಾದ ಕರ್ತನೇ, ನೀನೊಬ್ಬನೇ ಭೂಮಿಯ ಎಲ್ಲಾ ರಾಜ್ಯಗಳಿಗೆ ದೇವ ರಾಗಿದ್ದೀ.
- 16ನೀನೇ ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ್ದೀ. ಕರ್ತನೇ, ಕಿವಿ ಕೊಟ್ಟು ಕೇಳು; ಕರ್ತನೆ, ಕಣ್ಣುಗಳನ್ನು ತೆರೆದುನೋಡು. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತು ಗಳನ್ನು ಕೇಳು.
Cross references
- Isaiah 37:14 ಯೆಶಾಯ 37:14ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,
- Psalm 123:1–4 ಕೀರ್ತನೆಗಳು 123:1–4ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ. ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನೂ ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರವೇ, ನಮ್ಮ ದೇವರಾದ ಕರ್ತನು ನಮ್ಮನ್ನು ಕರುಣಿಸುವ ವರೆಗೆ ಆತನನ್ನೇ ನಿರೀಕ್ಷಿಸುತ್ತವೆ. ನಮ್ಮನ್ನು ಕರುಣಿಸು; ಓ ಕರ್ತನೇ, ನಮ್ಮನ್ನು ಕರುಣಿಸು; ಬಹಳವಾಗಿ ತಿರ ಸ್ಕಾರದಿಂದ ತುಂಬಿದ್ದೇವೆ.ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು. ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Psalm 91:1–2 ಕೀರ್ತನೆಗಳು 91:1–2ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು. ನನ್ನ ಆಶ್ರಯವೂ ಕೋಟೆಯೂ ನಾನು ಭರವಸವಿಟ್ಟಿರುವ ನನ್ನ ದೇವರೂ ಎಂದು ನಾನು ಕರ್ತನಿಗೆ ಹೇಳುತ್ತೇನೆ.
- Ezra 9:5 ಎಜ್ರನು 9:5ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ--
- Psalm 74:10–11 ಕೀರ್ತನೆಗಳು 74:10–11ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ? ಯಾಕೆ ನಿನ್ನ ಕೈಯನ್ನು, ನಿನ್ನ ಬಲಗೈ ಯನ್ನು ಸಹ ಹಿಂದೆಳಿಯುತ್ತೀ? ನಿನ್ನ ಎದೆಯೊಳಗಿಂದ ಅದನ್ನು ಹೊರತೆಗೆ.
- 1 Kings 8:28–30 1 ಅರಸುಗಳು 8:28–30ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು. ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರಿರುವದೆಂದು ನೀನು ಹೇಳಿದ ಸ್ಥಳವಾದ ಈ ಮಂದಿರದ ಮೇಲೆ ರಾತ್ರಿ ಹಗಲು ನಿನ್ನ ಕಟಾಕ್ಷವಿರಲಿ. ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ಆಕಾಶದಲ್ಲಿ ವಾಸಮಾಡುವ ಸ್ಥಳದಲ್ಲಿ ಕೇಳಿ ಮನ್ನಿಸು.
Original words (Hebrew)
- Hezekiah · H2396חִזְקִיָּה Chizqîyâh
- received · H3947לָקַח lâqach
- letter · H5612סֵפֶר çêpher
- hand · H3027יָד yâd
- messengers · H4397מֲלְאָךְ mălʼâk
- read · H7121קָרָא qârâʼ
- Hezekiah · H2396חִזְקִיָּה Chizqîyâh
- up · H5927עָלָה ʻâlâh
- house · H1004בַּיִת bayith
- spread · H6566פָּרַשׂ pâras
- before · H6440פָּנִים pânîym