2 Kings · chapter 19 · verse 24
2 Kings 19:24 in Kannada
ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
Naanu agedu anyara neerannu kudididdene; nanna angaalugalinda kote sthalagala pravaahagalannu battihoguvante maadi ddene.
2 Kings 19:24 in English
- King James Version (KJV)
- I have digged and drunk strange waters, and with the sole of my feet have I dried up all the rivers of besieged places.
- World English Bible (WEB)
- I have dug and drunk strange waters, and I will dry up all the rivers of Egypt with the sole of my feet.”
- American Standard Version (ASV)
- I have digged and drunk strange waters, and with the sole of my feet will I dry up all the rivers of Egypt.
- Bible in Basic English (BBE)
- I have made water-holes and taken their waters, and with my foot I have made all the rivers of Egypt dry.
- Darby Translation (DBY)
- I have digged, and have drunk strange waters, And with the sole of my feet have I dried up all the streams of Matsor.
- Webster's Bible (WBS)
- I have digged and drank strange waters, and with the sole of my feet have I dried up all the rivers of besieged places.
- Young's Literal Translation (YLT)
- I have digged, and drunk strange waters, And I dry up with the sole of my steps All floods of a bulwark.
Read in context
- 22ಯಾರನ್ನು ನಿಂದಿಸಿ ದೂಷಿ ಸಿದಿ? ಯಾರಿಗೆ ವಿರೋಧವಾಗಿ ಸ್ವರವನ್ನು ಎತ್ತಿ ನಿನ್ನ ಕಣ್ಣುಗಳನ್ನು ಮೇಲಕ್ಕೆ ಎತ್ತಿದಿ? ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೇ.
- 23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
- 24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
- 25ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
- 26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
Cross references
- Isaiah 19:6 ಯೆಶಾಯ 19:6ನದಿ ಗಳು ನಾರುವವು ಅವರು ನದಿಗಳನ್ನು ದೂರಕ್ಕೆ ತಿರು ಗಿಸುವರು ತೊರೆಗಳು ಇಳಿದು ನೀರಿಲ್ಲದೆ ಹೋಗು ವವು; ಆಪೂ ಜಂಬುಹುಲ್ಲೂ ಬಾಡುವವು.
- 1 Kings 20:10 1 ಅರಸುಗಳು 20:10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.
- Exodus 15:9 ವಿಮೋಚನಕಾಂಡ 15:9ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- 2 Samuel 17:13 2 ಸಮುವೇಲನು 17:13ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.