2 Kings · chapter 19 · verse 2
2 Kings 19:2 in Kannada
ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
Idallade avanu goneetattannu muchchikonda manevaarteyava naada elyaakeemanannoo lekhakanaada shebnanannoo yaajakara hiriyarannoo aamochana maganaada pravaadiyaada yeshaayana balige kaluhisidanu.
2 Kings 19:2 in English
- King James Version (KJV)
- And he sent Eliakim, which [was] over the household, and Shebna the scribe, and the elders of the priests, covered with sackcloth, to Isaiah the prophet the son of Amoz.
- World English Bible (WEB)
- He sent Eliakim, who was over the household, Shebna the scribe, and the elders of the priests, covered with sackcloth, to Isaiah the prophet the son of Amoz.
- American Standard Version (ASV)
- And he sent Eliakim, who was over the household, and Shebna the scribe, and the elders of the priests, covered with sackcloth, unto Isaiah the prophet the son of Amoz.
- Bible in Basic English (BBE)
- And he sent Eliakim, who was over the house, and Shebna the scribe, and the chief priests, dressed in haircloth, to Isaiah the prophet, the son of Amoz.
- Darby Translation (DBY)
- And he sent Eliakim, who was over the household, and Shebna the scribe, and the elders of the priests, covered with sackcloth, to the prophet Isaiah the son of Amoz.
- Webster's Bible (WBS)
- And he sent Eliakim, who [was] over the household, and Shebna the scribe, and the elders of the priests, covered with sackcloth, to Isaiah the prophet the son of Amoz.
- Young's Literal Translation (YLT)
- and sendeth Eliakim, who [is] over the house, and Shebna the scribe, and the elders of the priests, covering themselves with sackcloth, unto Isaiah the prophet, son of Amoz,
Read in context
- 1ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
- 2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
- 3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
- 4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
Cross references
- Isaiah 1:1 ಯೆಶಾಯ 1:1ಯೆಹೂದ ದೇಶದ ಅರಸರುಗಳಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗ ನಾದ ಯೆಶಾಯನಿಗಾದ ದರ್ಶನವು.
- Isaiah 2:1 ಯೆಶಾಯ 2:1ಆಮೋಚನ ಮಗನಾದ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:
- Isaiah 37:2–5 ಯೆಶಾಯ 37:2–5ಇದಲ್ಲದೇ ಅವನು ಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಲೇಖಕನಾದ ಶೆಬ್ನ, ಹಿರಿಯರಾದ ಯಾಜಕರು ಇವ ರನ್ನು ಕರೆಸಿ--ನೀವು ಗೋಣೀತಟ್ಟನ್ನು ಮುಚ್ಚಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆಗಿರುವ ಯೆಶಾಯನ ಬಳಿಗೆ ಹೋಗಿರಿ ಎಂದು ಹೇಳಿಕಳುಹಿ ಸಿದನು. ಆಗ ಅವರು ಅವನಿಗೆ--ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ದೂಷಣೆಯಾಗಿಯೂ ಇದೆ. ಪ್ರಸವವೇದನೆಯ ಕಾಲವು ಬಂದದೆ, ಆದರೆ ಹೆರುವದಕ್ಕೆ ಬಲ ಸಾಲದು. ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು. ಅರಸ ನಾದ ಹಿಜ್ಕೀಯನ ಕಡೆಯಿಂದ ತನ್ನ ಬಳಿಗೆ ಬಂದ ಸೇವಕರಿಗೆ ಯೆಶಾಯನು--
- 2 Kings 22:13–14 2 ಅರಸುಗಳು 22:13–14ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು. ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
- 2 Kings 18:18 2 ಅರಸುಗಳು 18:18ಆದರೆ ಮನೆವಾರ್ತೆಯವನಾದ ಹಿಲ್ಕೀಯನ ಮಗನಾದ ಎಲ್ಯಾ ಕೀಮನೂ ಲೇಖಕನಾದ ಶೆಬ್ನನೂ ಸಂಪ್ರತಿಯವನಾದ ಆಸಾಫನ ಮಗನಾದ ಯೋವನೂ ಅವರ ಬಳಿಗೆ ಬಂದರು.
- 2 Chronicles 26:22 2 ಪೂರ್ವಕಾಲವೃತ್ತಾಂತ 26:22ಉಜ್ಜೀಯನ ಮಿಕ್ಕಾದ ಕ್ರಿಯೆಗಳನ್ನು, ಮೊದಲನೆ ಯವುಗಳನ್ನೂ ಕಡೆಯವುಗಳನ್ನೂ ಆಮೋಚನ ಮಗ ನಾದ ಯೆಶಾಯನು ಬರೆದನು. ಉಜ್ಜೀಯನು ತನ್ನ ಪಿತೃಗಳ ಸಂಗಡ ಮಲಗಿದನು;ಅವರು ಅರಸುಗಳಿಗೆ ಇದ್ದ ಸ್ಮಶಾನ ಭೂಮಿಯಲ್ಲಿ ಅವನ ಪಿತೃಗಳ ಸಂಗಡ ಅವನನ್ನು ಹೂಣಿಟ್ಟರು. ಯಾಕಂದರೆ--ಅವನು ಕುಷ್ಠ ರೋಗವುಳ್ಳವನು ಅಂದುಕೊಂಡರು. ಅವನ ಮಗ ನಾದ ಯೋತಾಮನು ಅವನಿಗೆ ಬದಲಾಗಿ ಆಳಿದನು.
- Matthew 4:14 ಮತ್ತಾಯನು 4:14ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ--
- Luke 3:4 ಲೂಕನು 3:4ಪ್ರವಾದಿಯಾದ ಯೆಶಾಯನ ವಾಕ್ಯಗಳ ಪುಸ್ತಕ ದಲ್ಲಿ--ಕರ್ತನ ಮಾರ್ಗವನ್ನು ಸಿದ್ಧ ಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆ ಮಾಡಿರಿ ಎಂದು ಅಡವಿಯಲ್ಲಿ ಕೂಗುವವನ ಶಬ್ದವದೆ ಎಂದೂ
Original words (Hebrew)
- sent · H7971שָׁלַח shâlach
- Eliakim · H471אֶלְיָקִים ʼElyâqîym
- household · H1004בַּיִת bayith
- Shebna · H7644שֶׁבְנָא Shebnâʼ
- scribe · H5608סָפַר çâphar
- elders · H2205זָקֵן zâqên
- priests · H3548כֹּהֵן kôhên
- covered · H3680כָּסָה kâçâh
- sackcloth · H8242שַׂק saq
- Isaiah · H3470יְשַׁעְיָה Yᵉshaʻyâh
- prophet · H5030נָבִיא nâbîyʼ
- son · H1121בֵּן bên
- Amoz · H531אָמוֹץ ʼÂmôwts