Skip to content
ThuthiThuthiThuthi
2 Kings · chapter 19 · verse 3

2 Kings 19:3 in Kannada

ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.

Avaru avanige heliddenandare--hijkeeyanu heluvadenandare--idu ikkattoo gadarikeyoo nindeyoo aada divasa; yaakandare herigeya samayavu bantu aadare heruva shakti illa.

2 Kings 19:3 in English

King James Version (KJV)
And they said unto him, Thus saith Hezekiah, This day [is] a day of trouble, and of rebuke, and blasphemy: for the children are come to the birth, and [there is] not strength to bring forth.
World English Bible (WEB)
They said to him, “Hezekiah says, ‘Today is a day of trouble, of rebuke, and of rejection; for the children have come to the point of birth, and there is no strength to deliver them.
American Standard Version (ASV)
And they said unto him, Thus saith Hezekiah, This day is a day of trouble, and of rebuke, and of contumely; for the children are come to the birth, and there is not strength to bring forth.
Bible in Basic English (BBE)
And they said to him, Hezekiah says, This day is a day of trouble and punishment and shame; for the children are ready to come to birth, but there is no strength to give birth to them.
Darby Translation (DBY)
And they said to him, Thus says Hezekiah: This day is a day of trouble and of rebuke and of reviling; for the children are come to the birth, and there is not strength to bring forth.
Webster's Bible (WBS)
And they said to him, Thus saith Hezekiah, This day [is] a day of trouble, and of rebuke, and blasphemy: for the children have come to the birth, and [there is] not strength to bring forth.
Young's Literal Translation (YLT)
and they say unto him, 'Thus said Hezekiah — A day of distress, and rebuke, and despising [is] this day; for come have sons unto the birth, and power there is not to bring forth.

Read in context

  1. 1ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು ಕರ್ತನ ಮನೆಯಲ್ಲಿ ಪ್ರವೇಶಿಸಿದನು.
  2. 2ಇದಲ್ಲದೆ ಅವನು ಗೋಣೀತಟ್ಟನ್ನು ಮುಚ್ಚಿಕೊಂಡ ಮನೆವಾರ್ತೆಯವ ನಾದ ಎಲ್ಯಾಕೀಮನನ್ನೂ ಲೇಖಕನಾದ ಶೆಬ್ನನನ್ನೂ ಯಾಜಕರ ಹಿರಿಯರನ್ನೂ ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನ ಬಳಿಗೆ ಕಳುಹಿಸಿದನು.
  3. 3ಅವರು ಅವನಿಗೆ ಹೇಳಿದ್ದೇನಂದರೆ--ಹಿಜ್ಕೀಯನು ಹೇಳುವದೇನಂದರೆ--ಇದು ಇಕ್ಕಟ್ಟೂ ಗದರಿಕೆಯೂ ನಿಂದೆಯೂ ಆದ ದಿವಸ; ಯಾಕಂದರೆ ಹೆರಿಗೆಯ ಸಮಯವು ಬಂತು ಆದರೆ ಹೆರುವ ಶಕ್ತಿ ಇಲ್ಲ.
  4. 4ಒಂದು ವೇಳೆ ನಿನ್ನ ದೇವರಾದ ಕರ್ತನು, ಜೀವವುಳ್ಳ ದೇವ ರನ್ನು ನಿಂದಿಸಲು ತನ್ನ ಯಜಮಾನನಾದ ಅಶ್ಶೂರಿನ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿ, ನಿನ್ನ ದೇವರಾದ ಕರ್ತನು ಕೇಳಿದ ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವನು. ಆದ ದರಿಂದ ನೀನು ಉಳಿದವರಿಗೋಸ್ಕರ ಪ್ರಾರ್ಥನೆ ಸಲ್ಲಿಸಬೇಕು ಅಂದನು.
  5. 5ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.
Read all of 2 Kings 19

Cross references

Original words (Hebrew)

2 Kings 19:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.