2 Kings · chapter 19 · verse 29
2 Kings 19:29 in Kannada
ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
Ninage gurutu ide--ee varushadalli tannashtakke taane beledaddannoo eradane varushadalli adarinda moletaddannoo tinnuviri; aadare moorane varusha dalli neevu bitti koyyiri; draakshe totagalannu nettu avugala phalagalannu tinniri.
2 Kings 19:29 in English
- King James Version (KJV)
- And this [shall be] a sign unto thee, Ye shall eat this year such things as grow of themselves, and in the second year that which springeth of the same; and in the third year sow ye, and reap, and plant vineyards, and eat the fruits thereof.
- World English Bible (WEB)
- “This will be the sign to you: This year, you will eat that which grows of itself, and in the second year that which springs from that; and in the third year sow and reap, and plant vineyards and eat their fruit.
- American Standard Version (ASV)
- And this shall be the sign unto thee: ye shall eat this year that which groweth of itself, and in the second year that which springeth of the same; and in the third year sow ye, and reap, and plant vineyards, and eat the fruit thereof.
- Bible in Basic English (BBE)
- And this will be the sign to you: you will get your food this year from what comes up of itself; and in the second year from the produce of the same; and in the third year you will put in your seed and get in the grain and make vine-gardens and take of their fruit.
- Darby Translation (DBY)
- And this [shall be] the sign unto thee: They shall eat this year such as groweth of itself, And in the second year that which springeth of the same; But in the third year sow ye and reap, And plant vineyards and eat the fruit thereof.
- Webster's Bible (WBS)
- And this [shall be] a sign to thee, Ye shall eat this year such things as grow of themselves, and in the second year that which springeth of the same; and in the third year sow ye, and reap, and plant vineyards, and eat the fruits of it.
- Young's Literal Translation (YLT)
- And this to thee [is] the sign, Food of the year [is] the spontaneous growth, And in the second year the self-produced, And in the third year sow ye, and reap, And plant vineyards, and eat their fruits.
Read in context
- 27ನಿನ್ನ ಕೂತಿರುವಿಕೆಯನ್ನೂ ಹೊರಡುವಿಕೆಯನ್ನೂ ನಿನ್ನ ಬರುವಿಕೆಯನ್ನೂ ನೀನು ನನಗೆ ವಿರೋಧವಾಗಿ ಮಾಡುವ ರೌದ್ರವನ್ನೂ ನಾನು ಬಲ್ಲೆನು.
- 28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- 29ನಿನಗೆ ಗುರುತು ಇದೇ--ಈ ವರುಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೇ ವರುಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ; ಆದರೆ ಮೂರನೇ ವರುಷ ದಲ್ಲಿ ನೀವು ಬಿತ್ತಿ ಕೊಯ್ಯಿರಿ; ದ್ರಾಕ್ಷೇ ತೋಟಗಳನ್ನು ನೆಟ್ಟು ಅವುಗಳ ಫಲಗಳನ್ನು ತಿನ್ನಿರಿ.
- 30ಯೆಹೂದದ ಮನೆತನದಲ್ಲಿ ಉಳಿದು ತಪ್ಪಿಸಿಕೊಂಡವರು ತಿರಿಗಿ ಕೆಳಗೆ ಬೇರೂರಿ ಮೇಲಕ್ಕೆ ಫಲ ಬಿಡುವರು.
- 31ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು.
Cross references
- Leviticus 25:20–22 ಯಾಜಕಕಾಂಡ 25:20–22ನೀವು--ಇಗೋ, ನಾವು ಬಿತ್ತುವದಿಲ್ಲ ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವದಿಲ್ಲ, ಏಳ ನೆಯ ವರುಷದಲ್ಲಿ ನಾವು ಏನು ತಿನ್ನೋಣ ಎಂದು ಅನ್ನುವಿರಿ. ಆಗ ನಾನು ಆರನೆಯ ವರುಷದಲ್ಲಿ ಮೂರು ವರುಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಆಜ್ಞಾಪಿಸುವೆನು. ನೀವು ಎಂಟನೆಯ ವರುಷದಲ್ಲಿ ಬಿತ್ತಿ ಅದರ ಫಲವನ್ನು ಒಂಭತ್ತನೆಯ ವರುಷದ ವರೆಗೆ ತಿನ್ನುವಿರಿ; ಅದರ ಫಲ ಬರುವ ವರೆಗೆ ನೀವು ಸಂಗ್ರಹಿಸಿದ ಹಳೇದನ್ನೇ ತಿನ್ನುವಿರಿ.
- Exodus 3:12 ವಿಮೋಚನಕಾಂಡ 3:12ಆಗ ಆತನು--ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು; ನಾನು ನಿನ್ನನ್ನು ಕಳುಹಿಸುತ್ತೇನೆಂಬದಕ್ಕೆ ಇದೇ ನಿನಗೆ ಗುರುತು. ನೀನು ಜನರನ್ನು ಐಗುಪ್ತದೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದಮೇಲೆ ದೇವರನ್ನು ಆರಾಧಿಸುವಿರಿ ಅಂದನು.
- 2 Kings 20:8–9 2 ಅರಸುಗಳು 20:8–9ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು. ಆಗ ಯೆಶಾಯನು --ಕರ್ತನು, ತಾನು ಹೇಳಿದ ಕಾರ್ಯವನ್ನು ಮಾಡುವ ನೆಂಬದಕ್ಕೆ ಕರ್ತನ ಕಡೆಯಿಂದ ನಿನಗೆ ಉಂಟಾಗುವ ಗುರುತು ಇದೇ--ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಹೋಗಬೇಕೋ ಎಂದು ಕೇಳಿದನು.
- Isaiah 37:30 ಯೆಶಾಯ 37:30ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
- Luke 2:12 ಲೂಕನು 2:12ಆ ಶಿಶುವು ಬಟ್ಟೆಯಿಂದ ಸುತ್ತಲ್ಪಟ್ಟು ಗೋದಲಿಯಲ್ಲಿ ಮಲಗಿರುವದನ್ನು ನೀವು ಕಾಣುವಿರಿ; ಇದೇ ನಿಮಗೆ ಗುರುತು ಎಂದು ಹೇಳಿದನು.
- Isaiah 7:11–14 ಯೆಶಾಯ 7:11–14ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು. ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು. ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ? ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್ ಎಂದು ಕರೆಯುವರು.
- Leviticus 25:4–5 ಯಾಜಕಕಾಂಡ 25:4–5ಆದರೆ ಏಳನೆಯ ವರುಷವು ದೇಶಕ್ಕೆ ವಿಶ್ರಾಂತಿಗಾಗಿ ಸಬ್ಬತ್ತಾಗಿರುವದು, ಕರ್ತನಿಗಾಗಿ ಒಂದು ಸಬ್ಬತ್ತಾಗಿರುವದು. ನೀವು ನಿಮ್ಮ ಹೊಲವನ್ನು ಬಿತ್ತಬಾರದು ಇಲ್ಲವೆ ದ್ರಾಕ್ಷೇತೋಟ ವನ್ನು ಕತ್ತರಿಸಬಾರದು. ತನ್ನಷ್ಟಕ್ಕೆ ತಾನೇ ಬೆಳೆದಿ ರುವ ಪೈರನ್ನು ನೀವು ಕೊಯ್ಯಬಾರದು ಇಲ್ಲವೆ ಕತ್ತರಿಸದಿರುವ ದ್ರಾಕ್ಷೇ ಬಳ್ಳಿಯ ದ್ರಾಕ್ಷೇ ಹಣ್ಣುಗಳನ್ನು ಕೂಡಿಸಬಾರದು; ಅದು ದೇಶಕ್ಕೆ ವಿಶ್ರಾಂತಿಯ ವರುಷವಾಗಿರುವದು.
- 1 Samuel 2:34 1 ಸಮುವೇಲನು 2:34ಇದ ಲ್ಲದೆ ನಿನಗೆ ಗುರುತಾಗಿ ಹೊಫ್ನಿಯು ಫೀನೆಹಾಸನು ಎಂಬ ನಿನ್ನ ಇಬ್ಬರು ಮಕ್ಕಳಿಗೆ ಬರುವದೇನಂದರೆ, ಅವರಿಬ್ಬರೂ ಒಂದೇ ದಿವಸದಲ್ಲಿ ಸಾಯುವರು.
- 2 Kings 19:31–34 2 ಅರಸುಗಳು 19:31–34ಯೆರೂ ಸಲೇಮಿನಿಂದ ಉಳಿದವರೂ ಚಿಯೋನ್ ಪರ್ವತ ದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ಮಾಡುವದು. ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ. ಅವನು ಬಂದ ಮಾರ್ಗವಾಗಿಯೇ ತಿರಿಗಿ ಹೋಗುವನು; ಆದರೆ ಅವನು ಈ ಪಟ್ಟಣದಲ್ಲಿ ಬರುವದಿಲ್ಲವೆಂದು ಕರ್ತನು ಹೇಳುತ್ತಾನೆ. ನನ್ನ ನಿಮಿತ್ತವೂ ನನ್ನ ಸೇವಕನಾದ ದಾವೀದನ ನಿಮಿತ್ತವೂ ನಾನು ಈ ಪಟ್ಟಣವನ್ನು ಕಾಪಾಡಿ ಅದನ್ನು ರಕ್ಷಿಸುವೆನು ಎಂಬದೇ.
- 2 Kings 19:21 2 ಅರಸುಗಳು 19:21ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ; ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ.
Original words (Hebrew)
- sign · H226אוֹת ʼôwth
- eat · H398אָכַל ʼâkal
- year · H8141שָׁנֶה shâneh
- grow · H5599סָפִיחַ çâphîyach
- second · H8145שֵׁנִי shênîy
- year · H8141שָׁנֶה shâneh
- springeth · H7823שָׁחִיס shâchîyç
- third · H7992שְׁלִישִׁי shᵉlîyshîy
- year · H8141שָׁנֶה shâneh
- sow · H2232זָרַע zâraʻ
- reap · H7114קָצַר qâtsar
- plant · H5193נָטַע nâṭaʻ
- vineyards · H3754כֶּרֶם kerem
- eat · H398אָכַל ʼâkal
- fruits · H6529פְּרִי pᵉrîy