2 Kings · chapter 19 · verse 28
2 Kings 19:28 in Kannada
ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
Neenu nanage virodhavaagi maaduva ninna raudravoo ninna ahankaaravoo nanna kivigalalli bandadarinda naanu nanna kondiyannu ninna mooginalliyoo nanna kadivaanavannu ninna baayalliyoo haaki neenu banda maargadalli ninnannu hintirugisuvenu.
2 Kings 19:28 in English
- King James Version (KJV)
- Because thy rage against me and thy tumult is come up into mine ears, therefore I will put my hook in thy nose, and my bridle in thy lips, and I will turn thee back by the way by which thou camest.
- World English Bible (WEB)
- Because of your raging against me, and because your arrogance has come up into my ears, therefore I will put my hook in your nose, and my bridle in your lips, and I will turn you back by the way by which you came.’
- American Standard Version (ASV)
- Because of thy raging against me, and because thine arrogancy is come up into mine ears, therefore will I put my hook in thy nose, and my bridle in thy lips, and I will turn thee back by the way by which thou camest.
- Bible in Basic English (BBE)
- Because your wrath against me and your words of pride have come up to my ears, I will put my hook in your nose and my cord in your lips, and I will make you go back by the way you came.
- Darby Translation (DBY)
- Because thy raging against me and thine arrogance is come up into mine ears, I will put my ring in thy nose, and my bridle in thy lips, And I will make thee go back by the way by which thou camest.
- Webster's Bible (WBS)
- Because thy rage against me and thy tumult is come up into my ears, therefore I will put my hook in thy nose, and my bridle in thy lips, and I will turn thee back by the way by which thou camest.
- Young's Literal Translation (YLT)
- Because of thine anger towards Me, And thy noise — it came up into Mine ears, I have put My hook in thy nose, And My bridle in thy lips, And have caused thee to turn back, In the way in which thou camest.
Read in context
- 26ಆದದರಿಂದ ಅವುಗಳ ನಿವಾಸಿಗಳು ಬಲ ಹೀನರಾಗಿ ಹೆದರಿ ನಾಚಿಕೆಪಟ್ಟರು. ಹೊಲದ ಹುಲ್ಲಿನ ಹಾಗೆಯೂ ಹಸುರು ಪಲ್ಯದ ಹಾಗೆಯೂ ಮಾಳಿಗೆಗೆಳ ಮೇಲಿರುವ ಹುಲ್ಲಿನ ಹಾಗೆಯೂ ಬೆಳೆಯುವದಕ್ಕಿಂತ ಮುಂಚೆ ಬಾಡುವ ಪೈರಿನ ಹಾಗೆಯೂ ಇದ್ದರು.
- 27ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
- 28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- 29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
- 30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
Cross references
- Ezekiel 29:4 ಯೆಹೆಜ್ಕೇಲನು 29:4ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ.
- 2 Kings 19:33 2 ಅರಸುಗಳು 19:33ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Ezekiel 38:4 ಯೆಹೆಜ್ಕೇಲನು 38:4ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು.
- Amos 4:2 ಆಮೋಸ 4:2ಕರ್ತನಾದ ದೇವರು ತನ್ನ ಪರಿಶುದ್ಧತ್ವದ ಮೇಲೆ ಆಣೆ ಇಟ್ಟುಕೊಂಡಿದ್ದಾನೆ. ಅದೇನಂದರೆ--ಇಗೋ, ನಿಮ್ಮನ್ನು ಕೊಂಡಿಗ ಳಿಂದಲೂ ನಿಮ್ಮ ವಂಶಾವಳಿಯನ್ನು ವಿಾನಿನ ಗಾಳ ಗಳಿಂದಲೂ ತೆಗೆದುಹಾಕುವ ದಿವಸಗಳು ನಿಮ್ಮ ಮೇಲೆ ಬರುವವು.
- Isaiah 30:28 ಯೆಶಾಯ 30:28ಆತನ ಶ್ವಾಸವು ತುಂಬಿ ತುಳುಕಿ ಕಂಠದ ವರೆಗೂ ಏರುವ ತೊರೆಯಂತಿದೆ; ಜನಾಂಗಗಳನ್ನು ಏನೂ ಉಳಿಸದ ಜಲ್ಲಡಿಯಿಂದ ಜಾಲಿಸುವದಕ್ಕೆ ಬರು ತ್ತಾನೆ; ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆ ಗಳಲ್ಲಿರುವದು.
- Job 41:2 ಯೋಬನು 41:2ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
- Psalm 2:1–5 ಕೀರ್ತನೆಗಳು 2:1–5ಅನ್ಯಜನರು ಕೋಪೋದ್ರೇಕಗೊಳ್ಳುವದೂ ಪ್ರಜೆಗಳು ವ್ಯರ್ಥವಾದದ್ದನ್ನು ಯೋಚಿಸುವದೂ ಯಾಕೆ? ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ. ಅವರು--ಅವರ ಬಂಧನಗಳನ್ನು ತುಂಡುತುಂಡಾಗಿ ಮುರಿದು ಅವರ ಕಟ್ಟುಗಳನ್ನು ನಮ್ಮಿಂದ ಬಿಸಾಡೋಣ ಅನ್ನುತ್ತಾರೆ. ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು.
- Ezekiel 19:9 ಯೆಹೆಜ್ಕೇಲನು 19:9ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಕಾವಲಿರಿಸಿ, ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾ ಯೇಲಿನ ಪರ್ವತಗಳ ಮೇಲೆ ಕೇಳಲ್ಪಡದ ಹಾಗೆ ಅದನ್ನು ದುರ್ಗದಲ್ಲಿರಿಸಿದರು.
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Psalm 74:4 ಕೀರ್ತನೆಗಳು 74:4ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ.
- Psalm 7:6 ಕೀರ್ತನೆಗಳು 7:6ಓ ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
- John 15:23–24 ಯೋಹಾನನು 15:23–24ನನ್ನನ್ನು ದ್ವೇಷಮಾಡುವವನು ನನ್ನ ತಂದೆಯನ್ನು ಸಹ ದ್ವೇಷಮಾಡುತ್ತಾನೆ. ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರೊಳಗೆ ಮಾಡದಿದ್ದರೆ ಅವರಿಗೆ ಪಾಪವು ಇರು ತ್ತಿರಲಿಲ್ಲ; ಆದರೆ ಈಗ ಅವರು ನನ್ನನ್ನು ಮತ್ತು ನನ್ನ ತಂದೆಯನ್ನು ನೋಡಿ ದ್ವೇಷಮಾಡಿದ್ದಾರೆ.