Skip to content
ThuthiThuthiThuthi
2 Kings · chapter 19 · verse 25

2 Kings 19:25 in Kannada

ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.

Naanu adannu maadidenendu neenu bahukaaladindaloo naanu adannu niroopisidde nendu neenu poorvada divasagalindaloo kela lillavo? Eega adannu naanu anubhavisuvante maadiddene, neenu balavaada pattanagalannu haalaada dibbegalaagi maadibiduva haage iru vade.

2 Kings 19:25 in English

King James Version (KJV)
Hast thou not heard long ago [how] I have done it, [and] of ancient times that I have formed it? now have I brought it to pass, that thou shouldest be to lay waste fenced cities [into] ruinous heaps.
World English Bible (WEB)
Haven’t you heard how I have done it long ago, and formed it of ancient times? Now I have brought it to pass, that it should be yours to lay waste fortified cities into ruinous heaps.
American Standard Version (ASV)
Hast thou not heard how I have done it long ago, and formed it of ancient times? now have I brought it to pass, that it should be thine to lay waste fortified cities into ruinous heaps.
Bible in Basic English (BBE)
Has it not come to your ears how I did it long before, purposing it in times long past? Now I have given effect to my design, so that by you strong towns might be turned into masses of broken walls.
Darby Translation (DBY)
Hast thou not heard long ago that I have done it? And that from ancient days I formed it? Now have I brought it to pass, that thou shouldest lay waste fortified cities [into] ruinous heaps.
Webster's Bible (WBS)
Hast thou not heard long ago [how] I have done it, [and] of ancient times that I have formed it? now have I brought it to pass, that thou shouldst be to lay waste fortified cities [in] ruinous heaps.
Young's Literal Translation (YLT)
Hast thou not heard from afar, it I made, From days of old that I formed it? Now I have brought it in, And it becometh a desolation, Ruinous heaps [are] fenced cities,

Read in context

  1. 23ನಿನ್ನ ಸೇವಕರ ಮುಖಾಂತರ ಕರ್ತನನ್ನು ನಿಂದಿಸಿ ಹೇಳಿದ್ದು--ನಾನು ನನ್ನ ಹೆಚ್ಚಾದ ರಥಗಳಿಂದ ಪರ್ವತಗಳ ಶಿಖರಕ್ಕೂ ಲೆಬನೋನಿನ ಪಾರ್ಶ್ವಗಳಿಗೂ ಹೋಗಿ ಅದರ ಉನ್ನತ ವಾದ ದೇವದಾರುಗಳನ್ನೂ ಅದರ ಮುಖ್ಯವಾದ ತುರಾಯಿ ಮರಗಳನ್ನೂ ಕಡಿದು ಅದರ ಅಂಚಿನ ಗಡಿ ಸ್ಥಳಗಳಲ್ಲಿಯೂ ಅದರ ಫಲವುಳ್ಳ ಅಡವಿಯ ಲ್ಲಿಯೂ ಸೇರುತ್ತೇನೆ.
  2. 24ನಾನು ಅಗೆದು ಅನ್ಯರ ನೀರನ್ನು ಕುಡಿದಿದ್ದೇನೆ; ನನ್ನ ಅಂಗಾಲುಗಳಿಂದ ಕೋಟೆ ಸ್ಥಳಗಳ ಪ್ರವಾಹಗಳನ್ನು ಬತ್ತಿಹೋಗುವಂತೆ ಮಾಡಿ ದ್ದೇನೆ.
  3. 25ನಾನು ಅದನ್ನು ಮಾಡಿದೆನೆಂದು ನೀನು ಬಹುಕಾಲದಿಂದಲೂ ನಾನು ಅದನ್ನು ನಿರೂಪಿಸಿದ್ದೇ ನೆಂದು ನೀನು ಪೂರ್ವದ ದಿವಸಗಳಿಂದಲೂ ಕೇಳ ಲಿಲ್ಲವೋ? ಈಗ ಅದನ್ನು ನಾನು ಅನುಭವಿಸುವಂತೆ ಮಾಡಿದ್ದೇನೆ, ನೀನು ಬಲವಾದ ಪಟ್ಟಣಗಳನ್ನು ಹಾಳಾದ ದಿಬ್ಬೆಗಳಾಗಿ ಮಾಡಿಬಿಡುವ ಹಾಗೆ ಇರು ವದೇ.
  4. 26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
  5. 27ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
Read all of 2 Kings 19

Cross references

Original words (Hebrew)

2 Kings 19:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.