Skip to content
ThuthiThuthiThuthi
2 Kings · chapter 19 · verse 22

2 Kings 19:22 in Kannada

ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.

Yaarannu nindisi dooshi sidi? Yaarige virodhavaagi svaravannu etti ninna kannugalannu melakke ettidi? Israayelina parishuddhanige virodhavaagiye.

2 Kings 19:22 in English

King James Version (KJV)
Whom hast thou reproached and blasphemed? and against whom hast thou exalted [thy] voice, and lifted up thine eyes on high? [even] against the Holy [One] of Israel.
World English Bible (WEB)
Whom have you defied and blasphemed? Against whom have you exalted your voice and lifted up your eyes on high? Against the Holy One of Israel!
American Standard Version (ASV)
Whom hast thou defied and blasphemed? and against whom hast thou exalted thy voice and lifted up thine eyes on high? [even] against the Holy One of Israel.
Bible in Basic English (BBE)
Against whom have you said evil and bitter things? against whom has your voice been loud and your eyes lifted up? even against the Holy One of Israel.
Darby Translation (DBY)
Whom hast thou reproached and blasphemed? and against whom hast thou exalted the voice? Against the Holy one of Israel hast thou lifted up thine eyes on high.
Webster's Bible (WBS)
Whom hast thou reproached and blasphemed? and against whom hast thou exalted [thy] voice, and lifted up thy eyes on high: [even] against the Holy [One] of Israel.
Young's Literal Translation (YLT)
Whom hast thou reproached and reviled? And against whom lifted up a voice? Yea, thou dost lift up on high thine eyes — Against the Holy One of Israel!

Read in context

  1. 20ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನಂದರೆ--ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಅಶ್ಶೂರಿನ ಅರಸನಾದ ಸನ್ಹೇರೀಬನನ್ನು ಕುರಿತು ನೀನು ನನಗೆ ಪ್ರಾರ್ಥನೆ ಮಾಡಿದ್ದನ್ನು ನಾನು ಕೇಳಿ ದ್ದೇನೆ. ಕರ್ತನು ಅವನನ್ನು ಕುರಿತು ಹೇಳಿದ ವಾಕ್ಯ ವೇನಂದರೆ--
  2. 21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
  3. 22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
  4. 23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
  5. 24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
Read all of 2 Kings 19

Cross references

Original words (Hebrew)

2 Kings 19:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.