Skip to content
ThuthiThuthiThuthi
2 Kings · chapter 19 · verse 20

2 Kings 19:20 in Kannada

ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--

Aaga aamochana maganaada yeshaayanu hijkeeyanige heli kaluhisiddenandare--israa yelina devaraada kartanu heege heluttaane --ashshoorina arasanaada sanhereebanannu kuritu neenu nanage praarthane maadiddannu naanu keli ddene. Kartanu avanannu kuritu helida vaakya venandare--

2 Kings 19:20 in English

King James Version (KJV)
Then Isaiah the son of Amoz sent to Hezekiah, saying, Thus saith the LORD God of Israel, [That] which thou hast prayed to me against Sennacherib king of Assyria I have heard.
World English Bible (WEB)
Then Isaiah the son of Amoz sent to Hezekiah, saying, “The LORD, the God of Israel, says ‘You have prayed to me against Sennacherib king of Assyria, and I have heard you.
American Standard Version (ASV)
Then Isaiah the son of Amoz sent to Hezekiah, saying, Thus saith Jehovah, the God of Israel, Whereas thou hast prayed to me against Sennacherib king of Assyria, I have heard [thee].
Bible in Basic English (BBE)
Then Isaiah, the son of Amoz, sent to Hezekiah, saying, The Lord, the God of Israel, says, The prayer which you have made to me against Sennacherib, king of Assyria, has come to my ears.
Darby Translation (DBY)
And Isaiah the son of Amoz sent to Hezekiah, saying, Thus saith Jehovah the God of Israel: That which thou hast prayed to me concerning Sennacherib king of Assyria I have heard.
Webster's Bible (WBS)
Then Isaiah the son of Amoz sent to Hezekiah, saying, Thus saith the LORD God of Israel, [That] which thou hast prayed to me against Sennacherib king of Assyria I have heard.
Young's Literal Translation (YLT)
And Isaiah son of Amoz sendeth unto Hezekiah, saying, 'Thus said Jehovah, God of Israel, That which thou hast prayed unto Me concerning Sennacherib king of Asshur I have heard:

Read in context

  1. 18ಅವು ದೇವರುಗಳಲ್ಲ, ಮನುಷ್ಯನ ಕೈಕೆಲಸವಾದ ಕಟ್ಟಿಗೆಯೂ ಕಲ್ಲೂ ಆಗಿದ್ದವು.
  2. 19ಆದದ ರಿಂದ ಅವರು ಅವುಗಳನ್ನು ನಾಶಮಾಡಿದ್ದಾರೆ. ಆದರೆ ಈಗ ನಮ್ಮ ದೇವರಾದ ಕರ್ತನೇ, ನೀನೊಬ್ಬನೇ ದೇವರಾದ ಕರ್ತನಾಗಿದ್ದೀ ಎಂದು ಭೂಮಿಯ ಎಲ್ಲಾ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸು ಎಂಬದೇ.
  3. 20ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
  4. 21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
  5. 22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
Read all of 2 Kings 19

Cross references

Original words (Hebrew)

2 Kings 19:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.